ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ

July 25, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (KSLSA Recruitment 2026) ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 18 ಸೆಕ್ಷನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ
ಒಟ್ಟು ಹುದ್ದೆಗಳು: 18
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಸೆಕ್ಷನ್ ಆಫೀಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 19
ಉದ್ಯೋಗ ಸ್ಥಳ: ಬೆಂಗಳೂರು

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಲ್ ಎಲ್ ಬಿ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ-1 ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 1 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.34 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳಿಗೆ cetonline.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

Tags: Employment Newsgovernment jobsJob NotificationKarnataka JobsKarnataka News beatKNBLatest Government JobsLaw JobsLegal Services Authority RecruitmentPublic Sector JobsRecruitment 2026
SendShareTweet
Previous Post

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

Next Post

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

Related Posts

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

Next Post
ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat