ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಸ್ಮರಣಾರ್ಥ ಐಟಿಎಫ್ ಟೆನಿಸ್ ಟೂರ್ನಮೆಂಟ್!

March 25, 2025
Share on WhatsappShare on FacebookShare on Twitter

ಬೆಂಗಳೂರು: 1999ರಿಂದ 2020ರವರೆಗೆ ಕೆಎಸ್‌ಎಲ್‌ಟಿಎಗೆ ಎರಡು ದಶಕಗಳ ಕಾಲ ಅಧ್ಯಕ್ಷರಾಗಿ ಮುನ್ನಡೆಸಿದ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಟೆನಿಸ್ ಟೂರ್ನಮೆಂಟ್ ಆಯೋಜಿಸಲಾಗಿದೆ.

ಮೊದಲ ಬಾರಿಗೆ ಎಸ್‌ಎಂ ಕೃಷ್ಣ ಸ್ಮಾರಕ ಐಟಿಎಫ್ ಪುರುಷರ ಎಂ25 ಟೂರ್ನಮೆಂಟ್ ಆಯೋಜಿಸಲಾಗಿದೆ. 30,000 ಡಾಲರ್ ಬಹುಮಾನದ ಮೊತ್ತ ಹೊಂದಿರುವ ಟೂರ್ನಿ, ಮಾರ್ಚ್ 31ರಿಂದ ಏಪ್ರಿಲ್ 6ರವರೆಗೆ ಕೆಎಸ್‌ಎಲ್‌ಟಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪ್ರತಿಷ್ಠಿತ ಟೂರ್ನಮೆಂಟ್ ಕೆಎಸ್‌ಎಲ್‌ಟಿಎ ಮತ್ತು ರಾಜ್ಯ ಸರ್ಕಾರದ ಜಂಟಿಯಾಗಿ ಆಯೋಜಿಸುತ್ತಿದೆ. ಟೆನಿಸ್ ಉತ್ಸಾಹಿಯಾಗಿದ್ದ ಮತ್ತು 1999ರಿಂದ 2020ರವರೆಗೆ ಕೆಎಸ್‌ಎಲ್‌ಟಿಎಗೆ ಎರಡು ದಶಕಗಳ ಕಾಲ ಅಧ್ಯಕ್ಷರಾಗಿ ಮುನ್ನಡೆಸಿದ ಎಸ್‌ಎಂ ಕೃಷ್ಣ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಟೂರ್ನಮೆಂಟ್ ಆಯೋಜಿಸಗಿದೆ. ಅವರು 2015ರಿಂದ 2023ರವರೆಗೆ ಎಐಟಿಎ (ಅಖಿಲ ಭಾರತ ಟೆನಿಸ್ ಸಂಸ್ಥೆ) ಯ ಜೀವಮಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಕೆಎಸ್‌ಎಲ್‌ಟಿಎ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕೃಷ್ಣ ಅವರು ಟೆನಿಸ್ ಬಗ್ಗೆ ಒಲವು ಹೊಂದಿದ್ದರು ಮತ್ತು ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವಲ್ಲಿ ದೊಡ್ಡ ಕೊಡುಗೆ ನೀಡಿದ್ದರು. ಬೆಂಗಳೂರಿಗೆ ಲೆಜೆಂಡ್ಸ್ ಟೂರ್, ವರ್ಲ್ಡ್ ಡಬಲ್ಸ್ ಚಾಂಪಿಯನ್‌ಶಿಪ್ ಮತ್ತು ಡಬ್ಲ್ಯೂಟಿಎ ಇಂಡಿಯನ್ ಓಪನ್‌ನಂತಹ ಜಾಗತಿಕ ಮಟ್ಟದ ಕ್ರೀಡಾಕೂಟಗಳನ್ನು ಬೆಂಗಳೂರಿಗೆ ತಂದಿದ್ದರ. ಸೆರೆನಾ ಮತ್ತು ವೀನಸ್ ವಿಲಿಯಮ್ಸ್ ಸಹೋದರಿಯರು ಬೆಂಗಳೂರಿಗೆ ಬಂದಿದ್ದರು.

ಕರ್ನಾಟಕದಲ್ಲಿ ಟೆನಿಸ್‌ನ ರಾಜರೋಗಿಯಾಗಿ, ಕೃಷ್ಣ ಅವರು ಈ ಕ್ರೀಡೆಯನ್ನು ದ್ವಿತೀಯ ಶ್ರೇಣಿಯ ನಗರಗಳು ಮತ್ತು ಇತರ ಜಿಲ್ಲೆಗಳಿಗೆ ಕೊಂಡೊಯ್ಯುಲು ಶ್ರಮಿಸಿದ್ದರು. ಇಂದು ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಐಟಿಎಫ್ ಟೂರ್ನಮೆಂಟ್‌ಗಳು ನಡೆಯುತ್ತವೆ. ಐಟಿಎಫ್ ಮತ್ತು ಎಟಿಪಿ ಚಾಲೆಂಜರ್ ಕ್ರೀಡಾಕೂಟಗಳನ್ನು ಆಯೋಜಿಸಬಲ್ಲ ಮೂಲಸೌಕರ್ಯವನ್ನು ಹೊಂದಿರುವ ದೇಶದ ಏಕೈಕ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ಹೊಂದಿದೆ.
ಟೂರ್ನಮೆಂಟ್‌ನ ಅರ್ಹತಾ ಸುತ್ತುಗಳು ಮಾರ್ಚ್ 29 ಮತ್ತು 30ರಂದು ನಡೆಯಲಿದ್ದು, ಮುಖ್ಯ ಸುತ್ತುಗಳು ಮಾರ್ಚ್ 31ರಿಂದ ಆರಂಭವಾಗಿ ಸಿಂಗಲ್ಸ್ ಫೈನಲ್ ಏಪ್ರಿಲ್ 6ರಂದು ನಡೆಯಲಿವೆ. ವೀಕ್ಷಿಸುವುದಕ್ಕಾಗಿ ಪ್ರೇಕ್ಷಕರಿಗೆ ಉಚಿತ ಪ್ರವೇಶ ಇರುತ್ತದೆ.

Tags: bangaloreITF TennisSM KrishnaTournament
SendShareTweet
Previous Post

ನಮ್ಮ ಚುನಾವಣೆಯಲ್ಲಿ ಭಾರತ ಹಸ್ತಕ್ಷೇಪ: ಕೆನಡಾ ಆರೋಪ

Next Post

ಛತ್ತೀಸ್‌ಗಢದಲ್ಲಿ ಕಮಾಂಡರ್ ಸೇರಿ ಮೂವರು ನಕ್ಸಲರ್ ಹತ್ಯೆ

Related Posts

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?
ರಾಜ್ಯ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Next Post
ಛತ್ತೀಸ್‌ಗಢದಲ್ಲಿ ಕಮಾಂಡರ್ ಸೇರಿ ಮೂವರು ನಕ್ಸಲರ್ ಹತ್ಯೆ

ಛತ್ತೀಸ್‌ಗಢದಲ್ಲಿ ಕಮಾಂಡರ್ ಸೇರಿ ಮೂವರು ನಕ್ಸಲರ್ ಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat