ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಸರ್ಕಾರದ KSRLPSನಲ್ಲಿ ಬ್ಲಾಕ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

November 20, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ (KSRLPS Recruitment 2025)ದಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಲಾಕ್ ಮ್ಯಾನೇಜರ್ ಹಾಗೂ ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ (KSRLPS)
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 21
ಉದ್ಯೋಗದ ಸ್ಥಳ: ಹಾಸನ

ಕರ್ನಾಟಕದ ಹಾಸನದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಬಿಎಸ್ಸಿ, ಎಂಎಸ್ಸಿ ಸೇರಿ ಯಾವುದೇ ಸ್ನಾತಕೋತ್ತರದ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫೀಸ್ ಅಸಿಸ್ಟಂಟ್, ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ ವೈಸರ್, ತಾಲೂಕು ಪ್ರೋಗ್ರಾಂ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ksrlps.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ: ಕೇಂದ್ರ ಸರ್ಕಾರದ ONGCಯಲ್ಲಿ 8 ಹುದ್ದೆಗಳ ನೇಮಕ : ತಿಂಗಳಿಗೆ 3 ಲಕ್ಷ ರೂ. ಸಂಬಳ

Tags: bengaloreBlock Manager PostsKarnataka GovernmentKarnataka News beatKSRLPS Recruitment
SendShareTweet
Previous Post

ಕೇಂದ್ರ ಸರ್ಕಾರದ ONGCಯಲ್ಲಿ 8 ಹುದ್ದೆಗಳ ನೇಮಕ : ತಿಂಗಳಿಗೆ 3 ಲಕ್ಷ ರೂ. ಸಂಬಳ

Next Post

ಆಫ್‌ ಸೆಂಚುರಿ ಬಾರಿಸಿದ ಕಾಂತಾರ ಚಾಪ್ಟರ್‌-1 ; ಖುಷಿ ಹಂಚಿಕೊಂಡ ಹೊಂಬಾಳೆ

Related Posts

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಮುಂದೆ ಟಿಕೆಟ್ ಬುಕಿಂಗ್ ಈಗ ತುಂಬ ಸುಲಭ
ಬೆಂಗಳೂರು

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಮುಂದೆ ಟಿಕೆಟ್ ಬುಕಿಂಗ್ ಈಗ ತುಂಬ ಸುಲಭ

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣಕ್ಕಾಗಿ 7.5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಯಾರೆಲ್ಲ ಅರ್ಹರು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣಕ್ಕಾಗಿ 7.5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಯಾರೆಲ್ಲ ಅರ್ಹರು?

ಬೆಂಗಳೂರಿನಲ್ಲಿರುವ ಕಾಫಿ ಮಂಡಳಿಯಲ್ಲಿ ನೇಮಕಾತಿ : ತಿಂಗಳಿಗೆ 75 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ ಕಾಫಿ ಮಂಡಳಿಯಲ್ಲಿ ನೇಮಕಾತಿ : ತಿಂಗಳಿಗೆ 75 ಸಾವಿರ ರೂ. ಸ್ಯಾಲರಿ

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

Next Post
ಆಫ್‌ ಸೆಂಚುರಿ ಬಾರಿಸಿದ ಕಾಂತಾರ ಚಾಪ್ಟರ್‌-1 ; ಖುಷಿ ಹಂಚಿಕೊಂಡ ಹೊಂಬಾಳೆ

ಆಫ್‌ ಸೆಂಚುರಿ ಬಾರಿಸಿದ ಕಾಂತಾರ ಚಾಪ್ಟರ್‌-1 ; ಖುಷಿ ಹಂಚಿಕೊಂಡ ಹೊಂಬಾಳೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat