ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS 21 ಬ್ಲಾಕ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ | 30 ಸಾವಿರ ರೂ. ಸಂಬಳ

February 23, 2026
Share on WhatsappShare on FacebookShare on Twitter

ಬೆಂಗಳೂರು : ನೀವು ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS Recruitment 2026) ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 21 ಬ್ಲಾಕ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಸಂಬಳ ಸೇರಿ ವಿವಿಧ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS)
ಒಟ್ಟು ಹುದ್ದೆಗಳು: 21
ಹುದ್ದೆಗಳ ಹೆಸರು: ಬ್ಲಾಕ್ ಮ್ಯಾನೇಜರ್ ಇತ್ಯಾದಿ
ಉದ್ಯೋಗ ಸ್ಥಳ: ವಿಜಯಪುರ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 05

ಎರಡು ತಾಲೂಕು ಪ್ರೋಗ್ರಾಂ ಮ್ಯಾನೇಜರ್, 11 ಬ್ಲಾಕ್ ಮ್ಯಾನೇಜರ್, 2 ಡಿಸ್ಟ್ರಿಕ್ಟ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಪದವಿ, ಎಂಎಸ್ ಡಬ್ಲ್ಯೂ, ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವವರು ksrlps.karnataka.gov.inಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

Tags: Karnataka News beat
SendShareTweet
Previous Post

ಸಂಪುಟ ಪುನಾರಚನೆಗೆ ಒತ್ತಾಯ | ಕಾಂಗ್ರೆಸ್‌ನ 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ

Next Post

ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

Related Posts

ಕೇಂದ್ರ ಸರ್ಕಾರದ GAIL ಸಂಸ್ಥೆಯಲ್ಲಿ 70 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ GAIL ಸಂಸ್ಥೆಯಲ್ಲಿ 70 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದ್ದರೆ ಸಾಕು

ರಿಸ್ಕ್ ಇಲ್ಲ, ಟೆನ್ಶನ್ ಇಲ್ಲ | ಹೂಡಿಕೆಯಿಂದ ಕೋಟಿ ರೂ. ಗಳಿಸಿದರೂ ಟ್ಯಾಕ್ಸ್ ಇಲ್ಲ, ಯಾವುದಿದು ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಸ್ಕ್ ಇಲ್ಲ, ಟೆನ್ಶನ್ ಇಲ್ಲ | ಹೂಡಿಕೆಯಿಂದ ಕೋಟಿ ರೂ. ಗಳಿಸಿದರೂ ಟ್ಯಾಕ್ಸ್ ಇಲ್ಲ, ಯಾವುದಿದು ಯೋಜನೆ?

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NALನಲ್ಲಿ 33 ಹುದ್ದೆಗಳ ನೇಮಕಾತಿ | ಬೆಂಗಳೂರಲ್ಲಿ ಕೆಲಸ, 42 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALನಲ್ಲಿ 33 ಹುದ್ದೆಗಳ ನೇಮಕಾತಿ | ಬೆಂಗಳೂರಲ್ಲಿ ಕೆಲಸ, 42 ಸಾವಿರ ರೂ. ಸಂಬಳ

Next Post
ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

ಕುರ್ಚಿ ಸಂಘರ್ಷ ಕ್ಲೈಮ್ಯಾಕ್ಸ್ ಹಂತದಲ್ಲಿ ಹೊಸ ಅಸ್ತ್ರ ಹೊರಹಾಕಿದ ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

ಭಾರತದ ಸೋಲಿಗೆ ಪಾಕ್‌ ಕ್ರಿಕೆಟಿಗರ ಸಂಭ್ರಮ | ಮೊಹಮ್ಮದ್ ಅಮಿರ್ ವ್ಯಂಗ್ಯ!

ಭಾರತದ ಸೋಲಿಗೆ ಪಾಕ್‌ ಕ್ರಿಕೆಟಿಗರ ಸಂಭ್ರಮ | ಮೊಹಮ್ಮದ್ ಅಮಿರ್ ವ್ಯಂಗ್ಯ!

ಟೀಮ್ ಇಂಡಿಯಾಗೆ ಕಾಡುತ್ತಿದೆಯೇ ‘ಎಡಗೈ’ ಬ್ಯಾಟರ್‌ಗಳ ಅತಿರೇಕ?

ಟೀಮ್ ಇಂಡಿಯಾಗೆ ಕಾಡುತ್ತಿದೆಯೇ ‘ಎಡಗೈ’ ಬ್ಯಾಟರ್‌ಗಳ ಅತಿರೇಕ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

ವಿಬಿ-ಜಿ ರಾಮ್ ಜಿ ಸಂಪೂರ್ಣ ರದ್ದುಗೊಳಿಸಬೇಕು, ಮನರೇಗಾ ಮರು ಜಾರಿಗೊಳಿಸಬೇಕು | ಸಿಎಂ ಸಿದ್ದರಾಮಯ್ಯ ಆಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat