ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

March 9, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಯಾದಗಿರಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS Recruitment 2026) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 3 ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (KSRLPS)
ಒಟ್ಟು ಹುದ್ದೆಗಳು: 03
ಹುದ್ದೆಗಳ ಹೆಸರು: ಬ್ಲಾಕ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 11

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಎಸ್ಸಿ, ಎಂಎಸ್ಸಿ, ಸ್ನಾತಕೋತ್ತರ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷದಿಂದ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಮೊದಲಿಗೆ ksrlps.karnataka.gov.inಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು

ಇದನ್ನೂ ಓದಿ : ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Tags: bengaloreKarnataka News beat
SendShareTweet
Previous Post

ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್‌ | ಶವವಾಗಿ ಪತ್ತೆಯಾದ ಗೋಪಾಲ್‌.. ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Next Post

ದಂಪತಿ ನೇಣಿಗೆ ಶರಣು.. ಎರಡು ವರ್ಷದ ಕಂದಮ್ಮ ಅನಾಥ!

Related Posts

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!
ಬೆಂಗಳೂರು ಗ್ರಾಮಾಂತರ

ರುಡ್‌ಸೆಟ್ ಸಂಸ್ಥೆಯಿಂದ ಕಂಪ್ಯೂಟರ್‌ ಡಿ.ಟಿ.ಪಿ ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ IIPMB ಸಂಸ್ಥೆಯಲ್ಲಿ ನೇಮಕಾತಿ.. 1.44 ಲಕ್ಷ ರೂ. ಭರ್ಜರಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIPMB ಸಂಸ್ಥೆಯಲ್ಲಿ ನೇಮಕಾತಿ.. 1.44 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 31 ಸಾವಿರ ರೂ. ಸಂಬಳ

ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್

Next Post
ದಂಪತಿ ನೇಣಿಗೆ ಶರಣು.. ಎರಡು ವರ್ಷದ ಕಂದಮ್ಮ ಅನಾಥ!

ದಂಪತಿ ನೇಣಿಗೆ ಶರಣು.. ಎರಡು ವರ್ಷದ ಕಂದಮ್ಮ ಅನಾಥ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat