ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

August 19, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ (KSRLPS Recruitment 2026) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 8 ಕ್ಲಸ್ಟರ್ ಸೂಪರ್ ವೈಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ (KSRLPS)
ಒಟ್ಟು ಹುದ್ದೆಗಳು: 8
ಹುದ್ದೆಗಳ ಹೆಸರು: ಕ್ಲಸ್ಟರ್ ಸೂಪರ್ ವೈಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 31

ಚಾಮರಾಜನಗರ ಜಿಲ್ಲೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. 7 ಕ್ಲಸ್ಟರ್ ಸೂಪರ್ ವೈಸರ್ ಹಾಗೂ 1 ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿಎಸ್ಸಿ ಹಾಗೂ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಮೊದಲಿಗೆ ksrlps.karnataka.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು

ಇದನ್ನೂ ಓದಿ : ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

Tags: Degree JobsGovernment Jobs KarnatakaGraduate JobsKarnataka Government JobsKarnataka Govt RecruitmentKarnataka News beatKNBKSRLPS Jobs 2026KSRLPS RecruitmentKSRLPS Recruitment 2026KSRLPS VacancyLatest Govt Jobs
SendShareTweet
Previous Post

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Next Post

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Related Posts

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

Next Post
ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat