ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

2,314 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ; 76 ಸಾವಿರ ರೂ. ಸಂಬಳ

July 13, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2,314 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ (KSRP Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ರಾಜ್ಯ ಪೊಲೀಸ್ ಇಲಾಖೆ
ಹುದ್ದೆ ಹೆಸರು: ಪೊಲೀಸ್ ಕಾನ್ಸ್‌ಟೇಬಲ್
ಒಟ್ಟು ಹುದ್ದೆ: 2,314
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 10
ಅರ್ಜಿ ಸಲ್ಲಿಕೆಯ ವಿಧಾನ: ಆನ್ ಲೈನ್

ಕಲ್ಯಾಣ ಕರ್ನಾಟಕ ಭಾಗದಲ್ಲಿ 1,455 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಉಳಿದ ಭಾಗದಲ್ಲಿ 859 ಹುದ್ದೆಗಳನ್ನು ಭರ್ತಿ ಮಾಡಿಕೊಲ್ಳಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಿಯುಸಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 20ರಿಂದ ಗರಿಷ್ಠ 33 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 76,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ksp.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳೀಲಾಗುತ್ತದೆ. ಎಸ್ಸಿ, ಎಸ್ಟಿ, ಒಬಿಸಿಯವರಿಗೆ 3 ವರ್ಷ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ : ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು!

Tags: Karnataka News beat
SendShareTweet
Previous Post

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!

Next Post

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

Related Posts

ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್‌!

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : 67 ಸಾವಿರ ರೂ. ಸ್ಯಾಲರಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 29 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಟ್ಟಡ ಕಾರ್ಮಿಕರ ಮಕ್ಕಳ ಓದಿಗೆ 75 ಸಾವಿರ ರೂ. ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ

Next Post
ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat