ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ರಾಯಚೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ | ಕಂಡಕ್ಟರ್ ಸಾವು, 38 ಮಂದಿಗೆ ಗಾಯ!

December 9, 2025
Share on WhatsappShare on FacebookShare on Twitter

ರಾಯಚೂರು : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.

ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 38 ಜನರು ಗಾಯಗೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ವಾಪಸ್ಸಾಗುತ್ತಿತ್ತು. ಈ ವೇಳೆ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದ್ದು, ಪರಿಣಾಮ ಬಸ್‌ನಲ್ಲಿದ್ದ 40 ಜನರ ಪೈಕಿ 38 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಧಾವಿಸಿ, ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಸಲಾಕೆಗಳಿಂದ ಬಸ್‌ನ ಗಾಜು ಒಡೆದು, ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್‌ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಇಂಡೋನೇಷ್ಯಾದಲ್ಲಿ ಭಾರೀ ಅಗ್ನಿ ದುರಂತ | 20 ಮಂದಿ ಸಜೀವ ದಹನ

Tags: Karnataka News beatrayachuru
SendShareTweet
Previous Post

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 14 ಹುದ್ದೆಗಳ ನೇಮಕ : 1.10 ಲಕ್ಷ ರೂ. ಸ್ಯಾಲರಿ

Next Post

ಒಪ್ಪೋ ಫೈಂಡ್ X9 ‘ವೆಲ್ವೆಟ್ ರೆಡ್’ ಆವೃತ್ತಿ ಬಿಡುಗಡೆ : ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ಬಣ್ಣದ ಫ್ಲ್ಯಾಗ್‌ಶಿಪ್ ಫೋನ್

Related Posts

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಕೌಟುಂಬಿಕ ಕಲಹ : ಆಸ್ತಿ ವಿಚಾರಕ್ಕೆ ಖಾರದ ಪುಡಿ ಎರಚಿ, ಕಟ್ಟಿಗೆ, ಕಲ್ಲಿನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!
ರಾಜ್ಯ

ಕೌಟುಂಬಿಕ ಕಲಹ : ಆಸ್ತಿ ವಿಚಾರಕ್ಕೆ ಖಾರದ ಪುಡಿ ಎರಚಿ, ಕಟ್ಟಿಗೆ, ಕಲ್ಲಿನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!
ರಾಯಚೂರು

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!
ರಾಯಚೂರು

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!
ರಾಯಚೂರು

ಟ್ರ‍್ಯಾಕ್ಟರ್ ಪಲ್ಟಿ – ಯುವಕ ಸ್ಥಳದಲ್ಲೇ ಸಾವು!

ರಾಯಚೂರಿನಲ್ಲಿ ಧಾರಾಕಾರ ಮಳೆ – ಮಂತ್ರಾಲಯದಲ್ಲಿ ಕಲ್ಯಾಣ ಮಂಟಪ ತೆರೆದು ಭಕ್ತರಿಗೆ ವಸತಿ
ರಾಯಚೂರು

ರಾಯಚೂರಿನಲ್ಲಿ ಧಾರಾಕಾರ ಮಳೆ – ಮಂತ್ರಾಲಯದಲ್ಲಿ ಕಲ್ಯಾಣ ಮಂಟಪ ತೆರೆದು ಭಕ್ತರಿಗೆ ವಸತಿ

Next Post
ಒಪ್ಪೋ ಫೈಂಡ್ X9 ‘ವೆಲ್ವೆಟ್ ರೆಡ್’ ಆವೃತ್ತಿ ಬಿಡುಗಡೆ : ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ಬಣ್ಣದ ಫ್ಲ್ಯಾಗ್‌ಶಿಪ್ ಫೋನ್

ಒಪ್ಪೋ ಫೈಂಡ್ X9 'ವೆಲ್ವೆಟ್ ರೆಡ್' ಆವೃತ್ತಿ ಬಿಡುಗಡೆ : ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ಬಣ್ಣದ ಫ್ಲ್ಯಾಗ್‌ಶಿಪ್ ಫೋನ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat