ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಐತಿಹಾಸಿಕ ಮಹಾಕುಂಭಮೇಳ ಆರಂಭ: ಮೊದಲ ದಿನವೇ 40 ಲಕ್ಷ ಮಂದಿಯಿಂದ ಪುಣ್ಯಸ್ನಾನ

January 15, 2025
ಐತಿಹಾಸಿಕ ಮಹಾಕುಂಭಮೇಳ ಆರಂಭ: ಮೊದಲ ದಿನವೇ 40 ಲಕ್ಷ ಮಂದಿಯಿಂದ ಪುಣ್ಯಸ್ನಾನ
Share on WhatsappShare on FacebookShare on Twitter

ಪ್ರಯಾಗ್‌ರಾಜ್:
ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಐತಿಹಾಸಿಕ ಮಹಾಕುಂಭ ಮೇಳ ವೈಭವಯುತವಾಗಿ ಆರಂಭವಾಗಿದ್ದು, ಮೊದಲ ದಿನವೇ ದೇಶ-ವಿದೇಶಗಳ 40 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಪುಣ್ಯಸ್ನಾನ ಮಾಡಿ ಪುನೀತಗೊಂಡರು.
144 ವರ್ಷಗಳಿಗೊಮ್ಮೆ ನಡೆಯುವ (4 ಗ್ರಹಗಳು ಸರಳ ರೇಖೆಗೆ ಬರುವ ವರ್ಷ) ಮಹಾಕುಂಭಮೇಳ(Maha Kumbh Mela)ಕ್ಕೆ ಸೋಮವಾರ ಗಂಗೆ, ಯಮುನೆ ಮತ್ತು ಪೌರಾಣಿಕ ಸರಸ್ವತಿ ನದಿಗಳು ಕೂಡುವ ತ್ರಿವೇಣಿ ಸಂಗಮವು ಸಾಕ್ಷಿಯಾಯಿತು. ಈ ಐತಿಹಾಸಿಕ ಧಾರ್ಮಿಕ ಸಮ್ಮೇಳನವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಮತ್ತು ಶಾಹಿ ಸ್ನಾನದ ಮೂಲಕ ಎಲ್ಲ ರೀತಿಯ ಪಾಪಗಳಿಂದ ಮುಕ್ತಿ ಪಡೆಯುವ ಸಲುವಾಗಿ ಜಗತ್ತಿನಾದ್ಯಂತದ ಸಾಧು-ಸಂತರು, ಅಘೋರಿಗಳು, ಹಠಯೋಗಿಗಳು, ಸನ್ಯಾಸಿಗಳು, ಸಾಮಾನ್ಯ ನಾಗರಿಕರು ಸಂಗಮಸ್ಥಳಕ್ಕೆ ಬಂದು ಸೇರಿದ್ದಾರೆ.
ಜನವರಿ 13ರಿಂದ ಆರಂಭವಾಗಿರುವ ಮಹಾ ಕುಂಭಮೇಳವು ಫೆಬ್ರವರಿ 26 ರವರೆಗೆ ಅಂದರೆ ಒಟ್ಟು 45 ದಿನಗಳ ಕಾಲ ನಡೆಯಲಿದ್ದು, ಭಾರತದ ಪ್ರಾಚೀನ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಪ್ರದಾಯಗಳಿಗೆ ಜಾಗತಿಕ ಪ್ರಾಮುಖ್ಯತೆ ಒದಗಿಸಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದ ಸುತ್ತ ಸುಮಾರು 10 ಸಾವಿರ ಎಕರೆಯಷ್ಟು ಪ್ರದೇಶದಲ್ಲಿ ಈ ಮಹಾ ಸಮ್ಮೇಳನ ನಡೆಯುತ್ತಿದೆ. ಕಳೆದ ಬಾರಿಯ ಕುಂಭಮೇಳದಲ್ಲಿ 24 ಕೋಟಿ ಜನರು ಭಾಗವಹಿಸಿದ್ದರೆ, ಈ ಬಾರಿ 45 ಕೋಟಿ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ.
ಕಳೆದ ಬಾರಿ 7,900 ಎಕರೆ ಜಾಗದಲ್ಲಿ ಕುಂಭ ಮೇಳ ನಡೆದರೆ, ಈ ಬಾರಿ 10 ಸಾವಿರ ಎಕರೆಯನ್ನು ಕುಂಭಮೇಳಕ್ಕಾಗಿ ಮೀಸಲಿರಿಸಲಾಗಿದೆ. ಅದೇ ರೀತಿ, ಕಳೆದ ಬಾರಿ ₹3,500 ಕೋಟಿ ವೆಚ್ಚ ಮಾಡಿದ್ದರೆ, ಈ ಬಾರಿ ಉ.ಪ್ರದೇಶ ಸರ್ಕಾರವೊಂದೇ 7,000 ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ.
ಇದು ಗಂಗಾ, ಯಮುನಾ ನದಿಗಳ ಸಂಗಮ ಸ್ಥಳ. ಗುಪ್ತಗಾಮಿನಿಯಾದ ಸರಸ್ವತಿ ನದಿಯೂ ಪ್ರಯಾಗ್‌ರಾಜ್‌ನಲ್ಲಿ ಸಂಗಮಿಸುತ್ತಾಳೆ ಎಂಬ ನಂಬಿಕೆ ಇದೆ. ಪುಷ್ಯ ಪೂರ್ಣಿಮೆಯ ಪವಿತ್ರ ದಿನವಾದ ಸೋಮವಾರ ಶಾಹೀ (ಪವಿತ್ರ) ಸ್ನಾನ ಮಾಡುವುದು ಭಕ್ತಾದಿಗಳ ಬಯಕೆಯಾಗಿದೆ. ಅದರಂತೆ, ಬೆಳಗ್ಗೆಯೇ 40 ಲಕ್ಷ ಮಂದಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. 45 ದಿನಗಳ ಮೇಳದಲ್ಲಿ ಒಟ್ಟು 6 ಶಾಹಿ ಸ್ನಾನ ನಡೆಯಲಿದೆ.
ಭಾರೀ ಚಳಿಯಿದ್ದರೂ, ಬೆಚ್ಚಗಿನ ಅನುಭವ:
ಇಡೀ ಉತ್ತರಪ್ರದೇಶ ಈಗ ಭಾರೀ ಚಳಿಯಿಂದ ನಡುಗುತ್ತಿದೆ. ಗಡ ಗಡ ನಡುಗಿಸುವ ಚಳಿಯನ್ನೂ ಲೆಕ್ಕಿಸದೇ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ. ವಿದೇಶಿ ಭಕ್ತಾದಿಗಳೂ ಇದರಿಂದ ಹೊರತಾಗಿಲ್ಲ. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ವಿದೇಶಿಯರೂ ಭಾವಪರವಶರಾಗಿದ್ದಾರೆ. “ನಾನು ಮೊದಲ ಬಾರಿಗೆ ಭಾರತಕ್ಕೆ ಬಂದಿದ್ದೇನೆ. ಮೋಕ್ಷವನ್ನರಸಿ ಇಲ್ಲಿಗೆ ಆಗಮಿಸಿದ್ದೇನೆ. ಇದೊಂದು ಅದ್ಭುತ ಅನುಭವ. ಭಾರತವು ಜಗತ್ತಿನ ಆಧ್ಯಾತ್ಮಿಕ ಹೃದಯವಿದ್ದಂತೆ. ನೀರು ತುಂಬಾ ಶೀತವಾಗಿದ್ದರೂ, ಹೃದಯದೊಳಗೆ ಬೆಚ್ಚಗಿನ ಅನುಭವವಾಗುತ್ತಿದೆ” ಎಂದು ಬ್ರೆಜಿಲ್ ನಿಂದ ಬಂದ ಫ್ರಾನ್ಸಿಸ್ಕೋ ಹೇಳಿದ್ದಾರೆ. ಸ್ಪೇನ್ ನ ಭಕ್ತರೊಬ್ಬರು, “ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ಅವಕಾಶ ದೊರೆತಿದ್ದಕ್ಕೆ ನಾನು ಧನ್ಯನಾದೆ” ಎಂದಿದ್ದಾರೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್ ನ ಭಕ್ತರೊಬ್ಬರು, “ಇದೊಂದು ರೋಮಾಂಚಕಾರಿ ಅನುಭವ. ಜನರೂ ಸ್ನೇಹಪರರಾಗಿದ್ದು, ಬೀದಿಗಳೂ ಸ್ವಚ್ಛವಾಗಿವೆ. ನಮಗೆ ಬಹಳ ಸಂತೋಷವಾಗಿದೆ. ನಾವೂ ಸನಾತನ ಧರ್ಮವನ್ನು ಅನುಸರಿಸುತ್ತೇವೆ” ಎಂದಿದ್ದಾರೆ.

Tags: Maha Kumbhmaha kumbhamelapRAYAGRAJUttar PradeshYogi Adityanath
SendShareTweet
Previous Post

Prayagraj Maha kumbhamela: ಐತಿಹಾಸಿಕ ಮಹಾಕುಂಭಮೇಳ ಆರಂಭ: ಮೊದಲ ದಿನವೇ 40 ಲಕ್ಷ ಮಂದಿಯಿಂದ ಪುಣ್ಯಸ್ನಾನ

Next Post

Gas Leakage: ಕಡಲೆಕಾಳು ಬೇಯಲು ಇಟ್ಟು, ನಿದ್ರೆಗೆ ಜಾರಿದ ಯುವಕರು ಶವವಾಗಿ ಪತ್ತೆ!

Related Posts

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?
ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್
ದೇಶ

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!
ದೇಶ

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!
ದೇಶ

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!
ದೇಶ

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

Next Post
Gas Leakage: ಕಡಲೆಕಾಳು ಬೇಯಲು ಇಟ್ಟು, ನಿದ್ರೆಗೆ ಜಾರಿದ ಯುವಕರು ಶವವಾಗಿ ಪತ್ತೆ!

Gas Leakage: ಕಡಲೆಕಾಳು ಬೇಯಲು ಇಟ್ಟು, ನಿದ್ರೆಗೆ ಜಾರಿದ ಯುವಕರು ಶವವಾಗಿ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat