ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯದ KVAFSU ವಿಶ್ವವಿದ್ಯಾಲಯದಲ್ಲಿ 25 ಪ್ರೊಫೆಸರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

November 21, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 25 ಹುದ್ದೆಗಳ ನೇಮಕಾತಿಗಾಗಿ (KVAFSU Recruitment 2025) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 25 ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಸಂಸ್ಥೆ: ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 25
ಉದ್ಯೋಗ ಸ್ಥಳ: ಬೀದರ್, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 13
ಹುದ್ದೆಗಳ ಹೆಸರು: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 38 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 57,700 – 2,78,200 ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://kvafsu.edu.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಕೇಂದ್ರ ಸರ್ಕಾರದ HCL ಸಂಸ್ಥೆಯಲ್ಲಿ64 ಹುದ್ದೆಗಳಿಗೆ ಅರ್ಜಿ ಆಹ್ವಾನ : 1.2 ಲಕ್ಷ ರೂ. ಸ್ಯಾಲರಿ

Tags: bengaloreKarnataka News beatKVAFSU UniversityProfessor postsRecruitment
SendShareTweet
Previous Post

11,500ಕ್ಕೂ ಹೆಚ್ಚು ಹೈರೈಡರ್ ಕಾರುಗಳನ್ನು ಹಿಂಪಡೆಯಲು ಮುಂದಾದ ಟೊಯೊಟಾ; ಕಾರಣವೇನು ಗೊತ್ತೇ?

Next Post

ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!

Related Posts

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?
ಬೆಂಗಳೂರು

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ

Next Post
ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!

ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat