ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕೆವೈಸಿ ನಿಯಮಗಳ ಬದಲಾವಣೆಗೆ ಮುಂದಾದ ಆರ್ ಬಿ ಐ: ಏನಿದೆ ಅನುಕೂಲ?

May 25, 2025
Share on WhatsappShare on FacebookShare on Twitter

ಬೆಂಗಳೂರು: ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳ (ಎನ್ ಬಿ ಎಫ್ ಸಿ) ಗ್ರಾಹಕರ ಹಿತದೃಷ್ಟಿಯಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಕೆವೈಸಿ ನಿಯಮಗಳಲ್ಲಿ ಬದಲಾವಣೆ ತರಲು ಮುಂದಾಗಿದೆ. ಕೆವೈಸಿ ಸರಳೀಕರಣಕ್ಕಾಗಿ ನಿಯಮಗಳನ್ನು ಬದಲಾವಣೆ ಮಾಡುತ್ತಿದ್ದು, ಇತ್ತೀಚೆಗಷ್ಟೇ ಕರಡು ಪ್ರಸ್ತಾವನೆಗಳನ್ನು ಇರಿಸಿದೆ. ಗ್ರಾಹಕರು ಜೂನ್ 6ರವರೆಗೆ ಅಭಿಪ್ರಾಯಗಳನ್ನು ತಿಳಿಸಲು ಕೂಡ ಸಮಯಾವಕಾಶ ನೀಡಿದೆ.

ಹೊಸ ಪ್ರಸ್ತಾಪಗಳ ಪ್ರಕಾರ, ಹಳೆಯ ಕೆವೈಸಿ ಮಾಹಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೆ, ಗ್ರಾಹಕರು ಒಂದು ಸ್ವಯಂ ಘೋಷಣೆ (Self-Declaration) ನೀಡಬಹುದು. ವಿಳಾಸ ಬದಲಾಗಿದ್ದರೆ ಮಾತ್ರ ದಾಖಲೆ ನೀಡಬೇಕು. ಬ್ಯಾಂಕುಗಳು ಬಿಸಿನೆಸ್ ಕರೆಸ್ಪಾಂಡೆಂಟ್ (BC) ಮೂಲಕ ಸೆಲ್ಫ್ ಡಿಕ್ಲರೇಷನ್ ಮತ್ತು ದಾಖಲೆಗಳನ್ನು ಪಡೆಯಬಹುದು. ಬಿಸಿನೆಸ್ ಕರೆಸ್ಪಾಂಡೆಂಟ್ ಗಳು ಗ್ರಾಹಕರಿಂದ ದಾಖಲೆಗಳನ್ನು ಪಡೆದು, ರಶೀದಿಯನ್ನು ನೀಡಬೇಕು. ಒಂದು ವೇಳೆ, ಆನ್ ಲೈನ್ ಸೌಲಭ್ಯ ಇಲ್ಲದಿದ್ದರೆ, ಬಿಸಿನೆಸ್ ಕರೆಸ್ಪಾಂಡೆಂಟ್ ಗಳು ದಾಖಲೆಗಳನ್ನು ದೃಢೀಕರಿಸಿ ಬ್ಯಾಂಕಿಗೆ ಕಳುಹಿಸಬೇಕು.

ಬ್ಯಾಂಕುಗಳು ಗ್ರಾಹಕರನ್ನು ಸೇರಿಸಿಕೊಳ್ಳಲು ಫೇಸ್-ಟು-ಫೇಸ್ (Face-to-face) ಮತ್ತು ನಾನ್-ಫೇಸ್-ಟು-ಫೇಸ್ (Non-face-to-face) ವಿಧಾನಗಳಿವೆ. ಆಧಾರ್ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ (e-KYC) ಮೂಲಕ ಗ್ರಾಹಕರನ್ನು ಸೇರಿಸಿಕೊಳ್ಳಬಹುದು. ಗ್ರಾಹಕರು ಆಧಾರ್ ನಲ್ಲಿರುವ ವಿಳಾಸವನ್ನು ಬದಲಾಯಿಸಲು ಬಯಸಿದರೆ, ಅವರು ಸ್ವಯಂ ಘೋಷಣೆ ನೀಡಬಹುದು. ಬ್ಯಾಂಕುಗಳು ಕೆವೈಸಿ ಅಪ್ ಡೇಟ್ ಮಾಡುವ ದಿನಾಂಕದ ಬಗ್ಗೆ ಗ್ರಾಹಕರಿಗೆ ಮೊದಲೇ ತಿಳಿಸಬೇಕು. ಕನಿಷ್ಠ ಮೂರು ಬಾರಿ ಮುಂಚಿತವಾಗಿ ಮಾಹಿತಿ ನೀಡಬೇಕು. ಅದರಲ್ಲಿ ಒಂದು ಪತ್ರದ ಮೂಲಕ ಇರಬೇಕು ಎಂದು ತಿಳಿಸಲಾಗಿದೆ.

ಸರ್ಕಾರದ ಯೋಜನೆಗಳನ್ನು ಪಡೆಯುವವರಿಗೆ ಕೆವೈಸಿ ನಿಯಮಗಳ ತಿದ್ದುಪಡಿ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ, ಅಕ್ರಮವಾಗಿ ಹಣದ ವರ್ಗಾವಣೆ ಮಾಡುವುದನ್ನು ತಡೆಯುವುದು ಕೂಡ ಇದರ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

Tags: BankRBI
SendShareTweet
Previous Post

ಭಾರತದ ವಾಯುದಾಳಿಗೆ ಹೆದರಿ ಗೂಢಚಾರ ಸಮರ ಸಾರಿದ ಪಾಕಿಸ್ತಾನ; ಮುಂದೇನು?

Next Post

ಬಿಎಚ್ಇಎಲ್ ನಲ್ಲಿ 20 ಹುದ್ದೆಗಳು ಖಾಲಿ: 84 ಸಾವಿರ ರೂ. ಸ್ಯಾಲರಿ

Related Posts

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಹಾರ್ಲೆ ಡೇವಿಡ್ಸನ್ X440 ಬೆಲೆ ಮತ್ತೆ ಏರಿಕೆ: ‘S’ ಮತ್ತು ‘T’ ವೇರಿಯೆಂಟ್‌ಗಳ ದರ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!
ವಾಣಿಜ್ಯ-ವ್ಯಾಪಾರ

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನದ ದರ ಭಾರೀ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

Next Post
ಬಿಎಚ್ಇಎಲ್ ನಲ್ಲಿ 20 ಹುದ್ದೆಗಳು ಖಾಲಿ: 84 ಸಾವಿರ ರೂ. ಸ್ಯಾಲರಿ

ಬಿಎಚ್ಇಎಲ್ ನಲ್ಲಿ 20 ಹುದ್ದೆಗಳು ಖಾಲಿ: 84 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat