ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

February 24, 2026
Share on WhatsappShare on FacebookShare on Twitter

ಬೆಂಗಳೂರು | ನೈರ್ಮಲ್ಯ ನಿಯಮ ಉಲ್ಲಂಘಿಸಿದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಪಾಲಿಕೆಯ ಘನತ್ಯಾಜ್ಯ ನಿರ್ವಹಣಾ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ಶುಚಿತ್ವ ಲೋಪ ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವ ಹಿನ್ನೆಲೆ ಬೆಂಗಳೂರಿನ ದಕ್ಷಿಣ ವಲಯದ ಹೊಸ ಗುರಪ್ಪನಪಾಳ್ಯದಲ್ಲಿರುವ ‘ಅಲ್-ಫಾಜ್’ ಹೋಟೆಲ್‌ಗೆ ಬರೋಬ್ಬರಿ 75,000 ರೂ. ದಂಡ ವಿಧಿಸಲಾಗಿದೆ.

ಹೊಸ ಗುರಪ್ಪನಪಾಳ್ಯದಲ್ಲಿರುವ ‘ಅಲ್-ಫಾಜ್’ ಹೋಟೆಲ್‌ ಮೇಲೆ ಘನತ್ಯಾಜ್ಯ ನಿರ್ವಹಣಾ ಅಧಿಕಾರಿಗಳು ವಿಶೇಷ ದಾಳಿ ನಡೆಸಿ ನೈರ್ಮಲ್ಯ ನಿಯಮ ಉಲ್ಲಂಘಿಸಿದಕ್ಕೆ ಕ್ರಮ ಜರುಗಿಸಿದ್ದಾರೆ. ದಾಳಿ ವೇಳೆ ‘ಅಲ್-ಫಾಜ್’ (All-Faaz) ಹೋಟೆಲ್‌ನಲ್ಲಿ ತೀವ್ರ ಅಶುಚಿತ್ವ ಪತ್ತೆಯಾಗಿದೆ.

ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸದೆ ನಿಯಮ ಉಲ್ಲಂಘನೆ ಮಾಡಿದ್ದಲ್ಲೇ, ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಅಧಿಕಾರಿಗಳು ಒಟ್ಟು 75,000 ರೂ. ದಂಡ ವಿಧಿಸಿದ್ದಾರೆ.

ಹಾಗಯೇ ನಗರದ ಎಲ್ಲಾ ಹೋಟೆಲ್‌ಗಳು ಕಡ್ಡಾಯವಾಗಿ ತ್ಯಾಜ್ಯ ವಿಂಗಡಣೆ ಮಾಡಬೇಕು ಎಂದು ಎಚ್ಚರಿಕೆ ನೀಡಲಾಗಿದ್ದು, ಪರಿಸರ ಸ್ನೇಹಿ ಕ್ರಮ ಅನುಸರಿಸದವರ ವಿರುದ್ಧ ಕಠಿಣ ಕ್ರಮದ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

Tags: bengaloreKarnataka News beat
SendShareTweet
Previous Post

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

Next Post

ಕೆನರಾ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖತರ್ನಾಕ್ ಕಳ್ಳ ಅರೆಸ್ಟ್

Related Posts

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!
ಬೆಂಗಳೂರು

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!
ಬೆಂಗಳೂರು

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ
ಬೆಂಗಳೂರು

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!
ಬೆಂಗಳೂರು

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!
ಬೆಂಗಳೂರು

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!

Next Post
ಕೆನರಾ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖತರ್ನಾಕ್ ಕಳ್ಳ ಅರೆಸ್ಟ್

ಕೆನರಾ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖತರ್ನಾಕ್ ಕಳ್ಳ ಅರೆಸ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat