ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕ್ತಿದ್ದ ಲೇಡಿ ಕಿಂಗ್‌ಪಿನ್ ಅರೆಸ್ಟ್!

November 6, 2025
Share on WhatsappShare on FacebookShare on Twitter

ಬೆಂಗಳೂರು :  ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕ್ತಿದ್ದ ಲೇಡಿ ಕಿಂಗ್‌ಪಿನ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಿಯಕರನಿಂದ ಪ್ರೇಮ ವಂಚನೆಗೊಳಗಾದ ಸಾಫ್ಟ್‌ವೇರ್‌ ಎಂಜಿನಿಯರ್ ರೆನಿ ಜೊಶೀಲ್ಡಾ ಪ್ರಮುಖ ಆರೋಪಿಯಾಗಿದ್ದು, ಉತ್ತರ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆ ಗುಜರಾತ್ ಅಹಮದಾಬಾದ್ ಕೇಂದ್ರ ಕಾರಾಗೃಹದಲ್ಲಿ ಇದ್ದುಕೊಂಡು ಬಾಂಬ್ ಬೆದರಿಕೆ ಹಾಕಿದ್ದಳು.

ಆರೋಪಿತೆ ಸಾಫ್ಟ್‌ವೇರ್ ಇಂಜಿನಿಯರ್ ಉದ್ಯೋಗಿ. ಬೆಂಗಳೂರಿನ ಪಬ್ಲಿಕ್ ಶಾಲೆಯೊಂದಕ್ಕೆ ಇಮೇಲ್ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಜೂ.14 ರಂದು ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಗೆ ಬಾಂಬ್ ಬೆದರಿಕೆ ಕರೆಬಂದಿತ್ತು. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸ್ ಆಯುಕ್ತರು, ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿದ್ದರು.

ಆರೋಪಿತೆ VPN, ಇಂಟರನೆಟ್ ಬಳಕೆ ಮಾಡುತ್ತಿದ್ದಳು. ಗೇಟ್ ಕೋಡ್ ಎಂಬ ಅಪ್ಲೀಕೇಶನ್‌ನ ವರ್ಚುವಲ್ ಮೊಬೈಲ್ ನಂಬರ್ ಪಡೆದುಕೊಳ್ಳುತ್ತಿದ್ದಳು. ಸುಮಾರು ಆರರಿಂದ ಏಳು ವಾಟ್ಸಪ್ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದಳು. ಬಾಂಡಿ ವಾರೆಂಟ್ ಮುಖಾಂತರ ಗುಜರಾತ್‌ನಿಂದ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಬೆಂಗಳೂರಿನ ಕಲಾಸಿಪಾಳ್ಯ ಸೇರಿ ಇತರೆ ಆರು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆರೋಪಿತಳ ವಿರುದ್ಧ ಗುಜರಾತ್, ಮೈಸೂರು, ತಮಿಳುನಾಡಿನ ಚೆನ್ನೈನಲ್ಲಿ ಹುಸಿಬಾಂಬ್ ಬೆದರಿಕೆ ಪ್ರಕರಣ ದಾಖಲಾಗಿದೆ.

ಆರೋಪಿತೆಯ ಪ್ರೀತಿ ನಿರಾಕರಣೆ ಮಾಡಿದ ಯುವಕನ ಸಂಕಷ್ಟಕ್ಕೆ ಸಿಕ್ಕಿಸಲು ಈ ಕೃತ್ಯ ಎಸಗಿದ್ದಾಳೆ. ಯುವಕನ ಇಮೇಲ್ ಐಡಿ ಬಳಸಿಕೊಂಡು ಹುಸಿಬಾಂಬ್ ಇಮೇಲ್ ಬೆದರಿಕೆ ಕಳಿಸಿದ್ದಳು. ಯುವಕನನ್ನ ಪದೇ ಪದೇ ಪ್ರೀತಿ ಮಾಡುವಂತೆ ಒತ್ತಾಯ ಮಾಡ್ತಿದ್ದಳು. ಆರೋಪಿತೆಯ ಪ್ರೀತಿ ಮತ್ತು ಗೆಳೆತನವನ್ನು ಯುವಕ ನಿರಾಕರಿಸಿದ್ದ. ಇದೇ ದ್ವೇಷಕ್ಕೆ ಆತನ ಹೆಸರಲ್ಲಿ ಹುಸಿಬಾಂಬ್ ಬೆದರಿಕೆ ಕಳುಹಿಸಿದ್ದಾಳೆ.

ಬೆಂಗಳೂರಿನ ಆರರಿಂದ ಏಳು ಶಾಲೆಗಳಿಗೆ ಹುಸಿಬಾಂಬ್ ಇಮೇಲ್ ಮಾಡಿದ್ದಳು. ಅಷ್ಟೇ ಅಲ್ಲದೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಾಂಬ್ ಬೆದರಿಕೆ ಹಾಕಿದ್ದಳು. ಗುಜರಾತ್‌ನ ವಿಮಾನ ದುರಂತದ ಹಾಗೆ ನಿಮ್ಮ ಶಾಲೆಗಳನ್ನ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದಳು. ಸದ್ಯ ಕೂಲಂಕುಷವಾಗಿ ಆರೋಪಿತೆಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಜಮೀನು ಸರ್ವೆ ವೇಳೆ ‘ಕಾಂತಾರ’ ಸಿನಿಮಾ ಸ್ಟೈಲ್‌ನಲ್ಲಿ ವ್ಯಕ್ತಿ ಹೈಡ್ರಾಮಾ | ಬೆಂಕಿ ಹಿಡಿದು ಮಹಿಳೆ ಮೇಲೆ‌ ಹಲ್ಲೆ!

SendShareTweet
Previous Post

ಮಂಗಳನ ಅಂಗಳಕ್ಕೆ ಭಾರತದ ಮತ್ತೊಂದು ಜಿಗಿತ: 2030ಕ್ಕೆ ‘ಮಂಗಳಯಾನ-2’ ಉಡಾವಣೆ, ಈ ಬಾರಿ ಲ್ಯಾಂಡಿಂಗ್ ಗುರಿ

Next Post

ಹರ್ಯಾಣದಲ್ಲಿ ‘ಸೀಮಾ, ಸ್ವೀಟಿ’ ಆಗಿ ಕಾಣಿಸಿಕೊಂಡಿದ್ದ ಬ್ರೆಜಿಲ್ ಮಾಡೆಲ್ ಪತ್ತೆ: ರಾಹುಲ್ ಆರೋಪದ ಬಗ್ಗೆ ಈಕೆ ಹೇಳಿದ್ದೇನು?

Related Posts

ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ
Uncategorized

ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ

ಭಾರತದ ರಸ್ತೆಯಲ್ಲಿ ಪುಟಿನ್ ಪ್ರಯಾಣಿಸುವ ‘ರಾಕ್ಷಸ’ ಕಾರು : ಏನಿದರ ತಾಕತ್ತು? ಬೆಲೆ ಎಷ್ಟು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
Uncategorized

ಭಾರತದ ರಸ್ತೆಯಲ್ಲಿ ಪುಟಿನ್ ಪ್ರಯಾಣಿಸುವ ‘ರಾಕ್ಷಸ’ ಕಾರು : ಏನಿದರ ತಾಕತ್ತು? ಬೆಲೆ ಎಷ್ಟು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಬೆಳಗಾವಿ ಅಧಿವೇಶನ | ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ.. ಪೊಲೀಸರು ಹೈ ಅಲರ್ಟ್!
Uncategorized

ಬೆಳಗಾವಿ ಅಧಿವೇಶನ | ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ.. ಪೊಲೀಸರು ಹೈ ಅಲರ್ಟ್!

ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
Uncategorized

ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಳಿಗಾಲದ ಅಧಿವೇಶನದಲ್ಲಿ ‘SIR-ವೋಟ್‌ ಚೋರಿ’ ಕಿಚ್ಚು | ಕಲಾಪ ಮುಂದೂಡಿಕೆ
Uncategorized

ಚಳಿಗಾಲದ ಅಧಿವೇಶನದಲ್ಲಿ ‘SIR-ವೋಟ್‌ ಚೋರಿ’ ಕಿಚ್ಚು | ಕಲಾಪ ಮುಂದೂಡಿಕೆ

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕುನಾಲ್ ಕಾಮ್ರಾ : ಆರ್‌ಎಸ್‌ಎಸ್ ಅಣಕಿಸಿದ ಟಿ-ಶರ್ಟ್‌ಗೆ ಬಿಜೆಪಿ ಗರಂ
Uncategorized

ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕುನಾಲ್ ಕಾಮ್ರಾ : ಆರ್‌ಎಸ್‌ಎಸ್ ಅಣಕಿಸಿದ ಟಿ-ಶರ್ಟ್‌ಗೆ ಬಿಜೆಪಿ ಗರಂ

Next Post
ಹರ್ಯಾಣದಲ್ಲಿ ‘ಸೀಮಾ, ಸ್ವೀಟಿ’ ಆಗಿ ಕಾಣಿಸಿಕೊಂಡಿದ್ದ ಬ್ರೆಜಿಲ್ ಮಾಡೆಲ್ ಪತ್ತೆ: ರಾಹುಲ್ ಆರೋಪದ ಬಗ್ಗೆ ಈಕೆ ಹೇಳಿದ್ದೇನು?

ಹರ್ಯಾಣದಲ್ಲಿ 'ಸೀಮಾ, ಸ್ವೀಟಿ' ಆಗಿ ಕಾಣಿಸಿಕೊಂಡಿದ್ದ ಬ್ರೆಜಿಲ್ ಮಾಡೆಲ್ ಪತ್ತೆ: ರಾಹುಲ್ ಆರೋಪದ ಬಗ್ಗೆ ಈಕೆ ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

‘ಸಿಎಂ ಕುರ್ಚಿಗೆ 500 ಕೋಟಿ’ ಹೇಳಿಕೆ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು!

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

ನಾಳೆಯಿಂದ ಭಾರತ vs ಸೌತ್ ಆಫ್ರಿಕಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat