ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

March 23, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಿ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ವಿರುದ್ಧ ಎಫ್​​ಐಆರ್ ದಾಖಲಿಸಿ, ನೋಟಿಸ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ರಿಕ್ಕಿ ರೈ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​​ನಿಂದ ಜಾಮೀನು ಪಡೆದುಕೊಂಡಿದ್ದಾರೆ.

ಮಾರ್ಚ್ 21ರ ಮಧ್ಯರಾತ್ರಿ ಸುಮಾರು 2 ಗಂಟೆಗೆ ಲ್ಯಾಬೋರ್ಗಿನಿ ಕಾರು (ಕೆಎ-05, ಎನ್‌ಆರ್‌-0009) ಶಿವಾಜಿನಗರ ಕಡೆಯಿಂದ ಅನಿಲ್‌ ಕುಂಬ್ಳೆ ವೃತ್ತಕ್ಕೆ ಅತಿ ವೇಗವಾಗಿ ಬಂದಿತ್ತು. ಕಾರು ಚಾಲಕ ಅದೇ ವೃತ್ತದಲ್ಲಿ ಕಾರನ್ನು ಎರಡು ಸುತ್ತು ಅತಿ ವೇಗವಾಗಿ ತಿರುಗಿಸಿದ್ದ. ನಂತರ ಶಿವಾಜಿನಗರದ ಕಡೆಗೆ ಶರವೇಗದಲ್ಲಿ ಚಾಲನೆ ಮಾಡುತ್ತ ಹೋಗಿದ್ದ. ಕಾರು ಚಾಲಕನ ಅಪಾಯಕಾರಿ ಚಾಲನೆಯ ವಿಡಿಯೋ ಸ್ಥಳೀಯರ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಬೆನ್ನಲ್ಲೇ ಪೊಲೀಸರು ಕಾರು ಸಂಚರಿಸಿದ ಮಾರ್ಗದುದ್ದಕ್ಕೂ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅದರಲ್ಲಿ ರಿಕ್ಕಿ ರೈ ಸ್ವತಃ ವಾಹನ ಚಲಾಯಿಸುತ್ತಿರುವುದು ದೃಢಪಟ್ಟಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ IMV 184, 189,BNS 281 ಅಡಿ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ವಿಚಾರಣಗೆ ಹಾಜರಾಗುವಂತೆ ನೋಟೀಸ್‌ ಕೂಡ ನೀಡಿದ್ದರು. ಇದರ ಬೆನ್ನಲ್ಲೇ ರಿಕ್ಕಿ ರೈ ನಿರೀಕ್ಷಣಾ ಜಾಮೀನು ಮೊರೆ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​​ನಿಂದ ರಿಕ್ಕಿ ಜಾಮೀನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

Tags: bengaloreKarnataka News beat
SendShareTweet
Previous Post

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

Next Post

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

Related Posts

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!
ಬೆಂಗಳೂರು

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!
ಬೆಂಗಳೂರು

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್
ಬೆಂಗಳೂರು

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!
ರಾಜ್ಯ

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!

Next Post
ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಐರ್ಲೆಂಡ್ ವಿರುದ್ಧ ಸೂರ್ಯವಂಶಿಗೆ ಕೈತಪ್ಪಿದ ಅವಕಾಶ : ಭುಗಿಲೆದ್ದ ಕ್ರೀಡಾಭಿಮಾನಿಗಳ ಆಕ್ರೋಶ!

ಐರ್ಲೆಂಡ್ ವಿರುದ್ಧ ಸೂರ್ಯವಂಶಿಗೆ ಕೈತಪ್ಪಿದ ಅವಕಾಶ : ಭುಗಿಲೆದ್ದ ಕ್ರೀಡಾಭಿಮಾನಿಗಳ ಆಕ್ರೋಶ!

IDFC ಫಸ್ಟ್ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

IDFC ಫಸ್ಟ್ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಐವರು ದುರ್ಮರಣ‌

ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಐವರು ದುರ್ಮರಣ‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಐರ್ಲೆಂಡ್ ವಿರುದ್ಧ ಸೂರ್ಯವಂಶಿಗೆ ಕೈತಪ್ಪಿದ ಅವಕಾಶ : ಭುಗಿಲೆದ್ದ ಕ್ರೀಡಾಭಿಮಾನಿಗಳ ಆಕ್ರೋಶ!

ಐರ್ಲೆಂಡ್ ವಿರುದ್ಧ ಸೂರ್ಯವಂಶಿಗೆ ಕೈತಪ್ಪಿದ ಅವಕಾಶ : ಭುಗಿಲೆದ್ದ ಕ್ರೀಡಾಭಿಮಾನಿಗಳ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat