ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಲ್ಯಾಂಡ್ ಲಾರ್ಡ್’ ಸ್ವೀಕರಿಸಿತಾ ‘ಆ ಸವಾಲು’..? ಸಿನಿಮಾ ಜಾತ್ರೆಗೆ ‘ಲ್ಯಾಂಡ್ ಲಾರ್ಡ್’ ಸೆಡ್ಡು?

November 3, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಶುಭದಿನದಂದೇ ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ – ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು.

ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಬಹು ನಿರೀಕ್ಷಿತ ಈ ಚಿತ್ರ 2026 ರ ಜನವರಿ 23 ರಂದು ಬಿಡುಗಡೆಯಾಗಲಿದ್ದು, ಜನವರಿ 20 ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಆ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಖುಷಿಯಾಗಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

ಇಂತಹ ಉತ್ತಮ ಸಂದೇಶವಿರುವ ಈ ಕಥೆಯನ್ನು ತೆರೆಗೆ ತರುತ್ತಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಹಾಗೂ ನಿರ್ಮಾಣ ಮಾಡುತ್ತಿರುವ ಕೆ.ವಿ.ಸತ್ಯಪ್ರಕಾಶ್ ಹಾಗೂ ಕೆ.ಎಸ್ ಹೇಮಂತ್ ಗೌಡ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ದುನಿಯಾ ವಿಜಯ್, ಕಷ್ಟದ ಸಮಯದಲ್ಲಿ ‌ಕೈ‌ ಹಿಡಿದ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದರು. ಇನ್ನೂ, ನಾನು ಹಾಗೂ ರಚಿತರಾಮ್ ಅವರು ಒಂದೇ ಬಡಾವಣೆಯವರು. ಮೊದಲಿನಿಂದಲೂ ಸ್ನೇಹಿತರು. ಅವರ ಜೊತೆಗೆ ಅಭಿನಯಿಸಿದ್ದು ಹಾಗೂ ತೆರೆಯ ಮೇಲೆ ಅಷ್ಟೇ ಅಲ್ಲ. ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ತಂತ್ರಜ್ಞರ ಕಾರ್ಯವೈಖರಿಯೂ ಚೆನ್ನಾಗಿದೆ. ನಮ್ಮ ಚಿತ್ರ ಜನವರಿ 23 ರಂದು ತೆರೆಗೆ ಬರಲಿದೆ. ಚಿತ್ರ ನಿಮ್ಮೆಲ್ಲರಿಗೂ ಮೆಚ್ಚುಗೆಯಾಗುವ ಭರವಸೆಯಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಟಿ ರಚಿತಾರಾಮ್ ಮಾತನಾಡುತ್ತಾ, ನಾನು ಈ ಚಿತ್ರದ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತು‌. ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ‌ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ.‌ ಅವರು ಕೂಡ ಕಥೆ ಚೆನ್ನಾಗಿದೆ ಎಂದರು. “ಜಾನಿ ಜಾನಿ ಎಸ್ ಪಪ್ಪ” ಚಿತ್ರದ ನಂತರ ನಾನು ದುನಿಯಾ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ. ಈ ಚಿತ್ರತಂಡದೊಟ್ಟಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ನಿಂಗವ್ವ ನನ್ನ ಪಾತ್ರದ ಹೆಸರು. ಟೀಸರ್ ಚೆನ್ನಾಗಿದೆ. ಚಿತ್ರ ಜನವರಿ 23 ತೆರೆಗೆ ಬರಲಿದೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದಿದ್ದಾರೆ.

ನಿರ್ದೇಶಕ ಜಡೇಶ್ ಕೆ. ಹಂಪಿ ಮಾತನಾಡಿ, ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ. 45 ವರ್ಷಗಳ ಹಿಂದಿನದ್ದನ್ನು ತೆರೆಯ ಮೇಲೆ ತರುವುದು ಅಷ್ಟು ಸುಲಭವಲ್ಲ. ನಾವು ಅಂದುಕೊಂಡ ಹಾಗೆ ಚಿತ್ರ ಬಂದಿದೆ ಎಂದರೆ ಅದಕ್ಕೆ ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ದುನಿಯಾ ವಿಜಯ್ ಅವರ ಅಭಿನಯಕ್ಕೆ ಅಭಿಮಾನಿ ನಾನು. ರಚಿತಾರಾಮ್ ಅಭಿನಯಿಸಲು ಸೆಟ್ ಗೆ ಬಂದರೆ ಅವರ ಸಂಭಾಷಣೆಗೆ ವಿಷಲ್ ಬೀಳುತ್ತಿತ್ತು. ರಿತನ್ಯ, ಶಿಶಿರ್,‌ ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಎಲ್ಲರ ಅಭಿನಯವೂ‌ ಬಹಳ ಚೆನ್ನಾಗಿದೆ. ಐವತ್ತಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಚೆನ್ನಾಗಿ ಬಂದಿದೆ. ಅದರಲ್ಲೂ ಯೋಗರಾಜ್ ಭಟ್ ಬರೆದು ದುನಿಯಾ ವಿಜಯ್ ಹಾಗೂ ರಚಿತರಾಮ್ ಅಭಿನಯಿಸಿರುವ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಅದು ಸರ್ವಕಾಲಿಕ ಹಿಟ್ ಹಾಡುಗಳ ಸಾಲಿಗೆ ಸೇರಲಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಜನವರಿ 23 ನಮ್ಮ ಚಿತ್ರ ನಿಮ್ಮ ಮುಂದೆ ಬರಲಿದೆ ಎಂದು ತಿಳಿಸಿದ್ದಾರೆ.

“ಸಾರಥಿ” ಚಿತ್ರದ ಬಳಿಕ ಹದಿನಾಲ್ಕು ವರ್ಷಗಳ ನಂತರ ನಮ್ಮ ಸಂಸ್ಥೆಯಿಂದ “ಲ್ಯಾಂಡ್ ಲಾರ್ಡ್” ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಒಂದೊಳ್ಳೆ ಕಥೆ ಮಾಡಿದ್ದಾರೆ. ನೋಡುಗರು ಕೊಡುವ ದುಡ್ಡಿಗೆ ಐದು ಪಟ್ಟು ಹೆಚ್ಚು ಮನೋರಂಜನೆ ಕೊಡುವ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ದುನಿಯಾ ವಿಜಯ್, ರಚಿತರಾಮ್ ಅವರು ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದರು ನಿರ್ಮಾಪಕ ಕೆ.ವಿ.ಸತ್ಯಪ್ರಕಾಶ್. ನಮ್ಮ ಚಿತ್ರ ಜನವರಿ 23ರಂದು ಬಿಡುಗಡೆಯಾಗಲಿದೆ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಉತ್ತಮ ಚಿತ್ರಗಳು ನಿರ್ಮಾಣವಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಂದೆ ಕೆ.ವಿ.ಸತ್ಯಪ್ರಕಾಶ್ ರ ಜೊತೆಗೂಡಿ ಈ ಚಿತ್ರವನ್ನು ನಿರ್ಮಿಸಿರುವ ಕೆ.ಎಸ್.ಹೇಮಂತ್ ಗೌಡ ತಿಳಿಸಿದರು. ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದುನಿಯಾ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ. ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆರೀತಿಯ ಪ್ರೀತಿ ತೋರಿಸುತ್ತಾರೆ ಎಂದು ಹಿರಿಯ ನಟಿ ಉಮಾಶ್ರೀ ಹೇಳಿದರು. ಈ ಚಿತ್ರದ ಮೂಲಕ ನಾನು ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಈ ಚಿತ್ರದಲ್ಲೂ ನಾನು ದುನಿಯಾ ವಿಜಯ್ ಅವರ ಮಗಳಾಗಿಯೇ ಕಾಣಿಸಿಕೊಂಡಿದ್ದೇನೆ ಎಂದರು ದುನಿಯಾ ವಿಜಯ್ ಪುತ್ರ ರಿತನ್ಯ.

ಚಿತ್ರದಲ್ಲಿ ನಟಿಸಿರುವ ಮಿತ್ರ, ಶಿಶಿರ್, ಅಭಿಷೇಕ್ ದಾಸ್ ಛಾಯಾಗ್ರಾಹಕ ಸ್ವಾಮಿ ಜೆ ಗೌಡ, ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್ ಮುಂತಾದ ಚಿತ್ರತಂಡದ ಸದಸ್ಯರು “ಲ್ಯಾಂಡ್ ಲಾರ್ಡ್” ಚಿತ್ರದ ಕುರಿತು ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರರಂಗದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು..!

ಇದನ್ನೂ ಓದಿ: ಮೊದಲ ಮಹಿಳಾ ವಿಶ್ವಕಪ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ವನಿತೆಯರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Tags: 'Landlord'bengaloreDuniya VijayKarnataka News beatRachita Ram
SendShareTweet
Previous Post

ಮೊದಲ ಮಹಿಳಾ ವಿಶ್ವಕಪ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ವನಿತೆಯರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Next Post

ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ

ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat