ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ | ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿತ ; ಆಂತಕಗೊಂಡ ವಾಹನ ಸವಾರರು

January 23, 2026
Share on WhatsappShare on FacebookShare on Twitter

ಶಿವಮೊಗ್ಗ: ಭದ್ರಾವತಿ ನಡುವಿನ ರಾಷ್ಟ್ರೀಯ ಹೆದ್ದಾರಿ ಬಿ.ಹೆಚ್ ರಸ್ತೆಯ ಮಾಚೇನಹಳ್ಳಿ ಬಳಿ ಮಣ್ಣು ಕುಸಿತ ಸಂಭವಿಸಿದೆ. ಮಾಚೇನಹಳ್ಳಿಯ ಶಿಮುಲ್ ಡೈರಿ ಸಮೀಪ ನಡೆಯುತ್ತಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಂಡರ್ ಪಾಸ್ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಬಿದ್ದಿದೆ.

ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿರುವ ಪ್ರದೇಶದ ಒಂದೇ ಭಾಗದಲ್ಲಿ ಮಾತ್ರ ಸರ್ವಿಸ್ ರಸ್ತೆ ಇರುವುದರಿಂದ ವಾಹನ ಸಂಚಾರಕ್ಕೆ ಭಾರಿ ಅಡಚಣೆ ಉಂಟಾಗಿದೆ. ಮಣ್ಣು ಕುಸಿತದ ಪರಿಣಾಮ ಈ ಮಾರ್ಗದಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನೊಂದೆಡೆ, ಭೂಸ್ವಾಧೀನ ವಿಳಂಬದಿಂದಾಗಿ ಮತ್ತೊಂದು ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಇದರಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಇದೇ ಪ್ರದೇಶದಲ್ಲಿ ಹಿಂದೆಯೂ ಮಣ್ಣು ಕುಸಿತ ಸಂಭವಿಸಿದ್ದ ದಾಖಲೆಗಳಿವೆ.

ಕಳೆದ ನಾಲ್ಕು ವರ್ಷಗಳಿಂದ ಕುಂಟುತ್ತ ಸಾಗುತ್ತಿರುವ ಅಂಡರ್ ಪಾಸ್ ಕಾಮಗಾರಿಯೇ ಪದೇಪದೇ ಮಣ್ಣು ಕುಸಿತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಭಾಗದಲ್ಲಿ ಪದೇ ಪದೇ ಮಣ್ಣು ಕುಸಿಯುತ್ತಿರುವುದರಿಂದ ಸಾರ್ವಜನಿಕರ ಆತಂಕ ಹೆಚ್ಚಾಗಿದೆ. ಸದ್ಯ ಸ್ಥಲಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ : ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

Tags: Karnataka News beatLandslide on National HighwayMotorists panicked
SendShareTweet
Previous Post

ಹುಬ್ಬಳ್ಳಿ ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ಅಗ್ನಿ ಅವಘಡ | 60ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Next Post

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ? ಭಾರತದಲ್ಲಿ ಆಡಲು ನಿರಾಕರಿಸಿದ ಫೇಕ್​ ‘ಟೈಗರ್ಸ್’

Related Posts

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ
ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಶಿವಮೊಗ್ಗ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!
ಶಿವಮೊಗ್ಗ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!
ಶಿವಮೊಗ್ಗ

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!

Next Post
ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ? ಭಾರತದಲ್ಲಿ ಆಡಲು ನಿರಾಕರಿಸಿದ ಫೇಕ್​ ‘ಟೈಗರ್ಸ್’

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ? ಭಾರತದಲ್ಲಿ ಆಡಲು ನಿರಾಕರಿಸಿದ ಫೇಕ್​ 'ಟೈಗರ್ಸ್'

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat