ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

July 23, 2026
Share on WhatsappShare on FacebookShare on Twitter

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಬುಧವಾರ ತಡರಾತ್ರಿ ಭದ್ರತಾ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರ ನಡುವೆ ದಿಢೀರ್ ಭೀಕರ ಸಂಘರ್ಷ ಏರ್ಪಟ್ಟಿದೆ. ಉದ್ವಿಗ್ನ ಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದಾರೆ. ಈ ಹಿಂಸಾತ್ಮಕ ಘಟನೆಯಲ್ಲಿ ಇಬ್ಬರು ಎಸಿಪಿ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ಕನಿಷ್ಠ ಆರು ಮಂದಿ ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳದ ದೃಶ್ಯಾವಳಿಗಳನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದು, ಉದ್ರಿಕ್ತ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಕೆಲವು ಪ್ರತಿಭಟನಾಕಾರರು ಗುಂಪನ್ನು ಸಮಾಧಾನಪಡಿಸಲು ಮತ್ತು ತಡೆಯಲು ಯತ್ನಿಸಿದರಾದರೂ, ಪರಿಸ್ಥಿತಿ ಕೈಮೀರಿ ಹೋಗಿತ್ತು. ಕನಿಷ್ಠ ಒಬ್ಬ ಭದ್ರತಾ ಸಿಬ್ಬಂದಿಯನ್ನು ಪ್ರತಿಭಟನಾಕಾರರ ಗುಂಪು ಸುತ್ತುವರಿದು ಹಿಗ್ಗಾಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಹಿಂಸಾಚಾರದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಪ್ರದೇಶದಲ್ಲಿ ಇಂಟರ್ನೆಟ್ ಜ್ಯಾಮರ್‌ಗಳನ್ನು ಅಳವಡಿಸಲಾಗಿದ್ದು, ಭದ್ರತೆಯನ್ನು ತೀವ್ರಗೊಳಿಸಲಾಗಿದೆ.

ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ದಾಖಲು

ಸಂಘರ್ಷದಲ್ಲಿ ಗಾಯಗೊಂಡ ಎಸಿಪಿ ವಿವೇಕ್ ಭಗತ್ ಮತ್ತು ಎಸಿಪಿ ಜೈ ಪ್ರಕಾಶ್ ಅವರನ್ನು ತಕ್ಷಣವೇ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಗಳ ಪ್ರಕಾರ, ಎಸಿಪಿ ಭಗತ್ ಅವರ ಕೈಗಳು, ಕಾಲುಗಳು ಹಾಗೂ ಹೆಗಲಿಗೆ ತೀವ್ರ ಏಟು ಬಿದ್ದಿದ್ದು, ತಲೆಯ ಹಿಂಭಾಗದಲ್ಲಿ ಬಾಪು ಬಂದಿದೆ.

ಘಟನೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಗಾಯಾಳು ಎಸಿಪಿ ಜೈ ಪ್ರಕಾಶ್, “ನಾವು ಜಂತರ್ ಮಂತರ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಕೆಲವು ಪ್ರತಿಭಟನಾಕಾರರು ದಿಢೀರನೆ ಪಾರ್ಲಿಮೆಂಟ್ ಸ್ಟ್ರೀಟ್‌ ಕಡೆಗೆ ನುಗ್ಗಲು ಯತ್ನಿಸಿದರು. ಬ್ಯಾರಿಕೇಡ್‌ಗಳನ್ನು ಹಾಕಿ, ಮಾನವ ಸರಪಳಿ ರಚಿಸಿ ಅವರನ್ನು ಸಮಾಧಾನಪಡಿಸಿ ತಡೆಯಲು ನಾವು ಪ್ರಯತ್ನಿಸಿದೆವು. ಆದರೆ, ಗುಂಪಿನಲ್ಲಿದ್ದ ಕೆಲವರು ಇದ್ದಕ್ಕಿದ್ದಂತೆ ಪ್ಲಾಸ್ಟಿಕ್ ವಾಟರ್ ಬಾಟಲಿ ಹಾಗೂ ಕಲ್ಲುಗಳನ್ನು ತೂರಲು ಪ್ರಾರಂಭಿಸಿದರು. ತೂರಿಬಂದ ಕಲ್ಲೊಂದು ನನ್ನ ಹಣೆಗೆ ಬಲವಾಗಿ ತಾಗಿದ್ದು, ಸಣ್ಣ ಪ್ರಮಾಣದಲ್ಲಿ ಮೂಳೆ ಮುರಿತ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಹೆಚ್ಚಿದ ಆರೋಪ-ಪ್ರತ್ಯಾರೋಪ

ಕಳೆದ ಸೋಮವಾರ ಸಂಸತ್ ಭವನದತ್ತ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದಾಗಿನಿಂದಲೂ ದೆಹಲಿಯಲ್ಲಿ ವಾತಾವರಣ ತೀವ್ರ ಹದಗೆಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ನಡಸಿದ ಲಾಠಿಚಾರ್ಜ್ ಹಾಗೂ ದೌರ್ಜನ್ಯದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆದರೆ, ಈ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, ತಾವು ಸಂಪೂರ್ಣ ಸಂಯಮದಿಂದ ವರ್ತಿಸಿದ್ದೇವೆ ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡಲು ಮಾತ್ರ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆಯಲ್ಲಿ ತಮ್ಮ ಕಡೆಯ 100ಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಘಟನಾ ಸ್ಥಳದಲ್ಲಿ ಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ : ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Tags: Breaking NewsDelhi protestIndia NewsJantar MantarKarnataka News beatKNBLaw and orderPolice ActionProtest ViolencePublic ProtestStone peltingTear Gas
SendShareTweet
Previous Post

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Next Post

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

Related Posts

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ
ದೇಶ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ದೇಶ

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 12 ಮಂದಿ ಸಾವು: ನೀಲಿ ಬಣ್ಣಕ್ಕೆ ತಿರುಗುತ್ತಿರುವ ದೇಹಗಳು, ಹಲವರ ಸ್ಥಿತಿ ಗಂಭೀರ!

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Next Post
ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat