ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಈ ವರ್ಷದ ಕೊನೆಯಲ್ಲಿ ಬಿಜೆಪಿ ಕೆಲವು ಬಾಗಿಲು ಬಂದ್ ಆಗಲಿವೆ; ಬಿ.ವೈ. ವಿಜಯೇಂದ್ರ

December 7, 2024
ಎಫ್ ಐಆರ್ ದಾಖಲಾಗಿದ್ದರೂ ಸಿಎಂ ರಾಜೀನಾಮೆ ಲಜ್ಜೆತನ ಪ್ರದರ್ಶನ; ಬಿ.ವೈ. ವಿಜಯೇಂದ್ರ
Share on WhatsappShare on FacebookShare on Twitter

ನವದೆಹಲಿ: ಈ ವರ್ಷದ ಅಂತ್ಯದಲ್ಲಿ ಬಿಜೆಪಿಯ ಕೆಲವು ಬಾಗಿಲುಗಳು ಬಂದ್ ಆಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ತಮ್ಮ ಪಕ್ಷದಲ್ಲಿನ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಪಕ್ಷದ ಹೈಕಮಾಂಡ್ ನಾಯಕರನ್ನು ಬೇಟಿಯಾಗಲು ನವದೆಹಲಿಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಕರ್ನಾಟಕದಲ್ಲಿ ದೇವಾಲಯಗಳಿಗೂ ವಕ್ಫ್ ನೋಟಿಸ್ ನೀಡಿದ್ದಾರೆ. ವಕ್ಫ್ ವಿರುದ್ಧ ಮೂರು ತಂಡ ಮಾಡಿ ಅಹವಾಲು ಸ್ವೀಕರಿಸುತ್ತಿದ್ದೇವೆ. ಹೈಕಮಾಂಡ್ ನಾಯಕರು ನನಗೆ ಜವಾಬ್ದಾರಿ ನೀಡಿದ್ದಾರೆ. ದೆಹಲಿಗೆ ಬಂದು ಚಾಡಿ ಹೇಳುವ ಕೆಲಸ ಮಾಡಲ್ಲ. ಅಧ್ಯಕ್ಷನಾಗಿ ನಾನು ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇನೆ. ನನ್ನ ವಿರುದ್ಧ ದೂರು ನೀಡುವವರನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಈಗಾಗಲೇ ಸೋಲೊಪ್ಪಿಕೊಳ್ಳುವ ಮಾತುಗಳನ್ನಾಡಿದ್ದಾರೆ. ಶಿಗ್ಗಾಂವಿಯಲ್ಲಿ ಹೆಚ್ಚು ಮತಗಳ ಅಂತರದಲ್ಲಿ ಭರತ್ ಗೆಲ್ಲುತ್ತಾರೆ. ಸಂಡೂರಿನಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಈ ವೇಳೆ ಭವಿಷ್ಯ ನುಡಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗಿದೆ. ಅದನ್ನೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಶಾಸಕರ ಅಸಮಾಧಾನ ಭುಗಿಲೆದ್ದಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಆಗದಿದ್ದರೆ ಜನರ ಕ್ಷಮೆ ಕೇಳಿ, ಅದನ್ನು ಬಿಟ್ಟು ಬಡವರಿಗೆ ತೊಂದರೆ ಕೊಡಬೇಡಿ ಎಂದು ಗುಡುಗಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹಗರಣಗಳು ನಡೆದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ, ಅಬಕಾರಿ ಹಗರಣ ಬೆಳಕಿಗೆ ಬಂದಿದೆ. ಲೋಕಾಯುಕ್ತವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಭೈರತಿ ಸುರೇಶ್ ಹೆಲಿಕಾಪ್ಟರ್ ನಲ್ಲಿ ದಾಖಲೆ ಹೊತ್ತೊಯ್ದಿದ್ದಾರೆ. ದಾಖಲೆಗಳನ್ನು ಅಧಿಕಾರಿಗಳ ಮೂಲಕ ನಾಶಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

Tags: BJPBY VijayendraCongressDelhi
SendShareTweet
Previous Post

ಐಪಿಎಲ್ ಟೂರ್ನಿ; ಮುಂದಿನ ಟೂರ್ನಿಗಳ ವೇಳಾಪಟ್ಟಿ ಪ್ರಕಟ

Next Post

ಆಸ್ಟ್ರೇಲಿಯಾ ವಿರುದ್ಧವೂ ಕುಸಿದ ಭಾರತ!

Related Posts

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!
ದೇಶ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್
ದೇಶ

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

Next Post
ಆಸ್ಟ್ರೇಲಿಯಾ ವಿರುದ್ಧವೂ ಕುಸಿದ ಭಾರತ!

ಆಸ್ಟ್ರೇಲಿಯಾ ವಿರುದ್ಧವೂ ಕುಸಿದ ಭಾರತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Galaxy S27ನಲ್ಲಿ ದೊಡ್ಡ ಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ಅಪ್‌ಗ್ರೇಡ್ ಇಲ್ಲ ; ನಿರಾಸೆ ಮೂಡಿಸಿದ ಲೀಕ್ ರಿಪೋರ್ಟ್!

Galaxy S27ನಲ್ಲಿ ದೊಡ್ಡ ಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ಅಪ್‌ಗ್ರೇಡ್ ಇಲ್ಲ ; ನಿರಾಸೆ ಮೂಡಿಸಿದ ಲೀಕ್ ರಿಪೋರ್ಟ್!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

ಮೂರೇ ತಿಂಗಳಲ್ಲಿ ಎಂಟು ಸಾವು : ಛತ್ತೀಸ್‌ಗಢದ ಹಳ್ಳಿಯಲ್ಲಿ ಮಂತ್ರ-ತಂತ್ರ, ವಿಷಪ್ರಾಷನದ ಭೀತಿ!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಶುಭ ಸುದ್ದಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಶುಭ ಸುದ್ದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Galaxy S27ನಲ್ಲಿ ದೊಡ್ಡ ಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ಅಪ್‌ಗ್ರೇಡ್ ಇಲ್ಲ ; ನಿರಾಸೆ ಮೂಡಿಸಿದ ಲೀಕ್ ರಿಪೋರ್ಟ್!

Galaxy S27ನಲ್ಲಿ ದೊಡ್ಡ ಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ಅಪ್‌ಗ್ರೇಡ್ ಇಲ್ಲ ; ನಿರಾಸೆ ಮೂಡಿಸಿದ ಲೀಕ್ ರಿಪೋರ್ಟ್!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat