ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ|ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ

October 11, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಸರಾ ಮೆರವಣಿಗೆ ಅಲ್ಲ ಅತ್ಯಾಚಾರ ಮೆರವಣಿಗೆ ಸಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಆರ್‌ ಅಶೋಕ್‌, ಮೈಸೂರಿನ ಘಟನೆ ರಾಜ್ಯವನ್ನು ತಲ್ಲಣಗೊಳಿಸಿದೆ. ಬಲೂನು ಮಾರುವ ಕುಟುಂಬದ ಅಮಾಯಕ ಬಾಲಕಿಯನ್ನು ದುಷ್ಕರ್ಮಿ ಅತ್ಯಾಚಾರ ಮಾಡಿ ಕೊಲೆ ಕೃತ್ಯ ವೆಸಗಿದ್ದಾನೆ. ಯಾವ ಪುರುಷಾರ್ಥಕ್ಕೆ ದಸರಾ‌ ಮೆರವಣಿಗೆ ಮಾಡಿದರು. ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಾಲಕಿ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲಗೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ನೈಟ್ ಬೀಟ್ ಪೊಲೀಸರು ಏನ್ ಮಾಡುತ್ತಿದ್ದರು, ಪೋಸ್ಟಿಂಗ್ ಗಾಗಿ ಕಾಸು ಕಲೆಕ್ಷನ್‌ಗೆ ಹೋಗಿದ್ದರಾ? ಸಿಎಂ ತವರು ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣ ನಡೆದಿದ್ದರೂ ಸಿಎಂ, ಡಿಸಿಎಂ ಮಾತಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡದೇ ಸರ್ಕಾರ ಕೈಚೆಲ್ಲಿದೆ. ಈ ಘಟನೆ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಘಟನೆ ಕಾಂಗ್ರೆಸ್ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ. ಸರ್ಕಾರ ಕ್ರಮ ಕೈಗೊಳ್ಳದೇ ನಿದ್ದೆಯಲ್ಲಿದೆ. ಪೋಲಿಸರು ದಸರಾಗುಂಗಲ್ಲೇ ಇದ್ದಿದ್ದರೆ ಅಲಾರ್ಟ್‌ ಆಗಿರಬೇಕು. ಇಡೀ ಮೈಸೂರು ವಿದ್ಯುದ್ದೀಪಾಲಂಕಾರದ ಬೆಳಕಿನಿಂದ ಝಗಮಗಿಸ್ತಿತ್ತು. ನಾಲ್ಕೈದು ಜಿಲ್ಲೆಗಳ ಪೊಲೀಸರು ಭದ್ರತೆಗೆ ಇದ್ದರು, ಬಾಲಕಿ ರೇಪ್ ತಡೆಯಲು ಆಗಿಲ್ಲ ದೆಹಲಿಯಲ್ಲಿ ಮೋದಿ ಮನೆ ಮುಂದೆ ರಸ್ತೆಗುಂಡಿ ಪತ್ತೆ ಹಚ್ಚುವವರು ಬಾಲಕಿ ಅತ್ಯಾಚಾರ ತಡೆಯಲು ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರತಾಪ್ ಸಿಂಹ ಆರೋಪ ವಿಚಾರ ಪ್ರತಿಕ್ರಿಸಿ ಮೈಸೂರು ಪೊಲೀಸರಿಗೆ ಯತೀಂದ್ರ ಕಾಟ ಎಂದು ಪ್ರತಾಪ್‌ ಸಿಂಹ ಸತ್ಯ ಹೇಳಿದ್ದಾರೆ. ಪೋಸ್ಟಿಂಗ್ ವ್ಯವಹಾರ ಸರ್ಕಾರದಲ್ಲಿ ನಡೆಯುತ್ತಿದೆ. ಪೊಲೀಸರು ಫೀಲ್ಡಿನಲ್ಲಿ ಇಲ್ಲ ಪೋಸ್ಟಿಂಗ್‌ಗಾಗಿ ಶಾಸಕರು, ಸಚಿವರ ಮನೆ ಮುಂದೆ ಇದ್ದಾರೆ. ಬಿಹಾರಕ್ಕೆ ಯಾರ್ಯಾರು ಎಷ್ಟೆಷ್ಟು ಕೊಡಬೇಕು ಎಂದು ನಿರ್ಧರಿಸಲು ಸಿಎಂ ಸಚಿವರ ಔತಣಕೂಟ ಕರೆದಿದ್ದಾರೆ. ವೀರೇಂದ್ರ ಪಪ್ಪಿ ಚಿನ್ನದ ಲಾಲಿ ಪಪ್ ಹಿಡ್ಕೊಂಡು ಕೂತಿದ್ದ ಅವನೂ ಚಿನ್ನ ಬಿಹಾರಕ್ಕೆ ಕಳಿಸಲು ಮುಂದಾಗಿದ್ದ, ಈಗ ಹಿಡಿದು ಹಾಕಿದ್ದಾರೆ. ರಾಜ್ಯದ ಚಿನ್ನವೆಲ್ಲ ಬಿಹಾರಕ್ಕೆ ರವಾನೆ ಆಗುತ್ತಿದೆ. ಕಾಂಗ್ರೆಸ್‌ಗೆ ಕರ್ನಾಟಕ ಬಿಹಾರ ಚುನಾವಣೆಯ ಎಟಿಎಂ ಆಗಿದೆ ಎಂದು ಆರೋಪಿಸಿದ್ದಾರೆ.

“ಅಶೋಕ್ ಡಿಕೆಶಿಗೆ ಸವಾಲು”
ಕಾಂಗ್ರೆಸ್‌ಗೆ ಜಿಬಿಎ ಗೆಲ್ಲುವುದಿಲ್ಲ ಎನ್ನುವ ಭಯ ಇದೆ. ನಾವು ಕೋರ್ಟ್ ಆದೇಶಕ್ಕೆ ಕಾಯುತ್ತಿದ್ದೇವೆ. ಕೋರ್ಟ್ ಏನ್ ಹೇಳುತ್ತದೆ ಅದನ್ನು ಪಾಲಿಸುತ್ತೇವೆ. ನಾವು ಜಿಬಿಎ ಚುನಾವಣೆ ಬಹಿಷ್ಕರಿಸುವ ಡಿಕೆಶಿ ಸವಾಲು ಒಪ್ಪಿಕೊಳ್ಳುತ್ತೇವೆ. ಡಿಕೆಶಿಗೆ ತಾಕತ್ ಇದ್ದರೆ ಕಾಂಗ್ರೆಸ್‌ನವರು ಬಿಹಾರ ಚುನಾವಣೆ ಬಹಿಷ್ಕರಿಸಲಿ. ಅವರು ಬಿಹಾರ ಚುನಾವಣೆ ಬಹಿಷ್ಕರಿಸಿದರೆ ನಾವು ಜಿಬಿಎ ಚುನಾವಣೆ ಬಹಿಷ್ಕರಿಸ್ತೇವೆ ಇದು ಡಿಕೆಶಿ ಸವಾಲಿಗೆ ನನ್ನ ಸವಾಲು ಎಂದು ತಿರುಗೇಟು ಕೊಟ್ಟಿದ್ದಾರೆ.

“ಪ್ರಿಯಾಂಕ ಖರ್ಗೆ ಹೇಳಿಕೆಗೆ ಅಶೋಕ್ ಖಂಡನೆ”
ವಿಪಕ್ಷ ಸ್ಥಾನಕ್ಕೂ ದುಡ್ಡು ಎಂದಿರುವುದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್‌ನವರು ಎಷ್ಟು ಲೂಟಿ ಮಾಡುತ್ತಿದ್ದಾರೆ. ನಮಗೆ ಏನು ಕೋಟಿ‌ಕೋಟಿ ದುಡ್ಡು ಬರುತ್ತಾ. ನಾವು ವಿಪಕ್ಷದವರು ನಾವೇನು ಟ್ರಾನ್ಸ್ ಪರ್ ಗುತ್ತಿಗೆ ಕೆಲಸ ಕೊಡುವುದಕ್ಕೆ ದುಡ್ಡು ತೆಗೆದುಕೊಳ್ಳುತ್ತೇವಾ. ನಮ್ಮ ಕಾರ್ಯಕರ್ತರೇ ಸಾಕು 10 ರೂಪಾಯಿ ಕೊಟ್ಟರೆ ಇಡೀ ದೇಶದ ಚುನಾವಣಾ ನಡೆಸಬಹುದು ಎಂದು ಹೇಳಿದ್ದಾರೆ.

ಪರಪ್ಪನ ಅಗ್ರಹಾರದ ಸುತ್ತಮುತ್ತ ಎರಡು ಕಿ.ಮೀ. ಮೊಬೈಲ್ ನೆಟ್‌ವರ್ಕ್ ಇರಲ್ಲ ಇದನ್ನು ಪೊಲೀಸರ್ ಅಧಿಕಾರಿಗಳೇ ಹೇಳಿದ್ದಾರೆ. ಆದರೆ ಪರಪ್ಪನ ಅಗ್ರಹಾರದ ಒಳಗೆ ಮೊಬೈಲ್ ನೆಟ್ವರ್ಕ್ ಇರುತ್ತೆ ಒಳಗೆ ಕೈದಿಗಳು ಮೊಬೈಲ್ ಬಳಸುತ್ತಾರೆ. ಮೊನ್ನೆ ರೌಡಿಯೊಬ್ಬ ಜನ್ಮದಿನ ಆಚರಿಸಿಕೊಂಡ ಗಾಂಜಾ ಬಳಸಿದ್ದಾನೆ, ಈ ಎಲ್ಲ ಅಕ್ರಮ ಚಟುವಟಿಕೆಗಳು ಸರ್ಕಾರಕ್ಕೆ ಹಿಡಿದ ಕನ್ನಡಿ ಎಂದು ಸರ್ಕಾರದ ವಿರುದ್ದ ಟೀಕಿಸಿದ್ದಾರೆ.

Tags: attacks the governmentbengaloreKarnataka News beatLaw and order situationR Ashokstate has deteriorated
SendShareTweet
Previous Post

ಬಸ್ ಚಲಾಯಿಸುತ್ತಿದ್ದಾಗಲೇ ಡ್ರೈವರ್‌ಗೆ ಪಿಡ್ಸ್‌ – ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಸರಣಿ ಅಪಘಾತ.. 9 ವಾಹನಗಳು ಜಖಂ!

Next Post

ಹಾಸನದಲ್ಲಿ ಕಾಡುಕೋಣ ದಾಳಿ; ಮಹಿಳೆಗೆ ಗಂಭೀರ ಗಾಯ!

Related Posts

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ
ಉಡುಪಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್
ಬೆಂಗಳೂರು

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಇದು ರಾಜ್ಯಕ್ಕೆ ನಿರಾಶದಾಯಕ‌ ಬಜೆಟ್ – ಶಾಸಕ ಅಶ್ವಥ್ ನಾರಾಯಣ್
ರಾಜಕೀಯ

ಇದು ರಾಜ್ಯಕ್ಕೆ ನಿರಾಶದಾಯಕ‌ ಬಜೆಟ್ – ಶಾಸಕ ಅಶ್ವಥ್ ನಾರಾಯಣ್

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ
ರಾಜಕೀಯ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Next Post
ಹಾಸನದಲ್ಲಿ ಕಾಡುಕೋಣ ದಾಳಿ; ಮಹಿಳೆಗೆ ಗಂಭೀರ ಗಾಯ!

ಹಾಸನದಲ್ಲಿ ಕಾಡುಕೋಣ ದಾಳಿ; ಮಹಿಳೆಗೆ ಗಂಭೀರ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat