ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Suicide News: ಕನ್ನಡಿ ಮೇಲೆ “ಐ ಕ್ವಿಟ್” ಎಂದು ಬರೆದು ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ!

April 11, 2025
Share on WhatsappShare on FacebookShare on Twitter

ಝಾನ್ಸಿ: ಕನ್ನಡಿಯ ಮೇಲೆ ಲಿಪ್‌ಸ್ಟಿಕ್‌ನಲ್ಲಿ “ಐ ಕ್ವಿಟ್” ಎಂದು ಬರೆದು ಕಾನೂನು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ(Suicide News) ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

23 ವರ್ಷದ ಕಾನೂನು ವಿದ್ಯಾರ್ಥಿನಿ ತನ್ನ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದಾಳೆ. ತಾನು ಪ್ರೀತಿಸುತ್ತಿದ್ದ ಸ್ಥಳೀಯ ದಂತ ವೈದ್ಯರೊಬ್ಬರ ಮನೆಯಿಂದ ವಾಪಸಾದ ಕೂಡಲೇ ಆಕೆ ಈ ಕೃತ್ಯ ಎಸಗಿದ್ದಾಳೆ. ದಂತ ವೈದ್ಯ ಮತ್ತು ಆತನ ಸಂಬಂಧಿಕರು ನೀಡಿದ ಮಾನಸಿಕ ಚಿತ್ರಹಿಂಸೆ ತಾಳಲಾರದೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಕುಟುಂಬ ಆರೋಪಿಸಿದೆ.

ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ದಾನಿಶ್ ಆರಾ ಎಂದು ಗುರುತಿಸಲಾಗಿದೆ. ಈಕೆ ಝಾನ್ಸಿಯಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದಾನಿಶ್ ಆರಾ ತನ್ನ ಚಿಕಿತ್ಸೆಯ ಸಂದರ್ಭದಲ್ಲಿ ಆಸಾದ್ ಎಂಬ ದಂತ ವೈದ್ಯನನ್ನು 4-5 ತಿಂಗಳ ಹಿಂದೆ ಭೇಟಿಯಾಗಿದ್ದಳು. ತದನಂತರ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆಸಾದ್ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ದಾನಿಶ್ ಕುಟುಂಬ ತಿಳಿಸಿದೆ. ಆದರೆ, ನಂತರ ಆಸಾದ್ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಘಟನೆ ನಡೆದ ದಿನ ಆಸಾದ್ ಮತ್ತು ಆತನ ಕುಟುಂಬದವರು ದಾನಿಶ್ ಆರಾಳನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದರು. ಮನೆಗೆ ಬಂದ ಆಕೆಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಕಿರುಕುಳ ನೀಡಿದೆ. ಆಕೆಯ ಮೊಬೈಲ್ ಫೋನ್ ಮತ್ತು ವಾಹನದ ಕೀಗಳನ್ನು ಕಿತ್ತುಕೊಂಡು, ಚಿತ್ರಹಿಂಸೆ ನೀಡಿದ್ದಾರೆ. ಈ ಘಟನೆಯಿಂದ ಆಘಾತಗೊಂಡ ಆರಾ ಮನೆಗೆ ಮರಳಿದ ಬಳಿಕ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ, ಆತ್ಮಹತ್ಯೆಗೆ ಶರಣಾದಳು ಎಂದು ಆಕೆಯ ತಾಯಿ ಆರೋಪಿಸಿದ್ದಾರೆ. ಜೊತೆಗೆ, ಆಸಾದ್ ಇದೇ ಮೊದಲ ಬಾರಿಗೆ ಅಲ್ಲ, ಈ ಹಿಂದೆಯೂ ಹಲವು ಹೆಣ್ಣುಮಕ್ಕಳ ಜೀವನವನ್ನು ಹಾಳು ಮಾಡಿದ್ದಾನೆ ಎಂದೂ ಅವರು ಆರೋಪಿಸಿದ್ದಾರೆ. ಇದೇ ವೇಳೆ, ಆಸಾದ್‌ನ ನಿಶ್ಚಿತಾರ್ಥ ಕಾರ್ಯಕ್ರಮದ ವೇಳೆ ಮತ್ತೊಬ್ಬ ಯುವತಿಯೂ ಅಲ್ಲಿಗೆ ಆಗಮಿಸಿ ತನಗೆ ಮೋಸ ಮಾಡಿದ್ದಾಗಿ ಆರೋಪಿಸಿ ಗದ್ದಲವೆಬ್ಬಿಸಿದ್ದಳು. ಅವನು ಇದೇ ರೀತಿ ಹಲವರಿಗೆ ವಂಚಿಸಿದ್ದಾನೆ. ಚಿಕಿತ್ಸೆ ನೀಡುವ ನೆಪದಲ್ಲಿ ನನ್ನ ಮಗಳ ಹಾದಿ ತಪ್ಪಿಸಿದ್ದಾನೆ ಎಂದೂ ಹೇಳಿ ಆರಾಳ ತಾಯಿ ಕಣ್ಣೀರು ಹಾಕಿದ್ದಾರೆ.

ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದಾನಿಶ್ ಆರಾಳ ಕೊಠಡಿಯಲ್ಲಿ ಕನ್ನಡಿಯ ಮೇಲೆ ಲಿಪ್‌ಸ್ಟಿಕ್‌ನಲ್ಲಿ “ಐ ಕ್ವಿಟ್” ಎಂಬ ಸಂದೇಶ ಬರೆದಿತ್ತು. ಇದು ಆಕೆಯ ಮಾನಸಿಕ ಸ್ಥಿತಿಯನ್ನು ಸೂಚಿಸುತ್ತದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದ ತನಿಖೆ ಆರಂಭವಾಗಿದ್ದು, ಆಸಾದ್ ಮತ್ತು ಆತನ ಕುಟುಂಬದವರ ವಿರುದ್ಧ ಕಾನೂನು ಕ್ರಮಕ್ಕೆ ಕುಟುಂಬವು ಒತ್ತಾಯಿಸಿದೆ. ಯುವತಿಯ ಆತ್ಮಹತ್ಯೆಯ ಹಿಂದಿನ ನಿಖರ ಕಾರಣವನ್ನು ತಿಳಿಯಲು ಪೊಲೀಸರು ಎಲ್ಲ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ.

Tags: DeathJhansiLaw StudentSuicide News
SendShareTweet
Previous Post

IPL 2025: ಸೋಲಿನ ನಡುವೆ ಹೊಸ ದಾಖಲೆ ಬರೆದ ಆರ್ ಸಿಬಿ

Next Post

Virat Kohli: ಸ್ವಾರ್ಥಿ ಕೊಹ್ಲಿಯಿಂದ ಆರ್ ಸಿಬಿ ಸೋತಿತು ಎಂದ ಅಭಿಮಾನಿಗಳು

Related Posts

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!
ದೇಶ

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!
ದೇಶ

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

Next Post
Virat Kohli: ಸ್ವಾರ್ಥಿ ಕೊಹ್ಲಿಯಿಂದ ಆರ್ ಸಿಬಿ ಸೋತಿತು ಎಂದ ಅಭಿಮಾನಿಗಳು

Virat Kohli: ಸ್ವಾರ್ಥಿ ಕೊಹ್ಲಿಯಿಂದ ಆರ್ ಸಿಬಿ ಸೋತಿತು ಎಂದ ಅಭಿಮಾನಿಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat