ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಕಾನೂನು ವಿ.ವಿ. ಕುಲಪತಿ ಪ್ರೊ. ಅಶೋಕ: ಪಾಟೀಲರಿಗೆ ಭಾರತೀಯ ಸಾಧಕರ ಪ್ರಶಸ್ತಿ

June 5, 2025
Share on WhatsappShare on FacebookShare on Twitter
        
ಧಾರವಾಡ : ಸಾರ್ವಜನಿಕ ಬದುಕಿನ ಮೇರು ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸಂಸ್ಥೆಯಾದ ಭಾರತೀಯ ಸಾಧಕರ ವೇದಿಕೆ ಕೊಡಮಾಡುವ 2025ರ ‘ಭಾರತೀಯ ಸಾಧಕರ ಪ್ರಶಸ್ತಿ’ಯು ಜಾರ್ಖಂಡ ರಾಜ್ಯದ ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ರಾಮಚಂದ್ರ ಪಾಟೀಲ ಅವರಿಗೆ ಲಭಿಸಿದೆ.

      ಮೂಲತಃ ಧಾರವಾಡದವರೇ ಆಗಿರುವ ಡಾ. ಅಶೋಕ ಪಾಟೀಲ ಅವರು ನಗರದ ಖ್ಯಾತ ಮಕ್ಕಳ ಸಾಹಿತಿ ಹಾಗೂ ಡಯಟ್‌ನ ವಿಶ್ರಾಂತ ಉಪನ್ಯಾಸಕ ದಿ. ರಾಮಚಂದ್ರ ಪಾಟೀಲ ಅವರ ಪುತ್ರರು. ಕ.ವಿ.ವಿ. ಮೂಲಕ ಎಲ್.ಎಲ್.ಎಂ. ಪದವಿಯಲ್ಲಿ ಮೊದಲ ರಾಂಕ್ ಪಡೆದಿದ್ದು, ಕಾನೂನು ವಿಷಯದಲ್ಲಿಯೇ ಪಿ.ಎಚ್‌ಡಿ. ಪದವಿ ಸಂಪಾದಿಸಿದ್ದಾರೆ. ಶ್ರೇಷ್ಠ ಶಿಕ್ಷಣ ತಜ್ಞರಾಗಿ ಮತ್ತು ಕಾನೂನು ವಿದ್ವಾಂಸರಾಗಿ ಕಳೆದ 27 ವರ್ಷಗಳಿಂದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗ್ರಾಹಕ ಕಾನೂನು, ಸಾರ್ವಜನಿಕ ನೀತಿ ಮತ್ತು ಕಾನೂನು ಶಿಕ್ಷಣದ ವಿಕಾಸಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗ್ರಾಹಕ ಕಲ್ಯಾಣ, ಅಪರಾಧ ಹಾಗೂ ವಿಮಾ ಕಾನೂನುಗಳಲ್ಲಿ ವ್ಯಾಪಕ ಪರಿಣತಿ ಹೊಂದಿದ್ದಾರೆ.

ಕಾನೂನು ವಿವಿ ಕುಲಪತಿ : 2023ರ ಜೂನ್‌ದಲ್ಲಿ ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾರೆ. ನಿಕಟಪೂರ್ವದಲ್ಲಿ ಬೆಂಗಳೂರಿನ ಭಾರತೀಯ ವಿ.ವಿ. ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆಗೈದಿದ್ದಾರೆ. ಅಂತಾರಾಷ್ಟ್ರೀಯ ಗ್ರಾಹಕ ಕಾನೂನು ಮತ್ತು ಅಭ್ಯಾಸದ ಜರ್ನಲ್ ಪ್ರಾರಂಭಿಸಿ, ಅದರ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಸಮಗ್ರ ವ್ಯಾಖ್ಯಾನ ಮತ್ತು 40ಕ್ಕೂ ಹೆಚ್ಚು ವಿದ್ವತ್ಪೂರ್ಣ ಲೇಖನಗಳನ್ನು ಒಳಗೊಂಡಂತೆ 6 ಕೃತಿಗಳನ್ನು ಬರೆದು ಪ್ರಕಟಿಸಿದ್ದಾರೆ. ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಹಲವಾರು ಸಂಶೋಧನಾ ಲೇಖನಗಳನ್ನು ಪ್ರಕಟಿಸಿ ಗಮನಸೆಳೆದಿದ್ದಾರೆ. ವಿಶ್ವದ 15ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಬುದ್ಧ ಪ್ರಬಂಧಗಳನ್ನು ಮಂಡಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

      ವ್ಯಾಪಾರ ಮತ್ತು ಅಭಿವೃದ್ಧಿ ಕುರಿತ ವಿಶ್ವಸಂಸ್ಥೆಯ ಸಮ್ಮೇಳನದ ಜಾಗತಿಕ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಡಾ. ಅಶೋಕ ಪಾಟೀಲ ಅವರ ಸಾಧನೆ ಗುರುತಿಸಿ ದಕ್ಷಿಣ ಆಫ್ರಿಕಾದ ಅಂತಾರಾಷ್ಟ್ರೀಯ ಮ್ಯಾಕ್ ಜನೆಟ್ ಪ್ರಶಸ್ತಿ, ಕಾನೂನು ಶಿಕ್ಷಣ ನಾವೀನ್ಯತೆ ಪ್ರಶಸ್ತಿ, ಏಷ್ಯನ್ ಕಾನೂನು ಸಂಸ್ಥೆಯ ಫೆಲೋಶಿಪ್ ಜೊತೆಗೆ ಇದೀಗ ಪ್ರತಿಷ್ಠಿತ ಭಾರತೀಯ ಸಾಧಕರ ಪ್ರಶಸ್ತಿ ಲಭಿಸಿವೆ. ಗ್ರಾಹಕ ರಕ್ಷಣೆ, ಕಾನೂನು ಸಬಲೀಕರಣ ಮತ್ತು ಅಂತರಶಿಸ್ತೀಯ ಶ್ರೇಷ್ಠತೆಯನ್ನು ಸಂಪಾದಿಸಿರುವ ಪ್ರೊ. ಅಶೋಕ ಪಾಟೀಲ ಅವರು ರಾಂಚಿಯ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಶ್ವವಿದ್ಯಾಲಯವನ್ನು ಕಾನೂನು ಸಂಶೋಧನೆ ಮತ್ತು ಸಾಮಾಜಿಕ ಪ್ರಭಾವದ ಪ್ರಮುಖ ಕೇಂದ್ರವಾಗಿ ಪರಿವರ್ತಿಸುವಲ್ಲಿ ಶ್ರಮಿಸುತ್ತಿದ್ದಾರೆ.
Tags: DharwadIndian Achievers AwardlawLaw V.V. ChancellorpatilProf. Ashoka
SendShareTweet
Previous Post

ಆರ್‌ಸಿಬಿ ಫ್ರಾಂಚೈಸಿಯಿಂದ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ, ‘ಆರ್‌ಸಿಬಿ ಕೇರ್ಸ್’ ನಿಧಿ ಸ್ಥಾಪನೆ

Next Post

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡೋಣ’: ಗಳಗಿ ಹುಲಕೊಪ್ಪದ ವಿದ್ಯಾರ್ಥಿಗಳ ಸಂಕಲ್ಪ

Related Posts

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್
ಧಾರವಾಡ

KSRTC ನೌಕರರ ಪ್ರತಿಭಟನೆಗೆ ಸಹಮತವಿದೆ | ಸಚಿವ ಸಂತೋಷ್ ಲಾಡ್

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ
ಧಾರವಾಡ

ಹಣ ನೀಡುವ ಯುವಕರೇ ಇವಳ ಟಾರ್ಗೆಟ್ | ಮೂರು ಮೂರು ಹೆಸರಲ್ಲಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂ. ಗುಳುಂ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಧಾರವಾಡ ಜಿ.ಪಂ.ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ | ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ
ಧಾರವಾಡ

ಧಾರವಾಡ ಜಿ.ಪಂ.ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ | ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
ಧಾರವಾಡ

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಆಕಸ್ಮಿಕವಾಗಿ ಕಸಕ್ಕೆ‌ ಹತ್ತಿದ ಬೆಂಕಿ | ಪಕ್ಕದ ಡಬ್ಬಿ ಅಂಗಡಿಗೂ ಹಾನಿ
ಧಾರವಾಡ

ಆಕಸ್ಮಿಕವಾಗಿ ಕಸಕ್ಕೆ‌ ಹತ್ತಿದ ಬೆಂಕಿ | ಪಕ್ಕದ ಡಬ್ಬಿ ಅಂಗಡಿಗೂ ಹಾನಿ

Next Post
ತಾಯಿ ಹೆಸರಿನಲ್ಲಿ ಒಂದು ಗಿಡ ನೆಡೋಣ’: ಗಳಗಿ ಹುಲಕೊಪ್ಪದ ವಿದ್ಯಾರ್ಥಿಗಳ ಸಂಕಲ್ಪ

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡೋಣ’: ಗಳಗಿ ಹುಲಕೊಪ್ಪದ ವಿದ್ಯಾರ್ಥಿಗಳ ಸಂಕಲ್ಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat