ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿರುವ ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಟಿಪ್ಪು ಸುಲ್ತಾನ್ ಸಮ್ಮರ್ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದು ವಿಕೃತಿ ಮೆರೆಯಲಾಗಿದೆ.

ಪ್ಯಾಲೇಸ್ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದೆ. ಇದರಿಂದ ಟಿಪ್ಪು ಸುಲ್ತಾನ್ ಅಭಿಮಾನಿಗಳು ಹಾಗೂ ಪ್ರವಾಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ‘ಕಾಂತಾರ : ಚಾಪ್ಟರ್ 1’ OTT ರಿಲೀಸ್ ಡೇಟ್ ಅನೌನ್ಸ್ | ಸಿನಿಮಾವನ್ನು ಎಲ್ಲಿ? ಯಾವಾಗ ನೋಡಬಹುದು?



















