ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಲಿಷ್ಠ ಆಟಗಾರನಿಗೆ ಸೋಲುಣಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಲಕ್ಷ್ಮಸೇನ್

July 31, 2024
Share on WhatsappShare on FacebookShare on Twitter

ಪ್ಯಾರಿಸ್: ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್, ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪುರುಷರ ಸಿಂಗಲ್ಸ್‌ ನಲ್ಲಿ ಪ್ರಿ ಕ್ವಾರ್ಟರ್ ಫೈನಲ್‌ ತಲುಪಲು ಯಶಸ್ವಿಯಾಗಿದ್ದಾರೆ.

ಗ್ರೂಪ್ ಹಂತದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವಿಶ್ವದ 3ನೇ ಶ್ರೇಯಾಂಕಿತ ಇಂಡೋನೇಷ್ಯಾದ ಜೋನಾಥನ್ ಕ್ರಿಸ್ಟಿ ಎದುರು ರೋಚಕ ಜಯ ಸಾಧಿಸುವ ಮೂಲಕ ಚೊಚ್ಚಲ ಒಲಿಂಪಿಕ್ ಪದಕ ಗೆಲ್ಲುವತ್ತ ಲಕ್ಷ್ಯ ಸೇನ್ ಮುಂದಡಿ ಇಟ್ಟಿದ್ದಾರೆ.

ಗ್ರೂಪ್ ‘ಎಲ್’ ಹಂತದ ಮಹತ್ವದ ಪಂದ್ಯದಲ್ಲಿ ಹಾಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಜೋನಾಥನ್ ಕ್ರಿಸ್ಟಿ ಪಂದ್ಯ ಗೆಲ್ಲುವ ಆಟಗಾರ ಎಂದು ಗುರುತಿಸಿಕೊಂಡಿದ್ದರು. 50 ನಿಮಿಷಗಳ ಕಾಲ ನಡೆದ ರೋಚಕ ಕಾದಾಟದಲ್ಲಿ ಲಕ್ಷ್ಯ ಸೇನ್ 21-18, 21-12 ನೇರ ಗೇಮ್‌ ಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಗ್ರ ಶ್ರೇಯಾಂಕಿತ ಆಟಗಾರನ ಎದುರು ಪ್ರಾಬಲ್ಯ ಮೆರೆಯುವಲ್ಲಿ ಯಶಸ್ವಿಯಾಗಿದ್ದಾರೆ.

2018ರ ಏಷ್ಯನ್ ಗೇಮ್ಸ್‌ ಚಿನ್ನದ ಪದಕ ವಿಜೇತ ಜೋನಾಥನ್ ಕ್ರಿಸ್ಟಿ ಮೊದಲ ಗೇಮ್‌ನಲ್ಲಿ 8-2ರ ಮುನ್ನಡೆ ಕಾಯ್ದುಕೊಂಡಿದ್ದರು. ನಂತರ ಭರ್ಜರಿ ಕಮ್ ಬ್ಯಾಕ್ ಮಾಡಿದ 22 ವರ್ಷದ ಲಕ್ಷ್ಯ ಆಕರ್ಷಕ ಸ್ಮ್ಯಾಷ್ ಹಾಗೂ ಅದ್ಬುತ್ ಡಿಫೆನ್ಸ್‌ ಸ್ಕಿಲ್ ಮೂಲಕ ರೋಚಕ ಗೆಲುವು ಸಾಧಿಸಿದ್ದಾರೆ.

ಎರಡನೇ ಸೆಟ್ ನಲ್ಲಿ ಆರಂಭದಿಂದಲೇ ಹಿಡಿತ ಸಾಧಿಸುವ ಮೂಲಕ ಭರ್ಜರಿಯಾಗಿಯೇ ಗೇಮ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ನೆಚ್ಚಿನ ಶಟ್ಲರ್ ಆಗಿದ್ದ ಜೋನಾಥನ್ ಕ್ರಿಸ್ಟಿ ಸೋಲಿಸುವಲ್ಲಿ ಲಕ್ಷ್ಯ ಸೇನ್ ಯಶಸ್ವಿಯಾಗಿದ್ದಾರೆ.

ಈ ಮೂಲಕ ಲಕ್ಷ್ಯ ಸೇನ್, 2016ರ ನಂತರ ನಾಕೌಟ್ ಹಂತಕ್ಕೇರಿದ ಎರಡನೇ ಭಾರತೀಯ ಪುರುಷ ಶಟ್ಲರ್ ಎಂಬ ಸಾಧನೆ ಮಾಡಿದ್ದಾರೆ. 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಕಿದಂಬಿ ಶ್ರೀಕಾಂತ್ ನಾಕೌಟ್ ಹಂತ ಪ್ರವೇಶಿಸಿದ ಸಾಧನೆ ಮಾಡಿದ್ದರು.
ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಎರಡು ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ನಾಕೌಟ್‌ ಹಂತಕ್ಕೆ ಲಗ್ಗೆಯಿಟ್ಟಿದ್ದಾರೆ. ಸಿಂಧು ಈಸ್ಟೋನಿಯಾದ ಕ್ರಿಸ್ಟಿನ್ ಕೂಬ ಎದುರು 21-5, 21-10 ನೇರ ಗೇಮ್‌ ಗಳಲ್ಲಿ ಗೆಲುವು ಸಾಧಿಸಿ 16ರ ಘಟ್ಟ ತಲುಪಿದ್ದಾರೆ.

Tags: BadmintonParis OlympicsQuarter Final
SendShareTweet
Previous Post

ಕ್ವಾರ್ಟರ್ ಫೈನಲ್ ನತ್ತ ಮುಖ ಮಾಡಿದ ಪಿ.ವಿ ಸಿಂಧು

Next Post

ಒಲಿಂಪಿಕ್ಸ್ ನಲ್ಲಿ ಸೆಣಸಾಟ ನಡೆಸಿದ 7 ತಿಂಗಳ ಗರ್ಭಿಣಿ!

Related Posts

ಸ್ಯಾಮ್ಸನ್ ಕಳಪೆ ಫಾರ್ಮ್ ಬಗ್ಗೆ ಎಸ್. ಬದರಿನಾಥ್ ಅಸಮಾಧಾನ
ಕ್ರೀಡೆ

ಸ್ಯಾಮ್ಸನ್ ಕಳಪೆ ಫಾರ್ಮ್ ಬಗ್ಗೆ ಎಸ್. ಬದರಿನಾಥ್ ಅಸಮಾಧಾನ

ತಂಡದ ಸಹ ಆಟಗಾರ ಅಭಿಷೇಕ್  ಗೆಳತಿಯ ವಿಡಿಯೋ ಹಂಚಿಕೊಂಡ ವೈಭವ್ : ಜಾಲತಾಣಗಳಲ್ಲಿ ಭಾರೀ ಚರ್ಚೆ
ಕ್ರೀಡೆ

ತಂಡದ ಸಹ ಆಟಗಾರ ಅಭಿಷೇಕ್ ಗೆಳತಿಯ ವಿಡಿಯೋ ಹಂಚಿಕೊಂಡ ವೈಭವ್ : ಜಾಲತಾಣಗಳಲ್ಲಿ ಭಾರೀ ಚರ್ಚೆ

ಗಾಯದಿಂದ ಚೇತರಿಕೆ: ಶಸ್ತ್ರಚಿಕಿತ್ಸೆ ಬಳಿಕ ಮುಂಬೈ ಶಿಬಿರ ಸೇರಿದ ಕೆಕೆಆರ್ ಸ್ಟಾರ್ ಆಟಗಾರ ಆಂಗ್ಕ್ರಿಶ್ ರಘುವಂಶಿ
ಕ್ರೀಡೆ

ಗಾಯದಿಂದ ಚೇತರಿಕೆ: ಶಸ್ತ್ರಚಿಕಿತ್ಸೆ ಬಳಿಕ ಮುಂಬೈ ಶಿಬಿರ ಸೇರಿದ ಕೆಕೆಆರ್ ಸ್ಟಾರ್ ಆಟಗಾರ ಆಂಗ್ಕ್ರಿಶ್ ರಘುವಂಶಿ

ಮತ್ತೆ ಹಳಿಗೆ ಮರಳಿದ ಟೀಮ್ ಇಂಡಿಯಾದ ಬಾಂಗ್ಲಾದೇಶ ಪ್ರವಾಸ : ಮುಂಬರುವ 3 ಏಕದಿನ ಹಾಗೂ 3 ಟಿ20 ಸರಣಿಗೆ ಶೀಘ್ರ ಮೇಲ್ಮೈ ಒಪ್ಪಿಗೆ
ಕ್ರೀಡೆ

ಮತ್ತೆ ಹಳಿಗೆ ಮರಳಿದ ಟೀಮ್ ಇಂಡಿಯಾದ ಬಾಂಗ್ಲಾದೇಶ ಪ್ರವಾಸ : ಮುಂಬರುವ 3 ಏಕದಿನ ಹಾಗೂ 3 ಟಿ20 ಸರಣಿಗೆ ಶೀಘ್ರ ಮೇಲ್ಮೈ ಒಪ್ಪಿಗೆ

‘ವೈಭವ್ ಸೂರ್ಯವಂಶಿಯನ್ನು ಅತಿಯಾಗಿ ಹೊಗಳಬೇಡಿ’ : 15 ವರ್ಷದ ಪ್ರತಿಭೆಯ ಮೇಲಿನ ಒತ್ತಡದ ಬಗ್ಗೆ ಕಪಿಲ್ ದೇವ್ ಎಚ್ಚರಿಕೆ
ಕ್ರೀಡೆ

‘ವೈಭವ್ ಸೂರ್ಯವಂಶಿಯನ್ನು ಅತಿಯಾಗಿ ಹೊಗಳಬೇಡಿ’ : 15 ವರ್ಷದ ಪ್ರತಿಭೆಯ ಮೇಲಿನ ಒತ್ತಡದ ಬಗ್ಗೆ ಕಪಿಲ್ ದೇವ್ ಎಚ್ಚರಿಕೆ

ಒತ್ತಡದ ನಡುವೆಯೂ ಅಚಲ ನಿರ್ಧಾರ:  ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ
ಕ್ರೀಡೆ

ಒತ್ತಡದ ನಡುವೆಯೂ ಅಚಲ ನಿರ್ಧಾರ: ನೊವಾಕ್ ಜೊಕೊವಿಕ್ – ಎಂಎಸ್ ಧೋನಿ ನಡುವಿನ ಸಾಮ್ಯತೆ ಬಿಚ್ಚಿಟ್ಟ ದೀಪ್ತಿ ಶರ್ಮಾ

Next Post
ಒಲಿಂಪಿಕ್ಸ್ ನಲ್ಲಿ ಸೆಣಸಾಟ ನಡೆಸಿದ 7 ತಿಂಗಳ ಗರ್ಭಿಣಿ!

ಒಲಿಂಪಿಕ್ಸ್ ನಲ್ಲಿ ಸೆಣಸಾಟ ನಡೆಸಿದ 7 ತಿಂಗಳ ಗರ್ಭಿಣಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat