ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL2025: ಐಪಿಎಲ್ ತಂಡ ಮುನ್ನಡೆಸುವುದು ಭಾರತ ನಾಯಕತ್ವಕ್ಕಿಂತ ಕಠಿಣ: ಪಾಟೀದಾರ್ಗೆ ಹರ್ಭಜನ್ ಎಚ್ಚರಿಕೆ ನೀಡಿದ್ದು ಯಾಕೆ?

March 17, 2025
Share on WhatsappShare on FacebookShare on Twitter

ಬೆಂಗಳೂರು: ಐಪಿಎಲ್‌ನ ಕೆಲವು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದ ಹರ್ಭಜನ್, ಟೀಮ್ ಇಂಡಿಯಾವನ್ನು ಮುನ್ನಡೆಸುವುದಕ್ಕಿಂತ ಐಪಿಎಲ್ ತಂಡವನ್ನು ಮುನ್ನಡೆಸುವುದು ಹೆಚ್ಚು ಕಠಿಣ ಎಂದು ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಆರ್ಸಿಬಿ ನಾಯಕ ರಜತ್ ಪಾಟೀದಾರ್ಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.
ಆರ್ಸಿಬಿ ತಂಡವನ್ನು ಮುನ್ನಡೆಸುವುದು ಪಾಟೀದಾರ್ ಅವರಂತಹ ಆಟಗಾರರಿಗೆ ದೊಡ್ಡ ಸವಾಲಾಗಿದೆ. ದೊಡ್ಡ ತಂಡವನ್ನು ಮುನ್ನಡೆಸುವುದು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸುಲಭವಲ್ಲ. ಯಾರು ಆಡುತ್ತಾರೆ, ಯಾರು ಯಾವ ಹಂತದಲ್ಲಿ ಬೌಲಿಂಗ್ ಮಾಡುತ್ತಾರೆ ಎಂಬುದನ್ನು ಅರಿಯಬೇಕು. ಅವರಿಗೆ ಕಷ್ಟವಾಗಲಿದೆ ಎಂದು ಹರ್ಭಜನ್ ತಿಳಿಸಿದ್ದಾರೆ.

ತಂಡದಲ್ಲಿ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಇದ್ದರೂ, ಅವರು ನಾಯಕತ್ವದ ಪಾತ್ರದಿಂದ ದೂರ ಉಳಿದಿದ್ದಾರೆ. ಆದರೆ, ವಿರಾಟ್ ಕೊಹ್ಲಿ ನಿರ್ಧಾರ ಕೈಗೊಳ್ಳುವಾಗ ಪಾಟೀದಾರ್‌ಗೆ ಸಹಾಯ ಮಾಡಬಹುದು. , 31 ವರ್ಷದ ಪಾಟೀದಾರ್‌ಗೆ ನಾಯಕತ್ವ ಸುಲಭದ ಕೆಲಸವಲ್ಲ ಎಂದು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಫ್ರಾಂಚೈಸಿ ಮುನ್ನಡೆಸುವುದು ಕಠಿಣ

ಭಾರತವನ್ನು ಮುನ್ನಡೆಸುವುದು ಅತ್ಯಂತ ಕಷ್ಟದ ಕೆಲಸ ಎಂದು ಜನರು ಭಾವಿಸುತ್ತಾರೆ. ಆದರೆ ಫ್ರಾಂಚೈಸಿಯನ್ನು ಮುನ್ನಡೆಸುವುದು ಇನ್ನೂ ಕಠಿಣ ಎಂದು ನಾನು ಭಾವಿಸುತ್ತೇನೆ ಎಂದು ಹರ್ಭಜನ್ ಇಎಸ್‌ಪಿಎನ್ ಕ್ರಿಕ್‌ಇನ್ಫೋಗೆ ತಿಳಿಸಿದ್ದಾರೆ.

ಪಾಟೀದಾರ್ ಮೇಲೆ ನಿರೀಕ್ಷೆಗಿಂತ ಜಾಸ್ತಿ ಒತ್ತಡವಿದೆ. ಆರ್‌ಸಿಬಿ ಒಮ್ಮೆಗೂ ಕಪ್ ಗೆದ್ದಿಲ್ಲ. ಅಲ್ಲಿನ ಎಲ್ಲಾ ಗಮನ ಕೊಹ್ಲಿಯ ಕಡೆಗೇ ಇರುತ್ತದೆ. ಪಾಟೀದಾರ್ ಒಳ್ಳೆಯ ಪ್ರದರ್ಶನ ನೀಡಬೇಕು ಎಂದು ಅವರ ಮೇಲೆ ಒತ್ತಡವಿದೆ ಎಂದು ಹರ್ಭಜನ್ ತಿಳಿಸಿದ್ದಾರೆ.

ಪಾಟೀದಾರ್ 2021ರಿಂದ ಆರ್‌ಸಿಬಿಯ ಭಾಗವಾಗಿದ್ದಾರೆ. ಇದು ಅವರ ಮೊದಲ ಐಪಿಎಲ್ ಫ್ರಾಂಚೈಸಿಯಾಗಿದೆ. ತಂಡದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿರುವ ಪಾಟೀದಾರ್, ಕಳೆದ ಋತುವಿನಲ್ಲಿ 177ರ ಸ್ಟ್ರೈಕ್ ರೇಟ್‌ನಲ್ಲಿ 395 ರನ್ ಗಳಿಸಿದ್ದರು.

ಮಾರ್ಚ್ 22ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಕೆಕೆಆರ್ ಈ ಬಾರಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಡುವುದರಿಂದ, ಎರಡೂ ತಂಡಗಳು ಹೊಸ ನಾಯಕನೊಂದಿಗೆ ಕಣಕ್ಕಿಳಿಯುತ್ತಿವೆ.

Tags: captaining IndiaCricketHarbhajanIPL2025Patidartougher
SendShareTweet
Previous Post

ಕಾರು ಡಿಕ್ಕಿ: ಮಕ್ಕಳಿಬ್ಬರು ಪಾರು

Next Post

ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

Related Posts

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ
ಕ್ರೀಡೆ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!
ಕ್ರೀಡೆ

ಇತಿಹಾಸ ಬರೆದ ಶ್ರೀ ಚರಣಿ ; ಕೇವಲ 29 ಪಂದ್ಯಗಳಲ್ಲಿ 50 ಟಿ20 ವಿಕೆಟ್‌ಗಳ ಸಾಧನೆ!

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!
ಕ್ರೀಡೆ

ಕುಲದೀಪ್ ಯಾದವ್‌ ಸ್ಪಿನ್‌ ಮೋಡಿ : 10 ವಿಕೆಟ್‌ಗಳ ಬೇಟೆ, ಟೀಂ ಇಂಡಿಯಾ ಟೆಸ್ಟ್‌ ಆಯ್ಕೆಗೆ ಭರ್ಜರಿ ಸಂದೇಶ!

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!
ಕ್ರೀಡೆ

‘ಚರ್ಚೆ ಯಾಕೆ?’ 2027ರ ವಿಶ್ವಕಪ್‌ನಲ್ಲಿ ಕೊಹ್ಲಿ ಇರೋದು ಖಚಿತ ಎಂದ ಬಾಲ್ಯದ ಕೋಚ್!

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ  ಮಹತ್ವದ ಸಂದೇಶ
ಕ್ರೀಡೆ

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಕನಸು ಜೀವಂತ : ದುಲೀಪ್ ಟ್ರೋಫಿ ಗೆಲುವಿನ ಬಳಿಕ ಶಮಿ ಮಹತ್ವದ ಸಂದೇಶ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು
ಕ್ರೀಡೆ

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Next Post
ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat