ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Trump Immigration Rule: 30 ದಿನಗಳೊಳಗೆ ದೇಶ ಬಿಟ್ಟು ತೊಲಗಿ ಇಲ್ಲವೇ ಜೈಲು ಶಿಕ್ಷೆ ಎದುರಿಸಿ: ಅಕ್ರಮ ವಲಸಿಗರಿಗೆ ಟ್ರಂಪ್ ಎಚ್ಚರಿಕೆ

April 13, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಕ್ರಮ ವಲಸಿಗರ ವಿರುದ್ಧ ಸಮರ ಮುಂದುವರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Trump Immigration Rule) ಅವರು ಈಗ ಮತ್ತಷ್ಟು ಕಠಿಣ ನಿಯಮಗಳ ಜಾರಿಗೆ ಮುಂದಾಗಿದ್ದಾರೆ. ಅಕ್ರಮವಾಗಿ ಅಮೆರಿಕದಲ್ಲಿ ವಾಸಿಸುತ್ತಿರುವ ವಿದೇಶಿಯರು 30 ದಿನಗಳ ಒಳಗೆ ಸ್ವಯಂ-ಗಡೀಪಾರು (self-deport) ಆಗಬೇಕು, ಇಲ್ಲದಿದ್ದರೆ ನಿಮಗೆ ಜೈಲು ಶಿಕ್ಷೆಯ ಜೊತೆಗೆ ಭಾರೀ ಪ್ರಮಾಣದ ದಂಡ ಕಾದಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ವಲಸೆಯನ್ನು ನಿಯಂತ್ರಿಸಲು ಮತ್ತು ರಾಷ್ಟ್ರೀಯ ಭದ್ರತೆಯನ್ನು ಗಟ್ಟಿಗೊಳಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ಅಮೆರಿಕ ಸರ್ಕಾರ ಹೇಳಿದೆ.

ಅಮೆರಿಕದ ಗೃಹ ಭದ್ರತಾ ಇಲಾಖೆ (Department of Homeland Security – DHS) ಈ ಗಡುವನ್ನು ಘೋಷಿಸಿದೆ. ಅದರಂತೆ, ಒಂದು ತಿಂಗಳಿಗಿಂತ ಹೆಚ್ಚು ಕಾಲ ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿಯರು ಸರ್ಕಾರದಲ್ಲಿ ನೋಂದಾಯಿಸಿಕೊಂಡು, ಸ್ವಯಂ ಗಡೀಪಾರಾಗಬೇಕು. ಒಂದು ವೇಳೆ ಅವರು ಸ್ವಯಂ-ಗಡೀಪಾರಾಗಲು ವಿಫಲರಾದರೆ, ಪ್ರತಿ ದಿನಕ್ಕೆ ಸುಮಾರು $998 (ಅಂದರೆ ಅಂದಾಜು 82000 ರೂಪಾಯಿ)ಯಂತೆ ದಂಡವನ್ನು ತೆರಬೇಕಾಗುತ್ತದೆ. ಇದರ ಜೊತೆಗೆ, ಆಸ್ತಿ ಜಪ್ತಿ ಮತ್ತು ಜೈಲು ಶಿಕ್ಷೆಯಂತಹ ಕಠಿಣ ಕ್ರಮಗಳನ್ನೂ ಎದುರಿಸಬೇಕಾಗುತ್ತದೆ ಎಂದು ಭದ್ರತಾ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಈ ಕ್ರಮವನ್ನು ಸುಗಮಗೊಳಿಸಲೆಂದೇ ಇಲಾಖೆಯು ಸಿಬಿಪಿ ಹೋಮ್ ಆಪ್ (CBP Home App) ಎಂಬ ಮೊಬೈಲ್ ಅಪ್ಲಿಕೇಶನ್‌ ಪರಿಚಯಿಸಿದೆ. ಇದರ ಮೂಲಕ ಸ್ವಯಂ-ಗಡೀಪಾರು ಪ್ರಕ್ರಿಯೆಯನ್ನು ನಡೆಸಲು ಸೂಚಿಸಿದೆ. ಈ ಆಪ್ ಮೂಲಕ ಅಕ್ರಮ ವಲಸಿಗರು ತಮ್ಮ ವಿವರಗಳನ್ನು ನೋಂದಾಯಿಸಿಕೊಂಡು, ಸ್ವಯಂ-ಗಡೀಪಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬಹುದು. ಸರ್ಕಾರದ ಪ್ರಕಾರ, ಈ ವಿಧಾನವು ಸುರಕ್ಷಿತವಾಗಿದ್ದು, ಗಡೀಪಾರಾದವರಿಗೆ ಭವಿಷ್ಯದಲ್ಲಿ ಕಾನೂನುಬದ್ಧವಾಗಿ ಅಮೆರಿಕಕ್ಕೆ ಮರಳಲು ಅವಕಾಶವನ್ನು ಒದಗಿಸುತ್ತದೆ.

ಉದ್ದೇಶವೇನು?:
ಅಕ್ರಮ ವಲಸೆಯಿಂದ ಉಂಟಾಗುವ ಆರ್ಥಿಕ ಮತ್ತು ಸಾಮಾಜಿಕ ಒತ್ತಡವನ್ನು ಕಡಿಮೆ ಮಾಡುವುದೇ ಈ ಕ್ರಮದ ಹಿಂದಿನ ಉದ್ದೇಶ ಎನ್ನಲಾಗಿದೆ. ಅಮೆರಿಕದ ಸರ್ಕಾರದ ಪ್ರಕಾರ, ಅಕ್ರಮ ವಲಸಿಗರು ಸಾಮಾಜಿಕ ಭದ್ರತಾ ಸೌಲಭ್ಯಗಳು, ಆರೋಗ್ಯ ಸೇವೆಗಳು ಮತ್ತು ಇತರ ಸಾರ್ವಜನಿಕ ಸೌಲಭ್ಯಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇದು ದೇಶದ ಆರ್ಥಿಕತೆಗೆ ಹೊರೆಯಾಗುತ್ತಿದೆ. ಕೆಲವು ವಲಸಿಗರಿಂದ ರಾಷ್ಟ್ರೀಯ ಭದ್ರತೆಗೆ ಸಂಭಾವ್ಯ ಬೆದರಿಕೆ ಇದೆ ಎಂದೂ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಈ ಕಾರಣದಿಂದಾಗಿ, ಸರ್ಕಾರವು “ಸ್ವಯಂ-ಗಡೀಪಾರು” ಯೋಜನೆ ಜಾರಿಗೊಳಿಸಿ, ಇದರ ಮೂಲಕ ವಲಸಿಗರನ್ನು ತಾವಾಗಿಯೇ ದೇಶ ಬಿಡಲು ಒತ್ತಾಯಿಸುತ್ತಿದೆ.

ಆದರೆ, ಅಮೆರಿಕ ಸರ್ಕಾರದ ಈ ಕಟ್ಟುನಿಟ್ಟಿನ ನಿಯಮವು ವಿವಾದಕ್ಕೆ ಕಾರಣವಾಗಿದೆ. ವಲಸಿಗರ ಹಕ್ಕುಗಳ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳ ನಾಯಕರು ಇದನ್ನು “ಮಾನವತೆಗೆ ವಿರುದ್ಧವಾದ ಕ್ರಮ” ಎಂದು ಟೀಕಿಸಿದ್ದಾರೆ. ಅಕ್ರಮ ವಲಸಿಗರಲ್ಲಿ ಹಲವರು ವರ್ಷಗಟ್ಟಲೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ, ತೆರಿಗೆ ಪಾವತಿಸುತ್ತಿದ್ದಾರೆ ಮತ್ತು ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ. ಅಂಥವರನ್ನು ಏಕಾಏಕಿ ಒಕ್ಕಲೆಬ್ಬಿಸುವುದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಘೋಷಣೆಯ ಬಳಿಕ, ಸಾವಿರಾರು ವಲಸಿಗರು ಸ್ವಯಂ-ಗಡೀಪಾರಾಗಲು ಮುಂದಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. DHSನ ಪ್ರಕಾರ, ಕಳೆದ ಒಂದು ತಿಂಗಳಲ್ಲಿ 5,000ಕ್ಕೂ ಹೆಚ್ಚು ಜನರು ಸಿಬಿಪಿ ಹೋಮ್ ಆಪ್ ಬಳಸಿ ಸ್ವಯಂ-ಗಡೀಪಾರಾಗಿದ್ದಾರೆ. ಆದರೆ ಲಕ್ಷಾಂತರ ಜನರು ಇನ್ನೂ ತಮ್ಮ ಭವಿಷ್ಯದ ಬಗ್ಗೆ ಅನಿಶ್ಚಿತತೆಯಲ್ಲಿದ್ದಾರೆ. ಕೆಲವರು ತಮ್ಮ ಕುಟುಂಬಗಳನ್ನು ಬಿಟ್ಟು ಹೋಗಲು ಇಷ್ಟವಿಲ್ಲದೇ ಅಲ್ಲೇ ಉಳಿದುಕೊಂಡಿದ್ದರೆ, ಇತರರು ಗಡೀಪಾರಿನ ಭಯದಿಂದ ದಿನದೂಡುತ್ತಿದ್ದಾರೆ.

Tags: Donald trumpforeign nationalsJailLeave nowTrump Immigration Rule
SendShareTweet
Previous Post

ಪತ್ನಿ ಕಿರುಕುಳಕ್ಕೆ ಬೇಸತ್ತು ರಾಜಭವನದ ಎದುರು ಆತ್ಮಹತ್ಯೆಗೆ ಯತ್ನ

Next Post

Explosion in Firecracker Factory: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, 7 ಜನರಿಗೆ ಗಾಯ

Related Posts

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ
ವಿದೇಶ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಡ್ರೋನ್, ಕ್ಷಿಪಣಿ ಅಲ್ಲ, ಸೌದಿ ವಿರುದ್ಧ ಹೌತಿ ಬಂಡುಕೋರರ ‌”ಎಪ್‌ಸ್ಟೀನ್” ಅಸ್ತ್ರ: ವಿನೂತನ ಪ್ರಚಾರ ಯುದ್ಧ!
ವಿದೇಶ

ಡ್ರೋನ್, ಕ್ಷಿಪಣಿ ಅಲ್ಲ, ಸೌದಿ ವಿರುದ್ಧ ಹೌತಿ ಬಂಡುಕೋರರ ‌”ಎಪ್‌ಸ್ಟೀನ್” ಅಸ್ತ್ರ: ವಿನೂತನ ಪ್ರಚಾರ ಯುದ್ಧ!

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ
ವಿದೇಶ

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

ಫ್ರಾನ್ಸ್ ಗಲಭೆ: ಕೋಟ್ಯಂತರ ಮೌಲ್ಯದ ಐಷಾರಾಮಿ ವಸ್ತುಗಳ ಲೂಟಿ, ಬೀದಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ!
ವಿದೇಶ

ಫ್ರಾನ್ಸ್ ಗಲಭೆ: ಕೋಟ್ಯಂತರ ಮೌಲ್ಯದ ಐಷಾರಾಮಿ ವಸ್ತುಗಳ ಲೂಟಿ, ಬೀದಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ!

ಮರಣದಂಡನೆಯ ನೆರಳು, ಗಡೀಪಾರಿನ ಭೀತಿ: ಡಿಸೆಂಬರ್‌ನಲ್ಲಿ ಬಾಂಗ್ಲಾ ಗಡಿಯೊಳಗೆ ಕಾಲಿಡಲಿದ್ದಾರಾ ಶೇಖ್ ಹಸೀನಾ?
ವಿದೇಶ

ಮರಣದಂಡನೆಯ ನೆರಳು, ಗಡೀಪಾರಿನ ಭೀತಿ: ಡಿಸೆಂಬರ್‌ನಲ್ಲಿ ಬಾಂಗ್ಲಾ ಗಡಿಯೊಳಗೆ ಕಾಲಿಡಲಿದ್ದಾರಾ ಶೇಖ್ ಹಸೀನಾ?

ಪಾಕಿಸ್ತಾನದಲ್ಲಿ 200 ವರ್ಷ ಹಳೆಯ ರಾಮಲೀಲಾ ಮಂದಿರ ಧ್ವಂಸಕ್ಕೆ ಯತ್ನ: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಸಂಚು!
ವಿದೇಶ

ಪಾಕಿಸ್ತಾನದಲ್ಲಿ 200 ವರ್ಷ ಹಳೆಯ ರಾಮಲೀಲಾ ಮಂದಿರ ಧ್ವಂಸಕ್ಕೆ ಯತ್ನ: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಸಂಚು!

Next Post
Explosion in Firecracker Factory: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, 7 ಜನರಿಗೆ ಗಾಯ

Explosion in Firecracker Factory: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, 7 ಜನರಿಗೆ ಗಾಯ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat