ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | FIR ದಾಖಲು

November 16, 2025
Share on WhatsappShare on FacebookShare on Twitter

ಮೈಸೂರು: ಮೈಸೂರಿನ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕನೊಬ್ಬ ಅದೇ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ಈ ಕುರಿತು ನಗರದ ನಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್‌ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 

ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್‌ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾರ್ಕ್ಸ್‌ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕರೆಯುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. 

ಅಲ್ಲದೇ ಭರತ್‌ನ ಅಸಭ್ಯ ವರ್ತನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ದೂರು ನೀಡಿದ್ದಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಖಾಸಗಿ ಅಂಗಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ. ಹಾಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾಳೆ. ಕಾಮುಕ ಉಪನ್ಯಾಸಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಜಿಬಿಎ ಪಾಲಿಕೆಗಳ ನೌಕರರ ಕನ್ನಡ ಸಂಘದಿಂದ ಕರ್ನಾಟಕ ರತ್ನ ಡಾ||ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

Tags: FIR lodgedKarnataka News beatLecturer accusedmysuresexually harassingStudent
SendShareTweet
Previous Post

ಜಿಬಿಎ ಪಾಲಿಕೆಗಳ ನೌಕರರ ಕನ್ನಡ ಸಂಘದಿಂದ ಕರ್ನಾಟಕ ರತ್ನ ಡಾ||ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

Next Post

ಹಣ ಡಬಲ್‌ ಮಾಡುವುದಾಗಿ ಆಮಿಷ | ಕೋಟ್ಯಾಂತರ ರೂ. ಕಳೆದುಕೊಂಡ ಮಹಿಳೆಯರು

Related Posts

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!
ಮೈಸೂರು

ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!
ಮೈಸೂರು

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!
ಮೈಸೂರು

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!
ಮೈಸೂರು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

Next Post
ಹಣ ಡಬಲ್‌ ಮಾಡುವುದಾಗಿ ಆಮಿಷ | ಕೋಟ್ಯಾಂತರ ರೂ. ಕಳೆದುಕೊಂಡ ಮಹಿಳೆಯರು

ಹಣ ಡಬಲ್‌ ಮಾಡುವುದಾಗಿ ಆಮಿಷ | ಕೋಟ್ಯಾಂತರ ರೂ. ಕಳೆದುಕೊಂಡ ಮಹಿಳೆಯರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳ ಹಾವಳಿಯಿಂದ ಏಕದಿನ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು : ಕ್ರಿಕೆಟ್ ದಿಗ್ಗಜ ಮ್ಯಾಥ್ಯೂ ಹೇಡನ್!

ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳ ಹಾವಳಿಯಿಂದ ಏಕದಿನ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು : ಕ್ರಿಕೆಟ್ ದಿಗ್ಗಜ ಮ್ಯಾಥ್ಯೂ ಹೇಡನ್!

ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳ ಹಾವಳಿಯಿಂದ ಏಕದಿನ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು : ಕ್ರಿಕೆಟ್ ದಿಗ್ಗಜ ಮ್ಯಾಥ್ಯೂ ಹೇಡನ್!

ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳ ಹಾವಳಿಯಿಂದ ಏಕದಿನ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು : ಕ್ರಿಕೆಟ್ ದಿಗ್ಗಜ ಮ್ಯಾಥ್ಯೂ ಹೇಡನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat