ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ.. ನಟ ದರ್ಶನ್‌ಗೆ ಈಗ ಹೇಗಿದೆ ಸವಲತ್ತು?

October 15, 2025
Share on WhatsappShare on FacebookShare on Twitter

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ಮತ್ತೆ ಬ್ಯಾಕ್​ಪೇನ್ ಬೆನ್ನು ಬಿದ್ದಿದೆ. ಜೈಲಾಧಿಕಾರಿಗಳಿಗೆ ದೂರು ನೀಡಿದ್ದ ಬೆನ್ನಲ್ಲೇ ಈಗ ಜೈಲಿನಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ತಜ್ಞರು ಫಿಸಿಯೋಥೆರಪಿ ಮಾಡಿದ್ದಾರೆ. ಇದ್ರ ನಡುವೆ ಕೋರ್ಟ್​ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಕೆಲ ಪರಿಶೀಲನೆ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್​ ಬೇಲ್ ರದ್ದು ಮಾಡಿದ ಮೇಲೆ ಜೈಲು ಸೇರಿದ ದಾಸನಿಗೆ ಕಳೆದೊಂದು ವಾರದಿಂದ ಬೆನ್ನುನೋವು ಕಾಣಿಸಿಕೊಂಡಿದೆ. ಈ ಬಗ್ಗೆ ದರ್ಶನ್ ದೂರಿನ ಬೆನ್ನಲ್ಲೇ ಜೈಲಾಧಿಕಾರಿಗಳು ಜೈಲಿನಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, C.V.ರಾಮನ್ ಆಸ್ಪತ್ರೆಯ ನಾಲ್ವರು ವೈದ್ಯರಿಂದ ಫಿಸಿಯೋಥೆರಪಿ ಟ್ರೀಟ್​​ಮೆಂಟ್ ಮಾಡಿದ್ದಾರೆ. ಜೈಲಿನಲ್ಲಿ ನೆಲದ ಮೇಲೆ ಮಲಗ್ತಿರೋದ್ರಿಂದ ಮತ್ತೆ ಮೊಣಕೈ ನೋವು ಶುರುವಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಹೇಗಿದೆ ದರ್ಶನ್​ಗೆ ಸವಲತ್ತು? ಕೋರ್ಟ್ ಆದೇಶದ ಮೇರೆಗೆ ನಿನ್ನೆ ಮಧ್ಯಾಹ್ನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವರದರಾಜು ತಂಡ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ದರ್ಶನ್​ಗೆ ನಿಯಮಾವಳಿ ಅನುಸಾರ ಸೌಲಭ್ಯ ನೀಡಲಾಗಿದೆಯೆ? ಕೋರ್ಟ್ ಆದೇಶ ಹಾಗೂ ಜೈಲಿನ ಮ್ಯಾನ್ಯುಯಲ್ ಪಾಲನೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ದರ್ಶನ್ ಬ್ಯಾರಕ್​ನಲ್ಲಿ ಪರಿಶೀಲನೆ ನಡೆಸಿದ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು, ನೀಡಿರುವ ಸವಲತ್ತುಗಳ ಕುರಿತು ಕೋರ್ಟ್​ಗೆ ವರದಿ ಸಲ್ಲಿಸಲಿದ್ದಾರೆ. ದರ್ಶನ್​ಗೆ ಸವಲತ್ತುಗಳನ್ನ ನೀಡುತ್ತಿಲ್ಲ ಎಂದು ದರ್ಶನ್​ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿ ಖುದ್ದು ನ್ಯಾಯಾಧೀಶರೇ ಪರಿಶೀಲನೆ ಮಾಡಿ ಎಂದು ಮನವಿ ಮಾಡಿದ್ದರು. ದರ್ಶನ್ ಪರ ವಕೀಲರ ಅರ್ಜಿಗೆ ಅಧಿಕಾರಿಗಳ ಮೂಲಕ ಪರಿಶೀಲನೆಗೆ ನಿರ್ದೇಶ‌ನ ನೀಡಲಾಗಿದೆ. ಉಲ್ಲಂಘನೆ ಮಾಡಿ ಸವಲತ್ತುಗಳನ್ನ ನಿರಾಕರಿಸಲಾಗಿದೆಯೇ ಅಂತ ಪರಿಶೀಲಿಸಿದ್ದು, ಇದೇ ಅಕ್ಟೋಬರ್ 18ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಲಿದ್ದಾರೆ.

Tags: ActorBengaluru Central JailDarshanKarnataka News beat
SendShareTweet
Previous Post

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

Next Post

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

Related Posts

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

Next Post
ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat