ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದಕ್ಷಿಣ ಭಾರತದ ಲೆಜೆಂಡರಿ ನಿರ್ಮಾಪಕ ಎವಿಎಂ ಸರವಣನ್ ನಿಧನ

December 4, 2025
Share on WhatsappShare on FacebookShare on Twitter

ಚೆನ್ನೈ : ಭಾರತದ ಅತ್ಯಂತ ಹಳೆಯ ಚಿತ್ರ ನಿರ್ಮಾಣ ಸಂಸ್ಥೆಗಳಲ್ಲೊಂದಾದ ಎವಿಎಂ ಸ್ಟುಡಿಯೋಸ್‌ನ ಪ್ರಮುಖರಾದ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ನಿರ್ಮಾಪಕ ಎವಿಎಂ ಸರವಣನ್ (86) ಇಹಲೋಕ ತ್ಯಜಿಸಿದ್ದಾರೆ.

ತಮಿಳು, ತೆಲುಗು ಹಾಗೂ ಕನ್ನಡ ಚಿತ್ರರಂಗಗಳಿಗಾಗಿಯೇ ಅನೇಕ ಅಮರ ಚಿತ್ರಗಳನ್ನು ನೀಡಿದ ಅವರು, ದಕ್ಷಿಣ ಭಾರತೀಯ ಚಲನಚಿತ್ರ ಉದ್ಯಮದಲ್ಲಿ ಅಚ್ಚಳಿಯದೇ ಉಳಿಯುವ ಗುರುತನ್ನಿಟ್ಟು ತೆರಳಿದ್ದಾರೆ.

ಎವಿಎಂ ಸರವಣನ್ ಅವರು, ಎವಿಎಂ ಸಂಸ್ಥಾಪಕ ಎವಿ ಮೇಯಪ್ಪನ್ ಅವರ ಪುತ್ರರಾಗಿದ್ದು, ತಮ್ಮ ತಂದೆಯ ಪರಂಪರೆಯನ್ನು ಮುಂದುವರಿಸಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಎವಿಎಂ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಕರ್ನಾಟಕದಲ್ಲಿ ನಟಸಾರ್ವಭೌಮ ಡಾ. ರಾಜ್‌ಕುಮಾರ್ ನಟಿಸಿದ ಮೊದಲ ಪ್ರಮುಖ ಚಿತ್ರ ‘ಬೇಡರ ಕಣ್ಣಪ್ಪ’ ಕೂಡ ಇದೇ ಸಂಸ್ಥೆಯ ನಿರ್ಮಾಣವಾಗಿತ್ತು.

ಅಮರವಾಗಿರುವ ಸರವಣನ್ ನಿರ್ಮಾಣದ ಚಿತ್ರಗಳು :

ಎವಿಎಂ ಸರವಣನ್ ಅವರು ಅನೇಕ ಸೂಪರ್‌ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವುಗಳಲ್ಲಿ, ಶಿವಾಜಿ (ರಜನೀಕಾಂತ್), ಅಯನ್ (ಸೂರ್ಯ), ಮಿನ್ಸರ ಕನವು (ಪ್ರಭುದೇವ–ಕಾಜೋಲ್), ವೇಟ್ಟೈಕಾರನ್ (ವಿಜಯ್), ತಿರುಪತಿ (ಅಜಿತ್), ಜೆಮಿನಿ(ವಿಕ್ರಂ), ಲೀಡರ್ (ರಾಣಾ ದಗ್ಗುಬಾಟಿ), ಶಕ್ತಿವೆಲ್ IPS (ವಿಜಯಕಾಂತ್), ಯಜಮಾನ (ರಜನೀಕಾಂತ್), ಸಕಲಕಲಾವಲ್ಲಭನ್ (ಕಮಲ್ ಹಾಸನ್), ಶಿವಾಜಿ ಗಣೇಶನ್ ಮತ್ತು ಅರ್ಜುನ್ ಸರ್ಜಾ ಅಭಿನಯದ ಅನೇಕ ಸಿನಿಮಾಗಳು.

ಸರವಣನ್ ಅವರಿಗೆ ಅಂತಿಮ ನಮನ ಸಲ್ಲಿಸಿದ ರಜನೀಕಾಂತ್, “ಸರವಣನ್ ಸರ್ ನನಗೆ ಅತಿ ಆಪ್ತರು. ಅವರೊಂದಿಗೆ ಒಂಬತ್ತು ಸಿನಿಮಾಗಳಲ್ಲಿ ಕೆಲಸ ಮಾಡಿದ್ದು, ಪ್ರತಿಯೊಂದೂ ಸೂಪರ್‌ಹಿಟ್. ನನ್ನ ಕಷ್ಟದ ವೇಳೆಯಲ್ಲಿ ನನ್ನ ಬೆನ್ನಿಗೆ ನಿಂತವರು. ಅವರನ್ನು ಕಳೆದುಕೊಂಡಿರುವುದು ನನಗೆ ವೈಯಕ್ತಿಕ ನಷ್ಟ.” ಎಂದು ಹೇಳಿದ್ದಾರೆ.ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಅರ್ಪಿಸಿ, ತನ್ನ ತಂದೆ ಕರುಣಾನಿಧಿ ಮತ್ತು ಎವಿಎಂ ನಡುವಿನ ಆಪ್ತ ಸಂಬಂಧದ ನೆನಪುಗಳನ್ನು ಸ್ಮರಿಸಿದ್ದಾರೆ. “ಸರವಣನ್ ಅವರ ಅಗಲಿಕೆಯಿಂದ ತಮಿಳು ಚಿತ್ರರಂಗಕ್ಕೆ ದೊಡ್ಡ ನಷ್ಟ,” ಎಂದಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರ ರಂಗದಲ್ಲಿ ಮಹತ್ವದ ಶಿಲ್ಪಿಯೊಬ್ಬರು ಅಗಲಿದ್ದು, ಚಿತ್ರರಂಗದ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ನಾಯಕ ಮತ್ತು ಮಾರ್ಗದರ್ಶಕ : ರಾಯ್ಪುರದಲ್ಲಿ ಕೊಹ್ಲಿಯ ‘ಡಬಲ್ ರೋಲ್’ಗೆ ಗವಾಸ್ಕರ್ ಮೆಚ್ಚುಗೆ

Tags: Karnataka News beat
SendShareTweet
Previous Post

ನಾಯಕ ಮತ್ತು ಮಾರ್ಗದರ್ಶಕ : ರಾಯ್ಪುರದಲ್ಲಿ ಕೊಹ್ಲಿಯ ‘ಡಬಲ್ ರೋಲ್’ಗೆ ಗವಾಸ್ಕರ್ ಮೆಚ್ಚುಗೆ

Next Post

ಸೌಂದರ್ಯದ ಮತ್ಸರಕ್ಕೆ 4 ಅಮಾಯಕ ಮಕ್ಕಳ ಬಲಿ : ಸ್ವಂತ ಮಗನನ್ನೂ ಬಿಡದ ಹರ್ಯಾಣದ ಮಹಿಳೆ!

Related Posts

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!
ಸಿನಿಮಾ-ಮನರಂಜನೆ

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?
ಸಿನಿಮಾ-ಮನರಂಜನೆ

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

Next Post
ಸೌಂದರ್ಯದ ಮತ್ಸರಕ್ಕೆ 4 ಅಮಾಯಕ ಮಕ್ಕಳ ಬಲಿ : ಸ್ವಂತ ಮಗನನ್ನೂ ಬಿಡದ ಹರ್ಯಾಣದ ಮಹಿಳೆ!

ಸೌಂದರ್ಯದ ಮತ್ಸರಕ್ಕೆ 4 ಅಮಾಯಕ ಮಕ್ಕಳ ಬಲಿ : ಸ್ವಂತ ಮಗನನ್ನೂ ಬಿಡದ ಹರ್ಯಾಣದ ಮಹಿಳೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat