ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

“ಮೊಬೈಲ್ ಬಿಡಿ-ಪುಸ್ತಕ ಹಿಡಿ” ಪ್ರತೀ ಶಾಲೆ, ಮನೆಗಳಲ್ಲೂ ಜಾರಿ ಆಗಲಿ : ಸಿಎಂ ಸಿದ್ದರಾಮಯ್ಯ

September 5, 2025
"ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯ ಪ್ರತೀ ಶಾಲೆ, ಮನೆಗಳಲ್ಲೂ ಜಾರಿ ಆಗಲಿ : ಸಿಎಂ ಸಿದ್ದರಾಮಯ್ಯ
Share on WhatsappShare on FacebookShare on Twitter

ಬೆಂಗಳೂರು : ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ. ನಾನು ರಾಜಪ್ಪ ಮೇಸ್ಟ್ರಿಂದ ಅಕ್ಷರವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ. ನಮ್ಮ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಥಿತಿಯನ್ನು ರೂಪಿಸುವುದು ವೈಚಾರಿಕ ಶಿಕ್ಷಣ. ಕೇವಲ ಪಾತ್ರೆ ತುಂಬಿಸುವುದು ಶಿಕ್ಷಣ ಅಲ್ಲ. ಮಕ್ಕಳಲ್ಲಿ ಅರಿವಿನ ಕಿಡಿ ಹೊತ್ತಿಸುವುದೇ ಶಿಕ್ಷಣದ ಉದ್ದೇಶ ಮತ್ತು ಮಹತ್ವವಾಗಿದೆ. ಇಂಥಾ ಶಿಕ್ಷಣ ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಪ್ರಶಸ್ತಿ ನೀಡಿದ ಬಳಿಕ ಸಭೆಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.  

ಮೊದಲೆಲ್ಲಾ ಶೂದ್ರರಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಸಂವಿಧಾನ ಎಲ್ಲರಿಗೂ ಕಡ್ಡಾಯ ಶಿಕ್ಷಣದ ಹಕ್ಕು ನೀಡಿದೆ. ಆದ್ದರಿಂದ, ನಮ್ಮ ಸರ್ಕಾರ ಬಂದ ಮೇಲೆ ಸಂವಿಧಾನದ ಪೀಠಿಕೆಯನ್ನು ಅರ್ಥೈಸುವ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೌಲ್ಯಗಳಾಗಿದ್ದು ಇವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಮನುಷ್ಯತ್ವ ಹೊಂದಿರುವ ಅತ್ಯುನ್ನತ ನಾಗರಿಕರನ್ನು ಸೃಷ್ಟಿಸಬಹುದು. ಇದನ್ನು ಶಿಕ್ಷಕರು ಅರ್ಥ ಮಾಡಿಕೊಂಡು ನಾಗರಿಕ ಸಮಾಜ ರೂಪಿಸಬೇಕು ಎಂದಿದ್ದಾರೆ.

ಜಾತಿ ವ್ಯವಸ್ಥೆ ಇರುವ ನಮ್ಮ ಸಮಾಜದಲ್ಲಿ ಬದಲಾವಣೆ ಆಗಿ ಮಾನವೀಯ ವ್ಯವಸ್ಥೆ ರೂಪುಗೊಳ್ಳಬೇಕು. ಶಿಕ್ಷಣ ಕಲಿತೂ ಜಾತಿ ಆಚರಿಸುವುದು, ಕಂದಾಚಾರ-ಮೌಡ್ಯ ಆಚರಿಸುವುದು ಶಿಕ್ಷಣಕ್ಕೆ ಬಗೆಯುವ ದ್ರೋಹ. ಆದ್ದರಿಂದ ವೈಚಾರಿಕತೆ, ವೈಜ್ಞಾನಿಕತೆ, ಪರಧರ್ಮ ಸಹಿಷ್ಣುತೆ ಮೈಗೂಡಿಸಿಕೊಳ್ಳುವ ಶಿಕ್ಷಣ ಕೊಡುವ ನೈತಿಕ ಮತ್ತು ವೃತ್ತಿಪರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ವೈದ್ಯರಾದವರು, ಪ್ರೊಫೆಸರ್ ಗಳು, ಉಪನ್ಯಾಸಕರೂ ಹಣೆ ಬರಹ ನಂಬಿಕೊಂಡಿದ್ದಾರೆ. ಇವರು ಮತ್ತು  ಎಂಜಿನಿಯರಿಂಗ್ ಓದಿದವರೂ ಜಾತಿ ಮಾಡುವುದನ್ನು, ಮೌಡ್ಯ ಆಚರಿಸುವುದನ್ನು ನಾನು ನೋಡಿದ್ದೇನೆ. ಹಾಗಾದರೆ ಇವರಿಗೆ ಸಿಕ್ಕ ಶಿಕ್ಷಣ ಎಂಥದ್ದು ಎನ್ನುವುದನ್ನು ಯೋಚಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣ ಆಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜೊತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ‌ ಕಾರಣಕ್ಕೆ ಅವಕಾಶ ಪಡೆದು ಹೆಚ್ಚೆಚ್ಚು ರ್ಯಾಂಕ್ ಪಡೆಯುತ್ತಿರುವವರಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ. ಡಾ.ಸರ್ವೆಪಲ್ಲಿ ರಾಧಾಕೃಷ್ಣ ಅವರು ಅತ್ಯಂತ ನೈತಿಕ ಮೌಲ್ಯಗಳುಳ್ಳ ಶಿಕ್ಷಕರೂ, ರಾಷ್ಟ್ರಪತಿಗಳೂ ಆಗಿದ್ದರು. ಇವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವ ಎಂದಿದ್ದಾರೆ.

ಮಧು ಬಂಗಾರಪ್ಪ ಮತ್ತು ಎಂ.ಸಿ.ಸುಧಾಕರ್ ಇಬ್ಬರೂ ನಮ್ಮ ಸರ್ಕಾರದ ಅತ್ಯಂತ ಕ್ರಿಯಾಶೀಲ ಯುವ ಸಚಿವರು. ಇವರು ತಮ್ಮ ಜವಬ್ದಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ ಎನ್ನುವ ಭರವಸೆ ನನಗಿದೆ. ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಮಾಡಬೇಕಿದೆ. ಆದ್ದರಿಂದ, “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದಿದ್ದಾರೆ.

ಸಾವಿತ್ರಿ ಫುಲೆ ಮತ್ತು ಫಾತಿಮಾ ಶೇಕ್ ಇಬ್ಬರೂ ದಮನಿತ ಮಹಿಳೆಯರಿಗೆ ಶಿಕ್ಷಣ ಕೊಟ್ಟ ಮೊದಲ ಶಿಕ್ಷಕಿಯರು. ಇವರಿಗೆ ಸೆಗಣಿಯನ್ನೆಲ್ಲಾ ಎಸೆದು ಅವಮಾನಿಸಲಾಗಿತ್ತು. ಈ ಎಲ್ಲಾ ಅವಮಾನ ಸಹಿಸಿಕೊಂಡೂ ಶಿಕ್ಷಣ ನೀಡಿದರು ಎಂದು ಹೇಳಿದ್ದಾರೆ.

Tags: CM SiddaramaiahCongressCongress GovernamentKarnataka News beatTeachers day 2025
SendShareTweet
Previous Post

ಗೋಹತ್ಯೆ | ಗೋಕಳ್ಳರನ್ನು ಗಡಿಪಾರು ಮಾಡುವಂತೆ ಆಗ್ರಹ

Next Post

ಬಹುಕೋಟಿ ವಂಚನೆ ಪ್ರಕರಣ | ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಲುಕ್ ಔಟ್ ನೋಟಿಸ್‌ ನೀಡಿದ ಮುಂಬೈ ಪೊಲೀಸ್

Related Posts

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಚಿತ್ರದುರ್ಗ

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!
ರಾಜ್ಯ

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು
ಹಾಸನ

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

ಮಾಜಿ ಜಿ.ಪಂ. ಸದಸ್ಯ ಅನಂತ್ ನಿಧನ!
ಚಿಕ್ಕಮಗಳೂರು

ಮಾಜಿ ಜಿ.ಪಂ. ಸದಸ್ಯ ಅನಂತ್ ನಿಧನ!

ಈಜಲು ಹೋಗಿದ್ದ ಯುವಕರ ಶವ ಪತ್ತೆ!
ಶಿವಮೊಗ್ಗ

ಈಜಲು ಹೋಗಿದ್ದ ಯುವಕರ ಶವ ಪತ್ತೆ!

ಅಕ್ಕಿ ಬೆಲೆ ಏರಿಕೆ ಗ್ರಾಹಕರಿಗೆ ಬಿಗ್ ಶಾಕ್
ರಾಜ್ಯ

ಅಕ್ಕಿ ಬೆಲೆ ಏರಿಕೆ ಗ್ರಾಹಕರಿಗೆ ಬಿಗ್ ಶಾಕ್

Next Post
ಬಹುಕೋಟಿ ವಂಚನೆ ಪ್ರಕರಣ | ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಲುಕ್ ಔಟ್ ನೋಟಿಸ್‌ ನೀಡಿದ ಮುಂಬೈ ಪೊಲೀಸ್

ಬಹುಕೋಟಿ ವಂಚನೆ ಪ್ರಕರಣ | ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಲುಕ್ ಔಟ್ ನೋಟಿಸ್‌ ನೀಡಿದ ಮುಂಬೈ ಪೊಲೀಸ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

Recent News

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಸ್ಟಿಂಗ್ ಆಪರೇಷನ್ ಪ್ರೊಡ್ಯೂಸರ್, ಡೈರೆಕ್ಟರ್ ಕಾಂಗ್ರೆಸ್!

ಹಾಸನಾಂಬೆಗೆ ಹರಿದು ಬರುತ್ತಿರುವ ಭಕ್ತರ ದಂಡು

ಹಾಸನಾಂಬೆ ದರ್ಶನಕ್ಕೆ ಕ್ಯಾಲಿಫೋರ್ನಿಯಾದಿಂದ ಬಂದ ಸ್ವಾಮೀಜಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ರಷ್ಯಾ ಭೀಕರ ದಾಳಿ; 29 ಮಂದಿ ಸಾವು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ಮನೆ ಮುಂದೆ ಮಲಗಿದ್ದಾಗ ಚಿರತೆ ದಾಳಿ, ವ್ಯಕ್ತಿ ಸಾವು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat