ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs PAK : ಪಾಕಿಸ್ತಾನ ವಿರುದ್ಧ ಭಾರತ ಸೋಲಲಿ; ಟೀಮ್ ಇಂಡಿಯಾ ಮಾಜಿ ಆಟಗಾರನಾಗಿ ಈ ರೀತಿ ಹೇಳುವುದು ಸರಿಯೇ?

February 23, 2025
Share on WhatsappShare on FacebookShare on Twitter

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ತಂಡಗಳು ಭಾನುವಾರ ದುಬೈ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುವ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಗೆಲುವಿಗೆ ಸವಾಲೊಡ್ಡಲಿದೆ. ಈ ಪಂದ್ಯದ ಬಗ್ಗೆ ಕ್ರಿಕೆಟ್ ಕಾರಿಡಾರ್​ನಲ್ಲಿ ಜೋರು ಚರ್ಚೆ ಶುರುವಾಗಿದೆ. ಈ ನಡುವೆ ಭಾರತದ ಅಭಿಮಾನಿಗಳು ಪಾಕ್‌ ಎದುರು ಟೀಮ್‌ ಇಂಡಿಯಾ ಗೆಲ್ಲಬೇಕೆಂದು ಬಯಸುತ್ತಿದೆ. ಆದರೆ, ಭಾರತ ತಂಡದ ಮಾಜಿ ವೇಗಿ ಅತುಲ್‌ ವಾಸನ್‌ ಅವರು ಈ ಪಂದ್ಯದಲ್ಲಿ ಭಾರತ ಸೋಲಲಿ ಎಂದಿದ್ದಾರೆ.

ಭಾರತದ ಮಾಜಿ ವೇಗಿ ಅತುಲ್ ವಾಸನ್, . “ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಸೋತರೆ, ಟೂರ್ನಿ ಇನ್ನಷ್ಟು ರೋಮಾಂಚನಕಾರಿಯಾಗುತ್ತದೆ. ಏಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಬಹಳ ಕಡಿಮೆ ಪಂದ್ಯಗಳು ನಡೆಯುತ್ತವೆ. ಒಂದು ವೇಳೆ ಪಾಕಿಸ್ತಾನ ತಂಡ ಸೋತು ಟೂರ್ನಿಯಿಂದ ಹೊರ ಬಿದ್ದರೆ ಚಾಂಪಿಯನ್ಸ್ ಟ್ರೋಪಿಯ ಕಿಮ್ಮತ್ತು ಹೊರಟು ಹೋತು್ತದೆ ಎಂದು ಹೇಳಿದ್ದಾರೆ.

ಕಾರಣ ತಿಳಿಸಿದ ಅತುಲ್‌
ಪಾಕಿಸ್ತಾನ ವಿರುದ್ಧ ಭಾರತ ತಂಡದ ಸೋಲಿಗೆ ಮಾಜಿ ಕ್ರಿಕೆಟಿಗ ಅತುಲ್ ವಾಸನ್ ವಿಶೇಷ ಕಾರಣ ನೀಡಿದ್ದಾರೆ. “ಪಾಕಿಸ್ತಾನ ತಂಡ ಭಾರತಕ್ಕಿಂತ ತುಂಬಾ ದುರ್ಬಲವಾಗಿದೆ. ಒಂದು ವೇಳೆ ಟೀಮ್ ಇಂಡಿಯಾ ಆತಿಥೇಯರ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿದರೆ, ಟೂರ್ನಿಯ ರೋಮಾಂಚನ ಕೊನೆಗೊಳ್ಳುತ್ತದೆ.,” ಎಂದು ತಿಳಿಸಿದ್ದಾರೆ ಮಾಜಿ ವೇಗಿ.
“ಭಾರತ ವಿರುದ್ಧ ಸೋತರೆ ಪಾಕಿಸ್ತಾನ ಸೆಮಿಫೈನಲ್ ರೇಸ್‌ನಿಂದ ಹೊರಗುಳಿಯುತ್ತದೆ. ಒಂದು ವೇಳೆ ಗೆದ್ದರೆ ಅಭಿಮಾನಿಗಳು ಮತ್ತೊಮ್ಮೆ ಈ ಎರಡೂ ತಂಡಗಳ ನಡುವಿನ ಜಿದ್ದಾಜಿದ್ದಿಯನ್ನು ನೋಡುವ ಅವಕಾಶವನ್ನು ಪಡೆಯಲಿದ್ದಾರೆ. ಅದು ಕ್ರಿಕೆಟ್‌ಗೆ ಒಳ್ಳೆಯದು. ಅದಕ್ಕಾಗಿಯೇ ಫೆಬ್ರವರಿ 23 ರಂದು ನಡೆಯುವ ಪಂದ್ಯವನ್ನು ಪಾಕಿಸ್ತಾನ ಗೆಲ್ಲಬೇಕೆಂದು ನಾನು ಬಯಸುತ್ತೇನೆ,” ಎಂದು ಅತುಲ್‌ ವಾಸನ್‌ ಹೇಳಿದ್ದಾರೆ.

ಪಾಕಿಸ್ತಾನ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ XI
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ/ಕುಲ್ದೀಪ್‌ ಯಾದವ್‌, ಹರ್ಷಿತ್ ರಾಣಾ ಮತ್ತು ಮೊಹಮ್ಮದ್ ಶಮಿ.

ಭಾರತ ಪಂದ್ಯಕ್ಕೆ ಪಾಕಿಸ್ತಾನ ತಂಡದ ಸಂಭಾವ್ಯ ಪ್ಲೇಯಿಂಗ್‌ XI
ಇಮಾಮ್‌ ಉಲ್‌ ಹಕ್‌, ಬಾಬರ್‌ ಆಝಮ್‌, ಕಮ್ರಾನ್‌ ಗುಲಾಮ್‌, ಮೊಹಮ್ಮದ್‌ ರಿಝ್ವಾನ್‌ (ನಾಯಕ, ವಿ.ಕೀ), ಸಲ್ಮಾನ್‌ ಅಘಾ, ಸೌದ್‌ ಶಕೀಲ್‌, ಖುಷ್ದಿಲ್‌ ಶಾ, ಶಾಹೀನ್‌ ಶಾ ಅಫ್ರಿದಿ, ನಸೀಮ್‌ ಶಾ, ಹ್ಯಾರಿಸ್‌ ರೌಫ್‌, ಅಬ್ರಾರ್‌ ಅಹ್ಮದ್‌

Tags: Atul VasanFormerIND vs PAKIndia playerPakistan
SendShareTweet
Previous Post

ಗಗನಕ್ಕೆ ಏರಿಕೆ ಕಂಡ ಕೊಬ್ಬರಿ ಎಣ್ಣೆ ಬೆಲೆ

Next Post

ಪಾದಾಚಾರಿಗಳ ಮೇಲೆ ಹರಿದ ಬಸ್: ಇಬ್ಬರು ಬಲಿ, ಓರ್ವ ಗಂಭೀರ

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
ಪಾದಾಚಾರಿಗಳ ಮೇಲೆ ಹರಿದ ಬಸ್: ಇಬ್ಬರು ಬಲಿ, ಓರ್ವ ಗಂಭೀರ

ಪಾದಾಚಾರಿಗಳ ಮೇಲೆ ಹರಿದ ಬಸ್: ಇಬ್ಬರು ಬಲಿ, ಓರ್ವ ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat