ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಭಾರತ ಭಾರತವಾಗಿಯೇ ಉಳಿಯಲಿ : ಕೃಷ್ಣ ಮಠದ ʼಸುವರ್ಣ ಪಥʼ ಉದ್ಘಾಟಿಸಿ ಸ್ವಾಮಿ ಗೋವಿಂದದೇವ್ ಗಿರಿ ಮಹಾರಾಜ್ ಅಭಿಮತ

August 16, 2025
Share on WhatsappShare on FacebookShare on Twitter

ಉಡುಪಿ: ಭಾರತ ಭಾರತವಾಗಿಯೇ ಉಳಿದರೆ ಮಾತ್ರ ನಮ್ಮ ಮುಂದಿನ ಪೀಳಿಗೆ ಸುಖ ಸಂತೋಷದಿಂದ ಇರಲಿದೆ ಎಂದು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಶ್ರೀ ಸ್ವಾಮಿ ಗೋವಿಂದದೇವ್ ಗಿರಿ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀ ಕೃಷ್ಣಮಠದಲ್ಲಿ ಚಾಂದ್ರ ಶ್ರೀ ಕೃಷ್ಣಾಷ್ಟಮಿಯಂದು ನೂತನವಾಗಿ ನಿರ್ಮಿಸಿದ ಸುವರ್ಣ ಪಥ ಉದ್ಘಾಟಿಸಿ, ರಾಜಾಂಗಣದಲ್ಲಿ ನಡೆದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯರು ಭಾಷೆ, ದಕ್ಷಿಣೋತ್ತರ ಮತ್ತು ಸಂಪ್ರದಾಯ ಭೇದಭಾವ ಬಿಟ್ಟು ಸಾಮರಸ್ಯದಿಂದ ಸಾಂಸ್ಕೃತಿಕ ಭಾರತವನ್ನು ಒಪ್ಪಬೇಕು, ಪ್ರೀತಿಸಬೇಕು. ಭಾರತ ಮಾತೆಯನ್ನು ಅಂತಃಕರಣದಲ್ಲಿಟ್ಟು ಪೂಜಿಸಬೇಕು. ಭಾರತ ಉಳಿದರೆ ತೀರ್ಥಕ್ಷೇತ್ರ, ಪೂಜಾ ಪದ್ಧತಿ, ಗ್ರಂಥಗಳು-ಎಲ್ಲವೂ ಉಳಿಯುತ್ತವೆ ಎಂದು ಹೇಳಿದ್ದಾರೆ.

ಶ್ರೀ ಕೃಷ್ಣ ಮಾನವ ಜೀವನ ನಡೆಸಿಲ್ಲ. ದೈವಿಕ ಜೀವನ ನಡೆಸಿದ್ದಾನೆ. ದೇವರು ಐತಿಹಾಸಿಕ ವಿಷಯವಲ್ಲ. ಅವನು ಸನಾತನಿ ಮತ್ತು ಸರ್ವತ್ರ. ಭಗವದ್ಗೀತೆಯ ಅನುಷ್ಠಾನ ನಿತ್ಯ ಜೀವನದಲ್ಲಿ ಆಗಬೇಕೆಂದಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅನುಗ್ರಹ ನುಡಿಗಳನ್ನಾಡಿ, ಶ್ರೀ ಕೃಷ್ಣನು ಮನುಷ್ಯ ಎನ್ನುವವರು ಮೂರ್ಖರು. ಶ್ರೀ ಕೃಷ್ಣ ಮಹಾವಿಷ್ಣುವಿನ ಅವತಾರ ಎಂದು ಹೇಳಿದ್ದಾರೆ.
ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಅನುಗ್ರಹಿಸಿದರು. ಸ್ವಾಮಿ ಗೋವಿಂದದೇವ್ ಗಿರಿ ಮಹಾರಾಜ್ ಅವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದಿಂದ “ರಾಮಕೃಷ್ಣ ಮಂದಿರ ಧುರಂಧರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜಾಂಗಣದಿಂದ ಗೀತಾಮಂದಿರದ ಎದುರಿನಿಂದ ರಥಬೀದಿಗೆ ತೆರಳಲು ನಿರ್ಮಿಸಿದ ಸುವರ್ಣ ಪಥ ಉದ್ಘಾಟನೆ ಸಂದರ್ಭ ಉಭಯ ಶ್ರೀಪಾದರೊಂದಿಗೆ ಗುತ್ತಿಗೆದಾರ ಸಂತೋಷ್ ಶೆಟ್ಟಿ ತೆಂಕರಗುತ್ತು ಮೊದಲಾದವರು ಉಪಸ್ಥಿತರಿದ್ದರು.
ಪ್ರತಿಮಾ ಜಯಪ್ರಕಾಶ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಮಠದ ವಿದ್ವಾಂಸ ಡಾ|ಬಿ.ಗೋಪಾಲ ಆಚಾರ್ಯ ನಿರೂಪಿಸಿದರು.

Tags: Golden Path'inauguratesKrishna Math'sSwami Govindadev Giri Maharaj
SendShareTweet
Previous Post

ಗಡಿ ಭದ್ರತಾ ಪಡೆಯಲ್ಲಿ 1,121 ಹುದ್ದೆಗಳು: 81 ಸಾವಿರ ರೂ. ಸ್ಯಾಲರಿ

Next Post

ಬುಮ್ರಾ 5ರಲ್ಲಿ 3 ಟೆಸ್ಟ್ ಆಡಿದರೆ ತಪ್ಪೇನಿಲ್ಲ: ಸ್ಟಾರ್ ಬೌಲರ್ ಬೆಂಬಲಕ್ಕೆ ನಿಂತ ಭುವನೇಶ್ವರ್ ಕುಮಾರ್!

Related Posts

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ
ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!
ಉಡುಪಿ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!

Next Post
ಬುಮ್ರಾ 5ರಲ್ಲಿ 3 ಟೆಸ್ಟ್ ಆಡಿದರೆ ತಪ್ಪೇನಿಲ್ಲ: ಸ್ಟಾರ್ ಬೌಲರ್ ಬೆಂಬಲಕ್ಕೆ ನಿಂತ ಭುವನೇಶ್ವರ್ ಕುಮಾರ್!

ಬುಮ್ರಾ 5ರಲ್ಲಿ 3 ಟೆಸ್ಟ್ ಆಡಿದರೆ ತಪ್ಪೇನಿಲ್ಲ: ಸ್ಟಾರ್ ಬೌಲರ್ ಬೆಂಬಲಕ್ಕೆ ನಿಂತ ಭುವನೇಶ್ವರ್ ಕುಮಾರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat