ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನೋಟಿಸ್ ಕೊಟ್ಟು ನೋಡಲಿ; ಆಮೇಲೆ ಹೇಳ್ತೇನಿ!! ಡಿಕೆಶಿಗೆ ವಾರ್ನಿಂಗ್!

June 29, 2024
Share on WhatsappShare on FacebookShare on Twitter

ಬೆಂಗಳೂರು: ಕಾಂಗ್ರೆಸ್ ನಲ್ಲಿನ (Congress) ಸಿಎಂ ಹಾಗೂ ಡಿಸಿಎಂ ಫೈಟ್ ತಾರಕಕ್ಕೆ ಏರಿದೆ. ಯಾರಾದರೂ ಸಿಎಂ ಹಾಗೂ ಡಿಸಿಎಂ ವಿಚಾರದ ಬಗ್ಗೆ ಮಾತನಾಡಿದರೆ ನೋಟಿಸ್ ಕೊಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ವಿರುದ್ಧ ಸಚಿವ ರಾಜಣ್ಣ (K.N Rajanna) ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಮೊದಲು ನೋಟಿಸ್ ಕೊಡಲಿ. ಕೊಟ್ಟ ನಂತರ ಮಾತಾಡ್ತೇನಿ. ಸಲಹೆ ನೀಡುವಾಗ ಸಾರ್ವಜನಿಕವಾಗಿ ವಿವಾದ ಆಗಬಾರದು ಎಂದು ಅವರು ಹೇಳಿರಬಹುದು. ಅದಕ್ಕೆ ನಾನು ಒಪ್ಪುತ್ತೇನೆ. ಬೇರೆಯವರು ಒಪ್ಪಬಹುದು. ನಾವು ಡಿಸಿಎಂ ಬಗ್ಗೆ ಹೇಳಿದರೆ ತಪ್ಪೇನು? ನಾವು ಕೇಳಬಾರದಾ? ನಾವು ಕೇಳಿದ್ದೇ ತಪ್ಪಾಗುತ್ತದೆಯೇ? ಕೇಳಿದ್ದೇ ತಪ್ಪು ಎಂದರೆ ಯಾವುದೇ ಕ್ರಮ ತೆಗೆದುಕೊಂಡರೂ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.ಡಿಕೆಶಿ ವಾರ್ನಿಂಗ್‌ಗೆ ನಾನು ಕೇಳ್ತೀನಾ? ನಾನು ನಾನೇ, ರಾಜಣ್ಣ ರಾಜಣ್ಣನೇ. ಅಧಿಕಾರಕ್ಕೆ ನಾನು ಅಂಟಿಕೊಂಡವನಲ್ಲ. ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಡಿಕೆಶಿ ಹೇಳಿದ್ರೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕಾ? ಅವರು ಹೇಳಿದ್ದನ್ನು ಕೇಳಲು ನನಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು (Siddaramaiah) ರಾಜೀನಾಮೆ ಕೊಟ್ಟು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಒಬ್ಬರು ಅಭಿಪ್ರಾಯಪಟ್ಟರೆ, ಮಾಡೋಕೆ ಆಗುತ್ತಾ? ಎಂದು ಪ್ರಶ್ನಿಸಿದ ಅವರು, ಎಲ್ಲ ಶಾಸಕರ ಅಭಿಪ್ರಾಯ ಪಡೆದೇ ಸಿದ್ದು ಅವರನ್ನು ಸಿಎಂ ಮಾಡಿದ್ದು. ಸ್ವಾಮೀಜಿಗಳು ಹೇಳಿದ ಹಾಗೇ ಸಿಎಂಗಳನ್ನ ಮಾಡೋಕೆ ಆಗುತ್ತಾ? ಸ್ವಾಮೀಜಿ ಹೇಳಿರೋ ಹೇಳಿಕೆ ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ. ಪ್ರಜಾಪ್ರಭುತ್ವಕ್ಕೆ ಮಾಡಿರೋ ಅವಮಾನ ಎಂದು ಕಿಡಿಕಾರಿದ್ದಾರೆ.

Tags: CongressD.K ShivakumarK.N RajannaSiddaramaiah
SendShareTweet
Previous Post

ಸಿಎಂ ಕುರ್ಚಿಯ ರಕ್ಷಣೆಗೆ ಮಠಾಧೀಶರ ಎಂಟ್ರಿ!! ಸಿದ್ದುಗೆ ಬೀಳತ್ತಾ ಗುದ್ದು!?

Next Post

ಅತ್ತಿಗೆಯ ತಂಗಿಯ ಮೇಲೆ ಲವ್; ಒಪ್ಪದಿದ್ದಾಗ ಆತ್ಮಹತ್ಯೆ!

Related Posts

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಅತ್ತಿಗೆಯ ತಂಗಿಯ ಮೇಲೆ ಲವ್; ಒಪ್ಪದಿದ್ದಾಗ ಆತ್ಮಹತ್ಯೆ!

ಅತ್ತಿಗೆಯ ತಂಗಿಯ ಮೇಲೆ ಲವ್; ಒಪ್ಪದಿದ್ದಾಗ ಆತ್ಮಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat