ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪರಮೇಶ್ವರ್ ಆಕಸ್ಮಿಕವಾಗಿ ಗೃಹ ಹುದ್ದೆಗೆ ರಾಜೀನಾಮೆ ನೀಡಲಿ; ಯತ್ನಾಳ್

September 13, 2024
Share on WhatsappShare on FacebookShare on Twitter

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ವಿರೋಧ ಪಕ್ಷಗಳು ಬಲವಾಗಿ ಖಂಡಿಸಿವೆ. ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ. ಈ ಘಟನೆ ಆಕಸ್ಮಿಕವಾಗಿದೆ ಎಂದು ಹಗುರವಾಗಿ ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಆಕಸ್ಮಿಕವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ವಿಷಯವಾಗಿ ಹಲವಾರು ನಾಯಕರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಹಿಂದೆ ಕಾಂಗ್ರೆಸ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಸಂತ್ರಸ್ತೆಗೆ ಪರಿಹಾರ ಕೂಡ ವಿತರಿಸಿದ್ದಾರೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿ, ನಾಗಮಂಗಲದಲ್ಲಿನ ಘಟನೆಯು ಸಮಾಜದ ಶಾಂತಿ ಮತ್ತು ಏಕತೆಗೆ ಧಕ್ಕೆಯನ್ನುಂಟು ಮಾಡಿದೆ. ಧರ್ಮ, ಜಾತಿ ಅಥವಾ ಇತರೆ ಕಾರಣಗಳಿಂದ ಯಾವ ರೀತಿಯ ಅಹಿತಕರ ವರ್ತನೆಗಳು ಸಹ ಸಮರ್ಥನೀಯವಲ್ಲ, ಭಯ, ಅಸಹನೆ ಮತ್ತು ಅಶಾಂತಿ ಎಂಬುವಂತಹ ಸ್ಥಿತಿಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ, ಹಿಂದುಗಳು ಸಹ ಖಡ್ಗ ಹಿಡಿದುಕೊಂಡು ಓಡಾಡುವ ಸಮಯ ಬಂದಿದೆ. ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಮತ್ತು ಯೋಗಿಯಂತಹ ನಾಯಕ ಬೇಕಾಗಿದ್ದಾರೆ. 2013ರಿಂದ 2018 ರವರೆಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಹಿಂದುಗಳ ಕಗ್ಗೋಲೆ ಆಗಿದ್ದವು. ಸಿದ್ದರಾಮಯ್ಯ ಸರ್ಕಾರ ಬಂದರೆ ಅದು ತಾಲಿಬಾನ್‌ ಸರ್ಕಾರ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: #accidentaly#parameshwar#resign minister post#yatnal
SendShareTweet
Previous Post

ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐಆರ್

Next Post

ಇನ್ ಸ್ಟಾ ಹಾಗೂ ಫೇಸ್ ಬುಕ್ ನಲ್ಲಿರವ ಫೀಚರ್ ಇನ್ನು ಮುಂದೆ ವಾಟ್ಸಾಪ್ ನಲ್ಲಿ ಲಭ್ಯ

Related Posts

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು
ಮಂಡ್ಯ

ಡಿಕೆಶಿ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು – ಕದಲೂರು ಉದಯ್ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಬೀದರ್

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

Next Post
ಇನ್ ಸ್ಟಾ ಹಾಗೂ ಫೇಸ್ ಬುಕ್ ನಲ್ಲಿರವ ಫೀಚರ್ ಇನ್ನು ಮುಂದೆ ವಾಟ್ಸಾಪ್ ನಲ್ಲಿ ಲಭ್ಯ

ಇನ್ ಸ್ಟಾ ಹಾಗೂ ಫೇಸ್ ಬುಕ್ ನಲ್ಲಿರವ ಫೀಚರ್ ಇನ್ನು ಮುಂದೆ ವಾಟ್ಸಾಪ್ ನಲ್ಲಿ ಲಭ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat