ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಾಲೆ–ಕಾಲೇಜುಗಳ ಸುತ್ತ ಸ್ಟ್ರಿಂಗ್ ಜ್ಯೂಸ್ ಮಾರಾಟ ನಿಷೇಧಿಸಿ ; ಸಿಎಂ ಡಿಕೆಶಿಗೆ ಪತ್ರ!

July 5, 2026
Share on WhatsappShare on FacebookShare on Twitter

ಬೆಂಗಳೂರು : ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ ಸ್ಟ್ರಿಂಗ್ ಎನರ್ಜಿ ಡ್ರಿಂಕ್‌ ಹಾಗೂ ಇತರೆ ನಶೆ ಉಂಟುಮಾಡುವ ವಸ್ತುಗಳ ಮಾರಾಟವನ್ನು ನಿಷೇಧಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಶಶಿಧರ್ ಕೋಸಂಬೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಶಾಲೆಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಸ್ಟ್ರಿಂಗ್ ಶಕ್ತಿವರ್ಧಕ ಪಾನೀಯಗಳು ಹಾಗೂ ಇತರೆ ನಶೆ ಉಂಟುಮಾಡುವ ವಸ್ತುಗಳ ಮಾರಾಟವನ್ನು ನಿಷೇಧಿಸಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಇದೇ ಮಾದರಿಯ ನಿಯಮವನ್ನು ಕರ್ನಾಟಕದಲ್ಲೂ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

ಸ್ಟ್ರಿಂಗ್ ಮಾದರಿಯ ಪಾನೀಯಗಳಲ್ಲಿ ಕೃತಕ ಬಣ್ಣಗಳು, ರಾಸಾಯನಿಕಗಳು ಹಾಗೂ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ಪದಾರ್ಥಗಳು ಇರುವ ಸಾಧ್ಯತೆ ಇದೆ. ಇವುಗಳ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ ಎಂದು ಪತ್ರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕಾಲೇಜುಗಳ 500 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಜೊತೆಗೆ ಸ್ಟ್ರಿಂಗ್ ಜ್ಯೂಸ್ ಮತ್ತು ಇಂತಹ ಪಾನೀಯಗಳ ಮಾರಾಟವನ್ನೂ ನಿಷೇಧಿಸಬೇಕು ಎಂದು ಶಶಿಧರ್ ಕೋಸಂಬೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Tags: bengaloreKarnataka News beat
SendShareTweet
Previous Post

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Next Post

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

Related Posts

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್
ಬೆಂಗಳೂರು

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಮುಂದೆ ಟಿಕೆಟ್ ಬುಕಿಂಗ್ ಈಗ ತುಂಬ ಸುಲಭ
ಬೆಂಗಳೂರು

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಮುಂದೆ ಟಿಕೆಟ್ ಬುಕಿಂಗ್ ಈಗ ತುಂಬ ಸುಲಭ

ಜಿಬಿಎ ವಿರುದ್ಧ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ
ಬೆಂಗಳೂರು

ಜಿಬಿಎ ವಿರುದ್ಧ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ
ಬೆಂಗಳೂರು

ಕೆ ಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾತ : ಐವರಿಗೆ ಗಾಯ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ
ಬೆಂಗಳೂರು

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

Next Post
ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

ಶಾಲೆ–ಕಾಲೇಜುಗಳ ಸುತ್ತ ಸ್ಟ್ರಿಂಗ್ ಜ್ಯೂಸ್ ಮಾರಾಟ ನಿಷೇಧಿಸಿ ; ಸಿಎಂ ಡಿಕೆಶಿಗೆ ಪತ್ರ!

ಶಾಲೆ–ಕಾಲೇಜುಗಳ ಸುತ್ತ ಸ್ಟ್ರಿಂಗ್ ಜ್ಯೂಸ್ ಮಾರಾಟ ನಿಷೇಧಿಸಿ ; ಸಿಎಂ ಡಿಕೆಶಿಗೆ ಪತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat