ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

September 3, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಜೀವ ವಿಮಾ ನಿಗಮವು (LIC) ತನ್ನ 70ನೇ ವರ್ಷಾಚರಣೆಯ ವಿಶೇಷ ಸಂದರ್ಭದಲ್ಲಿ ಗ್ರಾಹಕರಿಗಾಗಿ ಎರಡು ಹೊಸ ವಿಮಾ ಯೋಜನೆಗಳನ್ನು ಪರಿಚಯಿಸಿದೆ. ಎಲ್ಐಸಿಯ ಸಿಇಒ ಹಾಗೂ ಎಂಡಿ ಆರ್. ದೊರೈಸ್ವಾಮಿ ಅವರು ಬಿಮಾ ಪ್ಲಾಟಿನಮ್ (ಪ್ಲಾನ್ 770) ಮತ್ತು ಜೀವನ್ ರಕ್ಷಾ (ಪ್ಲಾನ್ 894) ಎಂಬ ಎರಡು ಪಾಲಿಸಿಗಳನ್ನು ಘೋಷಿಸಿದ್ದು, ಇವು ಕುಟುಂಬಗಳಿಗೆ ರಕ್ಷಣೆ ನೀಡುವ ಜತೆಗೆ ಸಂಪತ್ತು ಸೃಷ್ಟಿಗೂ ನೆರವಾಗುತ್ತವೆ. ಪಾಲಿಸಿಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಎಲ್ಐಸಿ ಬಿಮಾ ಪ್ಲಾಟಿನಮ್

ಇದು ಉಳಿತಾಯ ಮತ್ತು ವಿಮಾ ರಕ್ಷಣೆಯನ್ನು ಒಟ್ಟಿಗೆ ನೀಡುವ ನಾನ್-ಲಿಂಕ್ಡ್, ನಾನ್-ಪಾರ್ಟಿಸಿಪೇಟಿಂಗ್ ವೈಯಕ್ತಿಕ ಪಾಲಿಸಿಯಾಗಿದೆ. ಇದು ಸೀಮಿತ ಪ್ರೀಮಿಯಂ ಪಾವತಿ ಯೋಜನೆಯಾಗಿದ್ದು, ಪ್ರೀಮಿಯಂ ಪಾವತಿ ಅವಧಿಯಲ್ಲಿ ಪ್ರತಿ 1,000 ರೂ. ವಾರ್ಷಿಕ ಪ್ರೀಮಿಯಂಗೆ ವರ್ಷಕ್ಕೆ 70 ರೂ. ನಂತೆ ಗ್ಯಾರಂಟಿ ಹೆಚ್ಚುವರಿ ಮೊತ್ತ ಸೇರ್ಪಡೆಯಾಗುತ್ತದೆ.

ಪಾಲಿಸಿ ಅವಧಿಯಲ್ಲಿ ಪ್ರತಿವರ್ಷ ಮೂಲ ವಿಮಾ ಮೊತ್ತದ ಶೇ. 10 ರಷ್ಟು ನಿಯಮಿತ ಆದಾಯ ಪಡೆಯುವ ಸೌಲಭ್ಯವಿದೆ. ಎಲ್ಐಸಿಯ ಹಾಲಿ ಗ್ರಾಹಕರಿಗೆ ಮತ್ತು ಮೃತರ ವಾರಸುದಾರರಿಗೆ ಪ್ರೀಮಿಯಂನಲ್ಲಿ ವಿಶೇಷ ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ.

ಇದು ಪಾಲಿಸಿದಾರರ ಮರಣದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಪೂರ್ಣ ಪ್ರಮಾಣದ ಆರ್ಥಿಕ ಭದ್ರತೆ ಒದಗಿಸುವ ಪಾಲಿಸಿಯಾಗಿದೆ. ಈ ಪಾಲಿಸಿಯಲ್ಲಿ ಕನಿಷ್ಠ ವಿಮಾ ಮೊತ್ತ 5 ಲಕ್ಷ ರೂಪಾಯಿ ಹಾಗೂ ಗರಿಷ್ಠ 24 ಲಕ್ಷ ರೂಪಾಯಿಯವರೆಗೆ ಲಭ್ಯವಿದೆ. ಗ್ರಾಹಕರು ಏಕಬಾರಿಯ ಪಾವತಿ, ನಿಯಮಿತ ಪಾವತಿ ಅಥವಾ ಸೀಮಿತ ಅವಧಿಯ ಪ್ರೀಮಿಯಂ ಪಾವತಿ ಎಂಬ ಮೂರು ವಿಭಿನ್ನ ವಿಧಾನಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದು.

    ಮಹಿಳಾ ಗ್ರಾಹಕರನ್ನು ಪ್ರೋತ್ಸಾಹಿಸಲು ಪ್ರೀಮಿಯಂ ದರಗಳಲ್ಲಿ ವಿಶೇಷ ರಿಯಾಯಿತಿಗಳನ್ನು ನೀಡಲಾಗಿದೆ. ಒಟ್ಟಾರೆಯಾಗಿ, ಎಲ್ಐಸಿಯ ಬಿಮಾ ಪ್ಲಾಟಿನಮ್ ಯೋಜನೆಯು ಹೂಡಿಕೆ ಹಾಗೂ ನಿಯಮಿತ ಆದಾಯದ ಜತೆಗೆ ರಕ್ಷಣೆ ಬಯಸುವವರಿಗೆ ಸೂಕ್ತವಾಗಿದೆ. ಜೀವನ್ ರಕ್ಷಾ ಪಾಲಿಸಿಯು ಕುಟುಂಬಕ್ಕೆ ನಿರ್ದಿಷ್ಟ ಹಾಗೂ ಗ್ಯಾರಂಟಿ ಆರ್ಥಿಕ ಭದ್ರತೆ ನೀಡುವ ಮೂಲ ಉದ್ದೇಶವನ್ನು ಹೊಂದಿದೆ. ಗ್ರಾಹಕರು ತಮ್ಮ ಹಣಕಾಸಿನ ಗುರಿಗಳಿಗೆ ಅನುಗುಣವಾಗಿ ಸೂಕ್ತ ಯೋಜನೆಯನ್ನು ಆರಿಸಿಕೊಳ್ಳಬಹುದು.

    ಗಮನಿಸಿ: ಎಲ್ಐಸಿಯ ಎರಡು ಹೊಸ ಯೋಜನೆಗಳ ಕುರಿತು ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನ ಪ್ರಕಟಿಸಲಾಗಿದೆ. ಪಾಲಿಸಿ ಖರೀದಿಸಲು ನಾವು ಶಿಫಾರಸು ಮಾಡುತ್ತಿಲ್ಲ. ಪಾಲಿಸಿ ಖರೀದಿಸುವ ಮುನ್ನ ಪರಿಣತರು ಅಥವಾ ಎಲ್ಐಸಿ ಏಜೆಂಟರನ್ನು ಸಂಪರ್ಕಿಸುವುದನ್ನು ಮರೆಯದಿರಿ.

    ಇದನ್ನೂ ಓದಿ : ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

    Tags: Family Financial ProtectionKarnataka News beatKNBLIC Bima PlatinumLIC Insurance PlansLIC Jeevan RakshaLIC New PlansLIC New PolicyLIC Policy 2026Life Insurance Corporation of IndiaWealth Creation Plans
    SendShareTweet
    Previous Post

    ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

    Next Post

    ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

    Related Posts

    ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಫ್ರೆಶರ್ ಗಳಿಗೆ ಶುಭ ಸಮಾಚಾರ: ಕರ್ನಾಟಕದ ನೌಕಾನೆಲೆಯಲ್ಲಿ 210 ಹುದ್ದೆಗಳ ನೇಮಕಾತಿ

    ಬಾಹ್ಯಾಕಾಶ ಇಲಾಖೆಯಲ್ಲಿ 60 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಬಾಹ್ಯಾಕಾಶ ಇಲಾಖೆಯಲ್ಲಿ 60 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

    ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
    ದೇಶ

    ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

    ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಕೇಂದ್ರ ಸರ್ಕಾರದ SMOI ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

    ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

    ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಸಮಗ್ರ ಶಿಕ್ಷಾ ಕರ್ನಾಟಕ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

    Next Post
    ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

    ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

    • Trending
    • Comments
    • Latest
    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

    ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

    ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

    ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

    ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

    ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

    ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

    ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

    ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

    ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

    ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ತೆಲಂಗಾಣ
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

    ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

    ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

    ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat