ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೊಲೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಜೀವಾವಧಿ ಶಿಕ್ಷೆ!

November 4, 2025
Share on WhatsappShare on FacebookShare on Twitter

ಬೆಂಗಳೂರು : ಕೊಲೆಯಾದವನ ಬರ್ತ್​ಡೇ ದಿನವೇ ಹಂತಕರಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿರುವ ಅಪರೂಪದ ಪ್ರಸಂಗ ಬೆಂಗಳೂರಲ್ಲಿ ನಡೆದಿದೆ. 2018 ಜೂನ್​ನಲ್ಲಿ ನಡೆದಿದ್ದ ಪಾಟ್ನಾ ಮೂಲದ ಸಿದ್ಧಾರ್ಥ ಕೊಲೆ ಪ್ರಕರಣ ಸಂಬಂಧ ಮಹತ್ವದ ತೀರ್ಪು ನೀಡಿರುವ ಬೆಂಗಳೂರಿನ ಸಿಸಿಹೆಚ್​ 59ನೇ ನ್ಯಾಯಾಲಯ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ  ವಿಧಿಸಿದೆ. ಜೊತೆಗೆ 10 ಸಾವಿರ ರೂ.ಗಳನ್ನ ಮೃತನ ತಂದೆಗೆ ಪಾವತಿಸಲು ನ್ಯಾಯಾಲಯ ಸೂಚಿಸಿದೆ.

2018ರ ಜೂನ್ 26ರಂದು, ಸಿದ್ಧಾರ್ಥ್ ತಮ್ಮ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಾತ್ರಿ 2.45ರ ಸುಮಾರಿಗೆ, ಮೂತ್ರ ವಿಸರ್ಜನೆ ಮಾಡಲು ಕಾರು ನಿಲ್ಲಿಸಿದಾಗ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರನ್ನು ಉದ್ದೇಶಪೂರ್ವಕವಾಗಿ ಬೈಕ್‌ನಿಂದ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದರು. ಇದನ್ನೂ ಓದಿ : ಧರ್ಮಸ್ಥಳ ‘ಅಸಲಿ ನಾಪತ್ತೆ’ ಕೇಸ್‌ ‘ಗ್ರಹಿಸಿ’ ತನಿಖೆಗೆ ಆಗ್ರಹಿಸಿದ ಮಹಿಳಾ ಆಯೋಗ!

ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು, ಆರೋಪಿಗಳು ಸಿದ್ದಾರ್ಥ್​ಗೆ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಿಸದೆ ಸಿದ್ದಾರ್ಥ್​ ಜೂನ್ 28, 2018 ರಂದು ಮೃತಪಟ್ಟಿದ್ದರು. ಘಟನೆ ಬಳಿಕ ಆರೋಪಿಗಳಾದ ಗಿರೀಶ್ ಮತ್ತು ಮಹೇಶ್ ಎಂಬವರನ್ನ ಮೈಕೋಲೇಔಟ್​​ ಠಾಣೆ ಪೊಲೀಸರು​ ಬಂಧಿಸಿದ್ದು, ತನಿಖೆ ನಡೆಸಿ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಕೊಲೆಯಾಗಿರುವ ಸಿದ್ಧಾರ್ಥ್​ ಜನ್ಮದಿನವಾದ ಅಕ್ಟೋಬರ್​ 24ರಂದೇ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ : ಹೆಚ್.ವೈ.ಮೇಟಿ ನಿಧನ | ನಾಳೆ ಬಾಗಲಕೋಟೆಯಲ್ಲಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ; ಸಿಎಂ ಸಂತಾಪ

Tags: bengaloreKarnataka News beat
SendShareTweet
Previous Post

ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ RBI: ನಿಮ್ಮ EMI ಹೊರೆ ಇಳಿಕೆಯಾಗುವುದು ಹೇಗೆ ಗೊತ್ತಾ?

Next Post

ಕರ್ನಾಟಕದ RDPR ಇಲಾಖೆಯಲ್ಲಿ 05 ಹುದ್ದೆಗಳ ನೇಮಕಾತಿ: 66 ಸಾವಿರ ರೂ. ಸಂಬಳ

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

Next Post
ಕರ್ನಾಟಕದ RDPR ಇಲಾಖೆಯಲ್ಲಿ 05 ಹುದ್ದೆಗಳ ನೇಮಕಾತಿ: 66 ಸಾವಿರ ರೂ. ಸಂಬಳ

ಕರ್ನಾಟಕದ RDPR ಇಲಾಖೆಯಲ್ಲಿ 05 ಹುದ್ದೆಗಳ ನೇಮಕಾತಿ: 66 ಸಾವಿರ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat