ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೇಲೆ ಲಘು ಲಾಠಿ ಪ್ರಹಾರ

April 14, 2026
Share on WhatsappShare on FacebookShare on Twitter

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಸಿಬ್ಬಂದಿ, ಅಧಿಕಾರಿಗಳ ಮೇಲೆ ಹಲ್ಲೆ ಯತ್ನ ನಡೆದಿದ್ದು, ಇದರಿಂದ ಕೈದಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಮಾರ್ಚ್ 29ರಂದು ರಾತ್ರಿ 11.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಜೈಲಿನ ಟವರ್-1 ವಿಚಾರಣಾ ಬಂಧಿಗಳ ವಿಭಾಗದ 5ನೇ ಕೊಠಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಕೈದಿಗಳಿಗೆ ಮೊಬೈಲ್ ಪೂರೈಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೈದಿಗಳು ವಿಡಿಯೋ ಬಿಡುಗಡೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ, ಜೈಲು ಅಧಿಕಾರಿಗಳು ಬ್ಯಾರಕ್ ಪರಿಶೀಲನೆ ನಡೆಸಿದ್ದರು.

ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ನಡೆದ ಈ ತಪಾಸಣೆ ವೇಳೆ 10ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿವೆ. ಈ ವೇಳೆ ಕೈದಿಗಳು ಜೈಲು ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದರೆಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಜೈಲು ಸಿಬ್ಬಂದಿ ಲಘು ಲಾಠಿ ಪ್ರಹಾರ ನಡೆಸಿ ಕೈದಿಗಳನ್ನು ಚದುರಿಸಿದ್ದಾರೆ.

ಈ ಸಂಬಂಧ ಕೈದಿಗಳಾದ ಇನಾಕ್ ಜಾಯ್, ವೋಕು ಆರೆಂಜಿ ಪ್ಯಾಟ್ರಿಕ್, ಕೋರಿಲ್ ಡೇನಿಯಲ್ ಹಾಗೂ ಥಾಮಸ್ ವಿರುದ್ಧ ಪ್ರಕರಣ ದಾಖಲಾಗಿದೆ.ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಕ್ಲೋಸ್ ಆದ ಬಾರ್ ಶೆಟರ್ ಬಡಿದು ಎಣ್ಣೆಗಾಗಿ ಗಲಾಟೆ.. ಅಮಲಿನಲ್ಲಿ ಪೊಲೀಸರ ಮೇಲೂ ಕೈ ಮಾಡಿದ ವ್ಯಕ್ತಿ ಅರೆಸ್ಟ್!

Tags: bengaloreLight lathi charge on prisoners at Parappana Agrahara Jail
SendShareTweet
Previous Post

ಐಪಿಎಲ್ ನಿಯಮ ಉಲ್ಲಂಘನೆ : ಡಗೌಟ್‌ನಲ್ಲಿ ಮೊಬೈಲ್ ಬಳಸಿ ಸಂಕಷ್ಟಕ್ಕೆ ಸಿಲುಕಿದ ಆರ್‌ಆರ್‌ ಮ್ಯಾನೇಜರ್ ರೋಮಿ ಭಿಂದರ್!

Next Post

14 ಲಕ್ಷ ಬಿಪಿಎಲ್ ಕಾರ್ಡ್ ಆಗಲಿವೆ ಎಪಿಎಲ್ ಕಾರ್ಡ್ : ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ತಿಳಿಯಿರಿ

Related Posts

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!
ಬೆಳಗಾವಿ

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!
ಮೈಸೂರು

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

Next Post
14 ಲಕ್ಷ ಬಿಪಿಎಲ್ ಕಾರ್ಡ್ ಆಗಲಿವೆ ಎಪಿಎಲ್ ಕಾರ್ಡ್ : ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ತಿಳಿಯಿರಿ

14 ಲಕ್ಷ ಬಿಪಿಎಲ್ ಕಾರ್ಡ್ ಆಗಲಿವೆ ಎಪಿಎಲ್ ಕಾರ್ಡ್ : ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ತಿಳಿಯಿರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat