ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಯಾದರೆ ಸರ್ಕಾರಿ ನೌಕರ ಅಮಾನತು ಆದಂತೆ; ಕೋರ್ಟ್

December 12, 2024
ಪಂಚಮಸಾಲಿಗರ ಮೇಲೆ ಲಾಠಿಚಾರ್ಜ್; ಹೈಕೋರ್ಟ್ ನೋಟಿಸ್
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರಿ ನೌಕರರೊಬ್ಬರು ಎನ್‌ಐಎ ಸೇರಿದಂತೆ ಮತ್ತಿತರ ಕ್ರಿಮಿನಲ್ ಪ್ರಕರಣಗಳಡಿ 48 ಗಂಟೆಗಳಿಗೂ ಹೆಚ್ಚು ಕಾಲ ಬಂಧನಕ್ಕೆ ಒಳಗಾದರೆ ಅಥವಾ ನಂತರ ಜಾಮೀನು ಸಿಕ್ಕರೆ ಆತ ಸೇವೆಯಿಂದಲೂ ಅಮಾನತು ಆಗುತ್ತಾನೆ ಎಂದು ಹೈಕೋರ್ಟ್ ಹೇಳಿದೆ.

ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಎಂ.ಪದ್ಮನಾಭ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.

48 ಗಂಟೆಗಳಿಗೂ ಹೆಚ್ಚು ಕಾಲ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974 (ಕೊಫೇಪೋಸಾ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆ 2008 (ಎನ್‌ಐಎ) ಅಥವಾ ಇನ್ನಾವುದೇ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯ್ದೆಗಳಡಿ ಬಂಧನಕ್ಕೊಳಗಾದಲ್ಲಿ ಅವರು ಸೇವೆಯಿಂದ ಅಮಾನತುಗೊಂಡಂತಾಗಿದೆ. ಜಾಮೀನಿನ ಮೇಲೆ ಹೊರಬಂದರೂ ಕೂಡ ಸಕ್ಷಮ ಪ್ರಾಧಿಕಾರವು ತನ್ನ ಈ ಹಿಂದಿನ ಆದೇಶ(ಅಮಾನತು) ರದ್ದುಗೊಳಿಸಿ, ಮುಂದಿನ ಔಪಚಾರಿಕ ಆದೇಶ ನೀಡುವವರೆಗೂ ಅಮಾನತು ಮುಂದುವರೆಯಲಿದೆ ಎಂದು ಕೋರ್ಟ್ ಹೇಳಿದೆ.

48 ಗಂಟೆಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದರೆ ಆತ ಸೇವೆಯಿಂದ ತಾನಾಗಿಯೇ ಅಮಾನತುಗೊಳ್ಳುತ್ತಾನೆ. ಬಂಧನಕ್ಕೆ ಒಳಗಾಗಿದ್ದ ಸರ್ಕಾರಿ ನೌಕರನೊಬ್ಬ ಕೋರ್ಟ್‌ನಿಂದ ಜಾಮೀನು ಪಡೆದು ಹೊರಗೆ ಬಂದ ಮೇಲೆ ನೇರ ಕಚೇರಿಗೆ ಹೋಗಬಹುದೇ, ಇಲ್ಲವೇ ಎಂಬುದನ್ನು 2015ರ ಸರ್ಕಾರಿ ಸುತ್ತೋಲೆಯ ಪ್ರಕಾರ ಸಕ್ಷಮ ಪ್ರಾಧಿಕಾರವೇ ನಿರ್ಧರಿಸಬೇಕು. ಅಂತಹ ನೌಕರನ ಅಮಾನತು ಆದೇಶವನ್ನು ರದ್ದುಪಡಿಸಬೇಕೊ? ಬೇಡವೊ? ಎಂಬ ನಿರ್ಧಾರವನ್ನು ಪ್ರಾಧಿಕಾರವೇ ತೆಗೆದುಕೊಳ್ಳಬೇಕು ಎಂದು ಕೋರ್ಟ್ ಹೇಳಿದೆ.

Tags: ArrestCriminal CaseHigh Courtsuspension
SendShareTweet
Previous Post

ಕೊಡಗು ಬಂದ್ ಗೆ ಕರೆ; ಶಾಲೆಗಳಿಗೆ ರಜೆ

Next Post

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ಸಿಎಂ ಹೇಳಿದ್ದೇನು?

Related Posts

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ
ಬೆಂಗಳೂರು

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!
ಬೆಂಗಳೂರು

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

Next Post
ಎಸ್.ಎಂ. ಕೃಷ್ಣ ಅವರ ಅಂತಿಮ ದರ್ಶನ ಪಡೆದ ಸಿಎಂ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ಸಿಎಂ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ದಾವಣಗೆರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat