ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

October 13, 2026
Share on WhatsappShare on FacebookShare on Twitter

ಲಖನೌ: ಭಾರತ ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ ಫಿಟ್‌ನೆಸ್ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಹಾಗೂ ಟೀಕೆಗಳಿಗೆ ಬೌಲಿಂಗ್ ಮೂಲಕವೇ ದಿಟ್ಟ ಉತ್ತರ ನೀಡಿದ್ದಾರೆ. 2026-27ನೇ ಸಾಲಿನ ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಬಂಗಾಳ ತಂಡದ ಪರ ಕಣಕ್ಕಿಳಿದಿರುವ ಶಮಿ, ಡೆಲ್ಲಿ ವಿರುದ್ಧ ಕಲ್ಯಾಣಿಯಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ಫಿಟ್‌ನೆಸ್ ಮತ್ತು ಲಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದವರ ಬಾಯಿ ಮುಚ್ಚಿಸಿದ್ದಾರೆ.ದೆಹಲಿ ವಿರುದ್ಧದ ಮೊದಲ ದಿನದ ಆಟದಲ್ಲಿ ಶಮಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

ಪಂದ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀಕಾಕಾರರಿಗೆ ನೇರವಾಗಿಯೇ ತಿರುಗೇಟು ನೀಡಿದ್ದಾರೆ. ತಮ್ಮ ಫಿಟ್‌ನೆಸ್ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿರುವವರಿಗೆ ಏನು ಹೇಳುತ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಮಿ, “ನಾನು ಹೇಗಿದ್ದೇನೆ ಎಂಬುದು ನಿಮ್ಮ ಕಣ್ಣ ಮುಂದೆಯೇ ಇದೆ. ಅದನ್ನು ನೋಡಿ ನೀವು ಬರೆಯಬಹುದು, ಅದು ನಿಮ್ಮ ಕೆಲಸ. ನಾನು ಹೇಳುವುದರಿಂದ ಏನೂ ಆಗುವುದಿಲ್ಲ. ನಾನು ಮೈದಾನದಲ್ಲಿದ್ದೇನೆ, ಆಡುತ್ತಿದ್ದೇನೆ. ನನಗೆ ಎಲ್ಲಿ ಆಡಲು ಸಾಧ್ಯವೋ ಅಲ್ಲಿ ಆಡುತ್ತೇನೆ. ಕೇವಲ ಬೌಲಿಂಗ್ ಮಾಡುವುದು ಮಾತ್ರ ನನ್ನ ಕೆಲಸ,” ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಶಮಿ ಮಾರಕ ದಾಳಿಗೆ ದೆಹಲಿ ತತ್ತರ

36 ವರ್ಷದ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ಕೇವಲ 30 ರನ್ ನೀಡಿ 4 ಪ್ರಮುಖ ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ. ಅವರು ಬೌಲ್ ಮಾಡಿದ 17.3 ಓವರ್‌ಗಳಲ್ಲಿ ಬರೋಬ್ಬರಿ ಒಂಬತ್ತು ಓವರ್‌ಗಳು ಮೇಡನ್ ಆಗಿದ್ದವು ಎಂಬುದು ಅವರ ನಿಖರತೆಗೆ ಸಾಕ್ಷಿ. ದೆಹಲಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಯಶ್ ಧುಲ್, ಆಯುಷ್ ದೋಸೆಜಾ, ಅರ್ಧಶತಕ ಸಿಡಿಸಿ ಆಡುತ್ತಿದ್ದ ಹೃತಿಕ್ ಶೋಕೀನ್ ಮತ್ತು ದಿವಿಜ್ ಮೆಹ್ರಾ ಅವರನ್ನು ಶಮಿ ಪೆವಿಲಿಯನ್‌ಗೆ ಅಟ್ಟಿದರು. ಶಮಿ ಅವರ ಈ ಮಾರಕ ದಾಳಿಯ ನೆರವಿನಿಂದ ಬಂಗಾಳ ತಂಡ ದೆಹಲಿಯನ್ನು ಕೇವಲ 240 ರನ್‌ಗಳಿಗೆ ಆಲೌಟ್‌ ಮಾಡಲು ಯಶಸ್ವಿಯಾಯಿತು. ಬಂಗಾಳದ ಇತರ ಪ್ರಮುಖ ವೇಗಿಗಳಾದ ಆಕಾಶ್ ದೀಪ್ ಮತ್ತು ಮುಖೇಶ್ ಕುಮಾರ್ ಅವರಿಗಿಂತ ಹೆಚ್ಚಿನ ಓವರ್‌ಗಳನ್ನು ಬೌಲ್ ಮಾಡಿದ ಶಮಿ, 1.71ರ ಎಕಾನಮಿ ರೇಟ್ ಕಾಯ್ದುಕೊಳ್ಳುವ ಮೂಲಕ ಶಿಸ್ತಿನ ದಾಳಿ ಸಂಘಟಿಸಿದ್ದರು.

ಭಾರತ ತಂಡಕ್ಕೆ ಮರಳುವ ತವಕ

ಭಾರತದ ಪರ ಕಡೆಯ ಬಾರಿಗೆ 2025ರ ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಕಾಣಿಸಿಕೊಂಡಿದ್ದ ಶಮಿ, ಆ ಬಳಿಕ ರಾಷ್ಟ್ರೀಯ ತಂಡದಿಂದ ದೂರವೇ ಉಳಿದಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿದ್ದರೂ ಅವರಿಗೆ ಅಂತರರಾಷ್ಟ್ರೀಯ ತಂಡದಲ್ಲಿ ಅವಕಾಶ ಒಲಿದಿಲ್ಲ. 2025ರ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಅಂದಿನ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಶಮಿ ಫಿಟ್‌ನೆಸ್ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಶಮಿ, ತಾವು ಬಂಗಾಳ ಪರ ಆಡುತ್ತಿದ್ದು, ಸಂಪೂರ್ಣ ಫಿಟ್ ಆಗಿರುವುದಾಗಿ ಸಾಬೀತುಪಡಿಸಿದ್ದರು. ಇದೀಗ ರಣಜಿ ಟ್ರೋಫಿಯಲ್ಲಿ ಮತ್ತೊಮ್ಮೆ ತಮ್ಮ ಬೌಲಿಂಗ್ ಮೂಲಕ ಮಿಂಚಿರುವ ಶಮಿ, ತಮಗೆ ಫಿಟ್‌ನೆಸ್ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಹಾಗೂ ಆಟವನ್ನು ಆನಂದಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ಈ ಅದ್ಭುತ ಪ್ರದರ್ಶನ ಅವರನ್ನು ಮತ್ತೆ ಭಾರತ ತಂಡಕ್ಕೆ ಕರೆತರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ :10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

Tags: Cricket Fitness DebateFast BowlingIndian Cricket NewsIndian Cricket TeamMohammed ShamiMohammed Shami BowlingMohammed Shami ComebackMohammed Shami FitnessNews beatShami Latest NewsSports news
SendShareTweet
Previous Post

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

Next Post

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

Related Posts

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್
ಕ್ರೀಡೆ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!
ಕ್ರೀಡೆ

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!
ಕ್ರೀಡೆ

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!
ಕ್ರೀಡೆ

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!
ಕ್ರೀಡೆ

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

Next Post
ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat