ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬೃಹತ್ ಮೊತ್ತ ದಾಖಲಿಸಿದ ಸಿಂಹಿಣಿಯರು!!

December 27, 2024
ಬೃಹತ್ ಮೊತ್ತ ದಾಖಲಿಸಿದ ಸಿಂಹಿಣಿಯರು!!
Share on WhatsappShare on FacebookShare on Twitter

ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಭಾರತೀಯ ಸಿಂಹಿಣಿಯರು ಘರ್ಜಿಸಿದ್ದಾರೆ.
2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿರುವ ಭಾರತೀಯ ಮಹಿಳಾ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 358 ರನ್ ಗಳಿಸಿದ ದಾಖಲೆ ಬರೆದಿದೆ.

ಈ ಮೂಲಕ ಏಕದಿನ ಪಂದ್ಯದಲ್ಲಿ ಅತ್ಯಧಿಕ ಮೊತ್ತ ಕಲೆ ಹಾಕಿದ ಪಟ್ಟಿಯಲ್ಲಿ ಭಾರತ ತಂಡ ತನ್ನದೇ ಹಳೆಯ ದಾಖಲೆ ಸರಿಗಟ್ಟಿದೆ. 2017 ರಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ ತಂಡ 358 ರನ್ ಗಳಿಸಿದ ಸಾಧನೆ ಮಾಡಿತ್ತು. ಈಗ ಎರಡನೇ ಬಾರಿಯೂ ಅಷ್ಟೇ ರನ್ ಗಳಿಸಿದ ಸಾಧನೇ ಮಾಡಿದೆ.

ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಮೊದಲ ವಿಕೆಟ್ ಗೆ 110 ರನ್ ಗಳ ಜೊತೆಯಾಟ ನೀಡಿದರು. ಸ್ಫೋಟಕ ಬ್ಯಾಟಿಂಗ್‌ ಮಾಡಿದ ಸ್ಮೃತಿ ಮಂಧಾನ ಸರಣಿಯಲ್ಲಿ ಸತತ ಎರಡನೇ ಅರ್ಧಶತಕ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ಸ್ಮೃತಿ 7 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಹಿತ 53 ರನ್ ಗಳಿಸಿದ್ದರು. ಯುವ ಬ್ಯಾಟರ್ ಪ್ರತೀಕಾ ರಾವಲ್ ತಮ್ಮ ಚೊಚ್ಚಲ ಅರ್ಧ ಶತಕ ಗಳಿಸಿದ್ದಾರೆ. ಪ್ರತೀಕಾ, ತನ್ನ ಎರಡನೇ ಪಂದ್ಯದಲ್ಲಿ 86 ಎಸೆತಗಳಲ್ಲಿ 10 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 76 ರನ್ ಗಳಿಸಿದ್ದಾರೆ.

ನಂತರ ಕಣಕ್ಕೆ ಇಳಿದ ಹರ್ಲಿನ್ ಡಿಯೋಲ್ ಬರೋಬ್ಬರಿ 6 ವರ್ಷಗಳ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಚೊಚ್ಚಲ ಶತಕ ಪೂರ್ಣಗೊಳಿಸಿದ್ದಾರೆ. 103 ಎಸೆತಗಳನ್ನು ಎದುರಿಸಿದ ಹರ್ಲಿನ್ 16 ಬೌಂಡರಿಗಳ ಸಹಾಯದಿಂದ 115 ರನ್ ಗಳ ಶತಕ ಸಿಡಿಸಿ ಮಿಂಚಿದ್ದಾರೆ. ಡಿಯೋಲ್ ಗೆ ಉತ್ತಮ ಸಾಥ್ ನೀಡಿದ ಜೆಮಿಮಾ ರಾಡ್ರಿಗಸ್ ಕೇವಲ 36 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 52 ರನ್ ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ಭಾರತ ತಂಡ 358 ರನ್ ಗಳ ಇನ್ನಿಂಗ್ಸ್ ಆಡಿದೆ.

Tags: AchievementIndiaSportsWest India
SendShareTweet
Previous Post

ಅಲ್ಲು ಅರ್ಜುನ್ ಗೆ ಪೊಲೀಸರಿಂದ ಪ್ರಶ್ನೆಯ ಸುರಿಮಳೆ!

Next Post

ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ!

Related Posts

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ
ಕ್ರೀಡೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

Next Post
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ!

ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

ರಾಜ್ಯ ಸರ್ಕಾರದ ವಿರುದ್ಧ ರೇಣುಕಾರ್ಚಾಯ ಕೆಂಡಾಮಂಡಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥಗೆ ಮತ್ತೆ ನಿರಾಸೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat