ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ರಾಕೆಟ್‌ನಲ್ಲಿ ಲಿಕ್ವಿಡ್ ಆಕ್ಸಿಜನ್ ಸೋರಿಕೆ: ಭಾರತದ ಶುಭಾಂಶು ಬಾಹ್ಯಾಕಾಶ ಪಯಣ ಮತ್ತಷ್ಟು ವಿಳಂಬ

June 11, 2025
Share on WhatsappShare on FacebookShare on Twitter

ನವದೆಹಲಿ: ಬಾಹ್ಯಾಕಾಶಕ್ಕೆ ಎರಡನೇ ಗಗನಯಾತ್ರಿಯನ್ನು ಕಳುಹಿಸುವ ಭಾರತದ ಕನಸು ನನಸಾಗುವ ಸಮಯ ಮತ್ತಷ್ಟು ವಿಳಂಬವಾಗಿದೆ. ಸ್ಪೇಸ್ ಎಕ್ಸ್‌ನ ಫಾಲ್ಕನ್-9 ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಕಾರಣ, ಭಾರತದ ಶುಭಾಂಶು ಶುಕ್ಲಾ ಸೇರಿ 4 ಗಗನಯಾನಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ಯುವ ಯೋಜನೆ ಮತ್ತೆ ಮುಂದೂಡಲ್ಪಟ್ಟಿದೆ.

ವಾಯುಪಡೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರೆ ಮೂವರು ಗಗನಯಾನಿಗಳನ್ನು ಹೊತ್ತ ಫಾಲ್ಕನ್ -9 ರಾಕೆಟ್ ಇಂದು ಸಂಜೆ ಭಾರತೀಯ ಕಾಲಮಾನ 5.30ರ ಸುಮಾರಿಗೆ ಫ್ಲೋರಿಡಾದಿಂದ ಉಡಾವಣೆ ಆಗಬೇಕಿತ್ತು. ಆದರೆ, ರಾಕೆಟ್ ನಲ್ಲಿ ದ್ರವೀಕೃತ ಆಮ್ಲಜನಕದ ಸೋರಿಕೆ ಕಂಡುಬಂದ ಕಾರಣ ಉಡಾವಣೆ ವಿಳಂಬವಾಗಿದೆ. ಸ್ಪೇಸ್ ಎಕ್ಸ್ ಕಂಪನಿಯು 24 ಗಂಟೆಗಳ ಒಳಗಾಗಿ ಈ ಸಮಸ್ಯೆಯನ್ನು ಸರಿಪಡಿಸುವುದಾಗಿ ಹೇಳಿದ್ದು, ಆ ನಿಟ್ಟಿನಲ್ಲಿ ದುರಸ್ತಿ ಪ್ರಕ್ರಿಯೆ ಆರಂಭಿಸಿದೆ. ಸದ್ಯಕ್ಕಂತೂ ಶುಭಾಂಶು ಪ್ರಯಾಣಕ್ಕೆ ಹೊಸ ದಿನಾಂಕ ನಿಗದಿಯಾಗಿಲ್ಲ.

ರಾಕೆಟ್ ನಲ್ಲಿ ಯಾವುದೇ ಸಮಸ್ಯೆಯಿಲ್ಲ ಎನ್ನುವ ಬಗ್ಗೆ ನಮಗೆ ತೃಪ್ತಿಯಾಗುವವರೆಗೂ ರಾಕೆಟ್ ಉಡಾವಣೆ ಮುಂದೂಡಿ ಎಂದು ಇಸ್ರೋ ಹೇಳಿದೆ ಎಂದೂ ಮೂಲಗಳು ತಿಳಿಸಿವೆ.
ಲಿಕ್ವಿಡ್ ಎಂಜಿನ್‌ನಲ್ಲಿ ಪರಿಣತರಾಗಿರುವ ಇಸ್ರೋ ಮುಖ್ಯಸ್ಥ ಡಾ.ವಿ.ನಾರಾಯಣನ್ ಅವರೂ, “ಆಕ್ಸಿಯೋಮ್ ಮತ್ತು ಸ್ಪೇಸ್ ಎಕ್ಸ್ ತಜ್ಞರೊಂದಿಗೆ ಇಸ್ರೋ ಚರ್ಚೆ ನಡೆಸಿದೆ.

ಮೊದಲಿಗೆ ಸೋರಿಕೆ ಸಮಸ್ಯೆಯನ್ನು ಪರಿಹರಿಸಿದ ಬಳಿಕ, ಅದರ ದೃಢೀಕರಣ ಪರೀಕ್ಷೆಯನ್ನು ನಡೆಸಿಯೇ ಉಡಾವಣೆಗೆ ಒಪ್ಪಿಗೆ ನೀಡಲು ನಿರ್ಧರಿಸಲಾಗಿದೆ. ಇದು ಗಗನಯಾನಿಗಳ ಸುರಕ್ಷತೆಗೆ ಸಂಬಂಧಿಸಿದ ವಿಚಾರ. ಹೀಗಾಗಿ ಉಡಾವಣೆ ಮುಂದೂಡಿಕೆ ಮಾಡಿರುವುದು ಉತ್ತಮ ನಿರ್ಧಾರ” ಎಂದು ಹೇಳಿದ್ದಾರೆ.

ಇಸ್ರೋ ಮುಖ್ಯಸ್ಥ ಡಾ.ನಾರಾಯಣನ್ ಅವರು ಪ್ರಸ್ತುತ ಫ್ಲೋರಿಡಾದಲ್ಲಿ ಕೆನೆಡಿ ಬಾಹ್ಯಾಕಾಶ ಕೇಂದ್ರದಲ್ಲಿದ್ದುಕೊಂಡು, ಫಾಲ್ಕನ್-9 ಉಡಾವಣೆಯ ಪ್ರಕ್ರಿಯೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಆಕ್ಸಿಯೋಮ್-4 ಯೋಜನೆಯ ಮೇಲ್ವಿಚಾರಣೆಗೆಂದೇ ಭಾರತವು ತಜ್ಞರ ಎರಡು ತಂಡವನ್ನು ಕಳುಹಿಸಿದೆ.

Tags: Air ForceLiquid oxygenNew DelhiRocketShubhash space mission
SendShareTweet
Previous Post

ಇಡಿ ದಾಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದೇನು?

Next Post

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

Related Posts

ಭಾರತದ ಮೊದಲ ದೇಸಿ ತಂತ್ರಜ್ಞಾನದ ಬುಲೆಟ್ ಟ್ರೈನ್: ಗಂಟೆಗೆ 280 ಕಿ.ಮೀ ವೇಗ, 557 ಸೀಟು; ಬೆಂಗಳೂರಲ್ಲಿ ತಯಾರಿ
ತಂತ್ರಜ್ಞಾನ

ಭಾರತದ ಮೊದಲ ದೇಸಿ ತಂತ್ರಜ್ಞಾನದ ಬುಲೆಟ್ ಟ್ರೈನ್: ಗಂಟೆಗೆ 280 ಕಿ.ಮೀ ವೇಗ, 557 ಸೀಟು; ಬೆಂಗಳೂರಲ್ಲಿ ತಯಾರಿ

ISRO: ಇಸ್ರೋದಲ್ಲಿ ಅಪ್ರೆಂಟಿಸ್ ಮಾಡಲು ಪದವೀಧರರಿಗೆ ಸುವರ್ಣಾವಕಾಶ; ಸ್ಟೈಪೆಂಡ್ ಕೂಡ ಇದೆ
ತಂತ್ರಜ್ಞಾನ

ಇಸ್ರೋದಿಂದ ಸ್ವದೇಶಿ ಜಿಪಿಎಸ್ ಬಲವರ್ಧನೆ!

ಟ್ರಾಫಿಕ್‌ನಲ್ಲಿ ಹಾರುತ್ತಾ ಕಾರು? ಟೆಸ್ಲಾ ರೋಡ್‌ಸ್ಟರ್‌ನ ಅಸಲಿ ರಹಸ್ಯವೇನು?
ತಂತ್ರಜ್ಞಾನ

ಟ್ರಾಫಿಕ್‌ನಲ್ಲಿ ಹಾರುತ್ತಾ ಕಾರು? ಟೆಸ್ಲಾ ರೋಡ್‌ಸ್ಟರ್‌ನ ಅಸಲಿ ರಹಸ್ಯವೇನು?

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!
ತಂತ್ರಜ್ಞಾನ

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

Next Post
ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಪ್ರಧಾನಿ ಮೋದಿಯನ್ನು ಭೇಟಿಯಾಗಲು ಇನ್ನು ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ರೈಲ್ವೆ ಸುರಕ್ಷತಾ ಆಯೋಗದಲ್ಲಿ ಸೀನಿಯರ್ ಇನ್ ಸ್ಪೆಕ್ಟರ್ ನೇಮಕಾತಿ: 1.42 ಲಕ್ಷ ರೂ. ಸಂಬಳ

ರೈಲ್ವೆ ಸುರಕ್ಷತಾ ಆಯೋಗದಲ್ಲಿ ಸೀನಿಯರ್ ಇನ್ ಸ್ಪೆಕ್ಟರ್ ನೇಮಕಾತಿ: 1.42 ಲಕ್ಷ ರೂ. ಸಂಬಳ

390 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ: ಪಿಯುಸಿ ಪಾಸಾಗಿದ್ದರೆ ಸಾಕು

390 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ: ಪಿಯುಸಿ ಪಾಸಾಗಿದ್ದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat