ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

LIVA Miss Diva 2024 : ಲೀವಾ ಮಿಸ್ ದಿವ 2024 ಗ್ರ್ಯಾಂಡ್ ಫಿನಾಲೆ; ಆಯುಶ್ರಿ ಮಲಿಕ್, ವಿಪ್ರಾ ಮೆಹ್ತಾಗೆ ಕಿರೀಟ

March 11, 2025
Share on WhatsappShare on FacebookShare on Twitter

ಬೆಂಗಳೂರು, ಮಾರ್ಚ್​ 9, 2025: ಮಾರ್ಚ್​ 8ರಂದು (ಶನಿವಾರ) ಲೀವಾ ಮಿಸ್ ದಿವ 2024 ಗ್ರ್ಯಾಂಡ್ ಫಿನಾಲೆ (LIVA Miss Diva 2024 ) ನಡೆಯಿತು. ಆಯುಶ್ರಿ ಮಲಿಕ್​ ಲೀವಾ ಮಿಸ್ ದಿವ ಸುಪ್ರಾನ್ಯಾಷನಲ್ 2024″‘ ಕಿರೀಟ ಮುಡಿಗೇರಿಸಿಕೊಂಡರೆ ವಿಪ್ರಾ ಮೆಹ್ತಾ, ಲೀವಾ ಮಿಸ್ ದಿವ ಕೋಸ್ಮೋ 2024 ಪಟ್ಟವನ್ನು ತಮ್ಮದಾಗಿಸಿಕೊಂಡರು. ಈ ಇಬ್ಬರು ವಿಜೇತರು, ಮಿಸ್ ಸುಪ್ರಾನ್ಯಾಷನಲ್ 2025 ಮತ್ತು ಮಿಸ್ ಕೋಸ್ಮೋ 2025 ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಈ ಬಾರಿಯ ಸ್ಪರ್ಧೆಗೆ ಎರಡು ಹೊಸ ವಿಭಾಗಗಳನ್ನು ಸೇರ್ಪಡೆ ಮಾಡಲಾಗಿತ್ತು. ಅಂತೆಯೇ ಸುಧೃತಿ ಪಧಿಯಾರಿ ಅವರು ಲೀವಾ ಮಿಸ್ ದಿವ ಫ್ಯಾಷನ್ ಡಿಸೈನರ್ 2024 ಆಗಿ ಹೊರಹೊಮ್ಮಿದರೆ ಅನನ್ಯ ಪ್ರವೀಣ್ ಅವರು ಲೀವಾ ಮಿಸ್ ದಿವ ಕಂಟೆಂಟ್ ಕ್ರಿಯೇಟರ್ 2024 ಆಗಿ ಆಯ್ಕೆಯಾದರು. ಫ್ಯಾಷನ್ ಮತ್ತು ಡಿಜಿಟಲ್ ಕಂಟೆಂಟ್ ಕ್ರಿಯೇಶನ್ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಪ್ರಭಾವಕ್ಕೆ ಈ ಎರಡು ಹೊಸ ವಿಭಾಗಗಳು ಸಾಕ್ಷಿಯಾಗಿದೆ.

ನೇಹಲ್ ಚುಡಾಸಮಾ ಮತ್ತು ತನೂಜ್ ವಿರ್ವಾನಿ ಗ್ರ್ಯಾಂಡ್​ ಫಿನಾಲೆ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು 24 ಫೈನಲಿಸ್ಟ್‌ಗಳು ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಂದಿರಾ ವಿರ್ಕ್ ಅವರ ಫ್ಯಾಷನ್ ಶೋ ಮತ್ತು ಫೋ, ಪ್ರಗತಿ ನಾಗಪಾಲ್ ಮತ್ತು ಅರ್ಜುನ್ ತನ್ವರ್​ ಅವರಿಂದ ನಾನಾ ಪ್ರದರ್ಶನಗಳು ನಡೆದವು. ಫರ್ದೀನ್ ಖಾನ್, ರಿತಿಕಾ ಖಟ್ನಾನಿ, ಮತ್ತು ಆಂಡ್ರಿಯಾ ಅಗ್ವಿಲೆರಾ ಮತ್ತಿತರ ಸೆಲೆಬ್ರಿಟಿಗಳು ತೀರ್ಪುಗಾರರಾಗಿ ಭಾಗವಹಿಸಿದ್ದರು.

ಲೀವಾ ಮಿಸ್ ದಿವ 2024 ಸ್ಪರ್ಧೆಯು ಪ್ರತಿಭೆ, ಸಶಕ್ತೀಕರಣ, ಮತ್ತು ಜಾಗತಿಕ ಪ್ರಾತಿನಿಧ್ಯಕ್ಕೆ ಪ್ರಮುಖ ಮೆಟ್ಟಿಲಾಗಿದೆ. ಇದು ಭಾರತದಲ್ಲಿ ಬೆಳೆಯುತ್ತಿರುವ ಫ್ಯಾಷನ್ ಮತ್ತು ಸೌಂದರ್ಯ ಕ್ಷೇತ್ರದಲ್ಲಿ ಪ್ರಭಾವವನ್ನು ಸಾಕ್ಷಿಯಾಗಿದೆ. ಹೀಗಾಗಿ ಇಲ್ಲಿನ ವಿಜೇತರು ಜಗತ್ತಿನ ನಾನಾ ವೇದಿಕೆಗಳನ್ನು ಏರಲಿದ್ದಾರೆ.

Tags: Ayushree MalikGrand FinaleLIVA Miss Diva 2024Tanuj VirwaniVipra Mehta
SendShareTweet
Previous Post

Crime News: ಪರೀಕ್ಷೆ ಬರೆಯಲು ಹೋಗುತ್ತಿದ್ದ ದಲಿತ ವಿದ್ಯಾರ್ಥಿಯನ್ನು ಬಸ್ಸಿನಿಂದ ಹೊರಗೆಳೆದು, ಬೆರಳನ್ನೇ ಕತ್ತರಿಸಿದ ದುರುಳರು!

Next Post

US News: ಪಾಕ್ ರಾಯಭಾರಿಗೆ ಅಮೆರಿಕ ಪ್ರವೇಶ ನಿರ್ಬಂಧ, ಗಡೀಪಾರು!

Related Posts

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!
ದೇಶ

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

Next Post
US News: ಪಾಕ್ ರಾಯಭಾರಿಗೆ ಅಮೆರಿಕ ಪ್ರವೇಶ ನಿರ್ಬಂಧ, ಗಡೀಪಾರು!

US News: ಪಾಕ್ ರಾಯಭಾರಿಗೆ ಅಮೆರಿಕ ಪ್ರವೇಶ ನಿರ್ಬಂಧ, ಗಡೀಪಾರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ.. ಆರ್‌ಸಿಬಿಗೆ ಮೊದಲ ಸೋಲು

ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ.. ಆರ್‌ಸಿಬಿಗೆ ಮೊದಲ ಸೋಲು

ಧೋನಿ ಫಿಟ್‌ನೆಸ್ : CSK ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ‘ಜಾಗಿಂಗ್’ ಅಪ್‌ಡೇಟ್!

ಧೋನಿ ಫಿಟ್‌ನೆಸ್ : CSK ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದ ‘ಜಾಗಿಂಗ್’ ಅಪ್‌ಡೇಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat