ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!

June 26, 2026
Share on WhatsappShare on FacebookShare on Twitter

ಬೆಂಗಳೂರು : ಸ್ಟಾರ್ಟಪ್ ಕಂಪನಿಗಳಿಗೆ ಕಡಿಮೆ ಸಮಯದಲ್ಲಿ ದೊಡ್ಡ ಮೊತ್ತದ ಸಾಲ ಹಾಗೂ ಹೂಡಿಕೆ ವ್ಯವಸ್ಥೆ ಮಾಡಿಕೊಡುವುದಾಗಿ ನಂಬಿಸಿ, ನಕಲಿ ಬ್ಯಾಂಕ್ ಮತ್ತು ಖಾತೆಗಳ ಮೂಲಕ ಕೋಟಿ ಕೋಟಿ ರೂಪಾಯಿ ವಂಚನೆ ನಡೆಸಿದ ಜಾಲವನ್ನು ಸೈಬರ್ ಕ್ರೈಂ ಪೊಲೀಸರು ಬಯಲಿಗೆಳೆದಿದ್ದಾರೆ.

ಉದ್ಯಮ ಆರಂಭಿಸಲು ಅಥವಾ ವಿಸ್ತರಿಸಲು ಹಣದ ಅವಶ್ಯಕತೆ ಇರುವ ಸ್ಟಾರ್ಟಪ್ ಕಂಪನಿಗಳ ಮಾಲೀಕರನ್ನೇ ಈ ಜಾಲ ಪ್ರಮುಖವಾಗಿ ಗುರಿಯಾಗಿಸಿಕೊಂಡಿತ್ತು. ಆರೋಪಿಗಳು ಅಸ್ತಿತ್ವದಲ್ಲೇ ಇಲ್ಲದ ಬ್ಯಾಂಕ್ ಹೆಸರನ್ನು ಬಳಸಿ ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ, ಅದನ್ನೇ ನಿಜವಾದ ಹಣಕಾಸು ಸಂಸ್ಥೆಯಂತೆ ತೋರಿಸುತ್ತಿದ್ದರು. ಜೊತೆಗೆ “ಸ್ಟಾರ್ಟಪ್ ಕಂಪನಿಗಳಿಗೆ ಸಾಲ ಹಾಗೂ ಹೂಡಿಕೆ ಬೇಕಿದ್ದರೆ ಸಂಪರ್ಕಿಸಿ” ಎಂದು ಹೇಳಿ ಉದ್ಯಮಿಗಳ ವಿಶ್ವಾಸ ಗಳಿಸುತ್ತಿದ್ದರು.

ಸಾಲ ಮಂಜೂರು ಮಾಡುವ ಮೊದಲು ಒಟ್ಟು ಮೊತ್ತದ ಶೇಕಡಾ 20ರಷ್ಟು ಹಣವನ್ನು ಮುಂಗಡವಾಗಿ ಠೇವಣಿ ಮಾಡಬೇಕು ಎಂದು ಷರತ್ತು ವಿಧಿಸಿ, ಹಣ ಪಡೆದ ಬಳಿಕ ಯಾವುದೇ ಸಾಲ ನೀಡದೇ ಸಂಪರ್ಕ ಕಡಿತಗೊಳಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ರೀತಿಯ ಮೋಸದ ಮೂಲಕ ಹಲವಾರು ಸ್ಟಾರ್ಟಪ್ ಕಂಪನಿಗಳಿಂದ ಒಟ್ಟು ಸುಮಾರು 7.5 ಕೋಟಿ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ವಂಚನೆಗಾಗಿ ಬುದ್ಧ ಕೋ-ಆಪರೇಟಿವ್ ಸೊಸೈಟಿ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದು, ಚಂದ್ರಕಾಂತ್ ಎಂಬುವವರ ಹೆಸರಲ್ಲಿ ಸೊಸೈಟಿ ನೋಂದಣಿಯಾಗಿದೆ ಎಂದು ನಕಲಿ ದಾಖಲೆಗಳನ್ನು ತೋರಿಸಿ ಉದ್ಯಮಿಗಳನ್ನು ನಂಬಿಸುತ್ತಿದ್ದರು ಎನ್ನಲಾಗಿದೆ.

ಪ್ರಕರಣದಲ್ಲಿ ಚಂದ್ರಕಾಂತ್, ಜೀತ್ ಸಿಂಗ್ ಹಾಗೂ ಸಾದಿಕ್ ಪಾಷಾ ಸೇರಿದಂತೆ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸೈಬರ್ ಕ್ರೈಂ ಪೊಲೀಸರು ಸಾದಿಕ್ ಪಾಷಾ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿದಿದೆ. ತನಿಖೆ ವೇಳೆ ಆರೋಪಿಗಳು ತೋರಿಸಿದ್ದ ಬ್ಯಾಂಕ್ ಕುರಿತು ಪರಿಶೀಲನೆ ನಡೆಸಿದಾಗ, ಅಂತಹ ಯಾವುದೇ ಬ್ಯಾಂಕ್ ಅಸ್ತಿತ್ವದಲ್ಲೇ ಇಲ್ಲ ಎಂಬುದು ಬೆಳಕಿಗೆ ಬಂದಿದೆ.

ಸದ್ಯ ಪ್ರಕರಣದ ಪ್ರಮುಖ ಆರೋಪಿ ಚಂದ್ರಕಾಂತ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಜಾಲದ ಮೂಲಕ ಇನ್ನಷ್ಟು ಜನರು ವಂಚನೆಗೆ ಒಳಗಾಗಿರುವ ಸಾಧ್ಯತೆ ಇರುವ ಹಿನ್ನೆಲೆ, ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ : ‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

SendShareTweet
Previous Post

IPL ಪರಿಣಾಮವೇ? ಜೋಫ್ರಾ ಆರ್ಚರ್ ವೇಗ ಕುಸಿತದ ಬಗ್ಗೆ ಸಂಗಕ್ಕಾರ ಅನುಮಾನ

Next Post

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

Related Posts

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್
ಬೆಂಗಳೂರು

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!
ರಾಜ್ಯ

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬೆಂಗಳೂರು

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!
ಬೆಂಗಳೂರು

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!

Next Post
ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat