ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹಲವು ಭ್ರಷ್ಟರ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳಿಗೆ ಶಾಕ್

July 19, 2024
Share on WhatsappShare on FacebookShare on Twitter

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದೆ. 12 ಜನ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ 56 ಕಡೆ ನೂರಕ್ಕೂ ಅಧಿಕ ಅಧಿಕಾರಿಗಳ ತಂಡ ದಾಳಿ ನಡೆಸಿ (Lokayukta Raid) ಅಪಾರ ಪ್ರಮಾಣ ನಗ-ನಗದು-ಆಸ್ತಿ ಪತ್ರಗಳನ್ನು ಪತ್ತೆ ಹಚ್ಚಿದೆ.

ಕಾನೂನು ಮಾಪನ ಇಲಾಖೆಯ ಉಪ ನಿಯಂತ್ರಕ ಅಥರ್ ಅಲಿಗೆ ಸೇರಿದ ಬೆಂಗಳೂರಿನ ಮನೆ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಅಧಿಕಾರಿ ಅಥರ್ ಅಲಿ ಪುತ್ರಿ ಪಕ್ಕದ ಮನೆಗೆ ಕಿಟಕಿ ಮೂಲಕ ಚಿನ್ನದ ಬ್ಯಾಗ್ ಎಸೆದಿದ್ದರು. ನೆರೆಮನೆಯವರು ಲೋಕಾಯುಕ್ತ ಅಧಿಕಾರಿಗಳಿಗೆ ಚಿನ್ನದ ಬ್ಯಾಂಗ್ ನೀಡಿದ್ದು, ಇದರಲ್ಲಿ 2 ಕೆಜಿಗೂ ಹೆಚ್ಚು ಚಿನ್ನ, 2 ಕೆಜಿ ಬೆಳ್ಳಿ, ಡೈಮಂಡ್ ನೆಕ್ಲೇಸ್, ದುಬಾರಿ ವಾಚ್‌ ಸಿಕ್ಕಿವೆ.

ಮನೆಯಲ್ಲಿ 25 ಲಕ್ಷ ರೂ. ನಗದು ಕೂಡ ಸಿಕ್ಕಿದೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಕಾಶ್, ಚಿಕ್ಕಬಳ್ಳಾಪುರದಲ್ಲಿ ಹಿರಿಯ ಪಶು ವೈದ್ಯಾಧಿಕಾರಿ ಆರ್ ಸಿದ್ದಪ್ಪ, ಯಾದಗಿರಿಯ ಯೋಜನಾಧಿಕಾರಿ ಬಲವಂತ ರಾಠೋಡ್, ಮೈಸೂರಲ್ಲಿ ಲೇಬರ್ ಇನ್ಸ್‌ಪೆಕ್ಟರ್‌ ಚೇತನ್, ಕೆಐಎಡಿಬಿ ಅಪರ ನಿರ್ದೇಶಕ ಮುದ್ದುಕುಮಾರ್ ಅವರ ತುಮಕೂರು ಮನೆ ಸೇರಿದಂತೆ ಹಲವೆಡೆ ದಾಳಿ ಮಾಡಿರುವ ಅಧಿಕಾರಿಗಳು ಅಪಾರ ಸಂಪತ್ತು ವಶಕ್ಕೆ ಪಡೆದಿದ್ದಾರೆ.

ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ದುಬಾರಿ ಬೆಲೆಯ ಹ್ಯೂಬ್ಲೋಟ್ ವಾಚ್ ಪತ್ತೆಯಾಗಿದೆ. ಅಲ್ಲದೇ 1.6 ಕೋಟಿ ರೂ. ಮೌಲ್ಯದ ಮೂರು ಮನೆ (ಸರ್ಕಾರಿ ಮೌಲ್ಯ) ಮನೆಗಳನ್ನು ಹೊಂದಿದ್ದಾರೆ. ನಾಗರಬಾವಿಯಲ್ಲಿ ಎರಡು ಮನೆ, ತುಮಕೂರರಲ್ಲಿ ಒಂದು ಮನೆ ಹೊಂದಿರುವ ದಾಖಲೆಗಳು ಲಭ್ಯವಾಗಿವೆ.

17 ಲಕ್ಷ ರೂ. ಮೌಲ್ಯದ 6.5 ಎಕರೆ ಕೃಷಿ ಜಮೀನು, 70 ಲಕ್ಷ ರೂ. ಮೌಲ್ಯದ ಫಾರ್ಮ್ ಹೌಸ್, ಮನೆಯಲ್ಲಿ 1.13 ಲಕ್ಷ ರೂ. ನಗದು, 87 ಲಕ್ಷ ಮೌಲ್ಯದ 1.2 ಕೆಜಿ ಚಿನ್ನಾಭರಣ, 1.8 ಲಕ್ಷ ರೂ. ಮೌಲ್ಯದ 2 ಕೆಜಿ ಬೆಳ್ಳಿ, 35 ಲಕ್ಷ ರೂ. ಮೌಲ್ಯದ ವಾಹನ, ತುಮಕೂರು ಕೈಗಾರಿಕ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಎರಡು ಇಂಡಸ್ಟ್ರಿಯಲ್‌ ಶೆಡ್, ಸಹಕಾರ ಬ್ಯಾಂಕ್‌ನಲ್ಲಿ 55 ಲಕ್ಷ ರೂ. ಠೇವಣಿ, ಎಸ್‌ಬಿಐ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ರೂ., 1 ಲಕ್ಷ ರೂ. ಮೌಲ್ಯದ ಪಿಸ್ತೂಲ್ ಮತ್ತು ಏರ್ ಗನ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ವ್ಯಕ್ತಿಯ ಆಸ್ತಿ ಕಂಡು ಅಧಿಕಾರಿಗಳೇ ಶಾಕ್ ಆಗಿದ್ದಾರೆ.

Tags: BengaluruLokayukta Raid
SendShareTweet
Previous Post

ಮದ್ಯದ ಅಮಲಿನಲ್ಲಿ ಹಳಿ ಮೇಲೆ ಮಲಗಿದ್ದ ಯುವಕರು; ಮುಂದೇನಾಯ್ತು?

Next Post

ಸಹೃದಯೀ ನಿರ್ದೇಶಕ ‘ವಿನೋದ್ ದೊಂಡಾಲೆ’ ಆತ್ಮಹತ್ಯೆ!!

Related Posts

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯ

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!
ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!
ಉಡುಪಿ

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಮೃತದೇಹ ಹೊತ್ತು ಹೊಳೆ ದಾಟಿದ ಕುಟುಂಬಸ್ಥರು – ಈ ಗ್ರಾಮದ ಮೂಲಭೂತ ಸಮಸ್ಯೆಗೆ ಅಂತ್ಯಕ್ರಿಯೆ ಯಾವಾಗ?
ಉತ್ತರ ಕನ್ನಡ

ಮೃತದೇಹ ಹೊತ್ತು ಹೊಳೆ ದಾಟಿದ ಕುಟುಂಬಸ್ಥರು – ಈ ಗ್ರಾಮದ ಮೂಲಭೂತ ಸಮಸ್ಯೆಗೆ ಅಂತ್ಯಕ್ರಿಯೆ ಯಾವಾಗ?

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ
ಚಿಕ್ಕಮಗಳೂರು

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

Next Post
ಸಹೃದಯೀ ನಿರ್ದೇಶಕ ‘ವಿನೋದ್ ದೊಂಡಾಲೆ’ ಆತ್ಮಹತ್ಯೆ!!

ಸಹೃದಯೀ ನಿರ್ದೇಶಕ 'ವಿನೋದ್ ದೊಂಡಾಲೆ' ಆತ್ಮಹತ್ಯೆ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

ಶಾಲೆ–ಕಾಲೇಜುಗಳ ಸುತ್ತ ಸ್ಟ್ರಿಂಗ್ ಜ್ಯೂಸ್ ಮಾರಾಟ ನಿಷೇಧಿಸಿ ; ಸಿಎಂ ಡಿಕೆಶಿಗೆ ಪತ್ರ!

ಶಾಲೆ–ಕಾಲೇಜುಗಳ ಸುತ್ತ ಸ್ಟ್ರಿಂಗ್ ಜ್ಯೂಸ್ ಮಾರಾಟ ನಿಷೇಧಿಸಿ ; ಸಿಎಂ ಡಿಕೆಶಿಗೆ ಪತ್ರ!

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat