ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

July 21, 2026
Share on WhatsappShare on FacebookShare on Twitter

ವಿಜಯನಗರ : 2026–27ನೇ ಶೈಕ್ಷಣಿಕ ಸಾಲಿನಡಿ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ವಿಜಯನಗರ ಜಿಲ್ಲೆಯಲ್ಲಿ ಗಂಭೀರ ಆರೋಪಗಳು ಕೇಳಿಬಂದಿವೆ. ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಲಾಗುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಎಸ್‌ಎಫ್‌ಐ (SFI) ಮತ್ತು ಡಿವೈಎಫ್‌ಐ (DYFI) ಸಂಘಟನೆಗಳು ಮಾಡಿವೆ. ಶಾಲಾ ಮಕ್ಕಳಿಗೆ ನೀಡಲಾಗಿರುವ ಶೂಗಳು ಸರಿಯಾದ ಗುಣಮಟ್ಟದಲ್ಲಿಲ್ಲ ಎಂದು ಆರೋಪಿಸಿ ಕೂಡಲೇ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಕ್ಕಳಿಗೆ ವಿತರಿಸಲಾದ ಶೂಗಳನ್ನು ಯಾವುದೇ ಕಂಪನಿಯ ಲೇಬಲ್ ಇಲ್ಲದ ಬಾಕ್ಸ್‌ಗಳಲ್ಲಿ ಹಾಕಿ ನೀಡಲಾಗಿದೆ. ಕೆಲವು ಶೂಗಳು ಮೊದಲೇ ಹರಿದಿರುವುದು, ಶೂಗಳ ಒಳಗಿನ ಲೇಸ್‌ಗಳು ಈಗಾಗಲೇ ಕಿತ್ತುಹೋಗಿರುವುದು ಕಂಡುಬಂದಿದೆ. ಸರ್ಕಾರದ ಹಣದಲ್ಲಿ ಖರೀದಿಸಲಾದ ಶೂಗಳ ಗುಣಮಟ್ಟ ಈ ಮಟ್ಟಕ್ಕೆ ಕುಸಿದಿರುವುದು ಆತಂಕಕಾರಿ ಎಂದು ಸಂಘಟನೆಗಳು ಆರೋಪಿಸಿವೆ.

ವಿಜಯನಗರ ಜಿಲ್ಲೆಯ ಹಲವೆಡೆ ಇದೇ ರೀತಿಯ ಕಳಪೆ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಸಲಾಗಿದೆ ಎಂದು ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಕಾರ್ಯಕರ್ತರು ಆರೋಪಿಸಿದ್ದಾರೆ. ಕಮಿಷನ್ ಆಸೆಗೆ ಕಳಪೆ ಗುಣಮಟ್ಟದ ಶೂಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಈ ಖರೀದಿ ಪ್ರಕ್ರಿಯೆ ಮತ್ತು ವಿತರಣೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳಪೆ ಶೂ ಮತ್ತು ಸಾಕ್ಸ್ ಪೂರೈಕೆ ಮಾಡಿದ ಗುತ್ತಿಗೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆಗೆ, ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿರುವ ಅಥವಾ ತಪ್ಪಿತಸ್ಥರಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಈ ಸಂಬಂಧ ವಿಜಯನಗರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ವೆಂಕಟೇಶ್ ರಾಮಚಂದಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ.

ಒಂದು ವೇಳೆ ಈ ಆರೋಪಗಳ ಬಗ್ಗೆ ತಕ್ಷಣ ತನಿಖೆ ನಡೆಸದೇ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಕಾರ್ಯಕರ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಒದಗಿಸುವ ಜವಾಬ್ದಾರಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯದ್ದಾಗಿದ್ದು, ಮಕ್ಕಳ ಹಿತಾಸಕ್ತಿಗೆ ಧಕ್ಕೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ : ಸಿಎಂ ಡಿಕೆಶಿ, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ದೆಹಲಿ ಪ್ರಯಾಣ : ಇಂದೇ ಸಚಿವರ ಪಟ್ಟಿ ರಿಲೀಸ್‌?

Tags: Breaking NewsCorruption AllegationsEducation DepartmentEducation NewsEducation Scamgovernment schemegovernment schoolsIndia NewsKannada NewsKannada News ChannelKarnataka EducationKarnataka NewsKarnataka News beatkarnataka politicsLatest NewsNews UpdatePublic EducationSchool Shoe DistributionSchool StudentsSchool Uniform ScamSchool Welfare SchemeStudent WelfareTrending News
SendShareTweet
Previous Post

ಸಿಎಂ ಡಿಕೆಶಿ, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ದೆಹಲಿ ಪ್ರಯಾಣ : ಇಂದೇ ಸಚಿವರ ಪಟ್ಟಿ ರಿಲೀಸ್‌?

Next Post

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

Related Posts

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!
ಬೆಂಗಳೂರು

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!
ಬೆಂಗಳೂರು

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ತುಮಕೂರು

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?
ವಿಜಯನಗರ

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

Next Post
ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಗಿಲ್ ಫಿಟ್ನೆಸ್ ಪ್ರಶ್ನಿಸಿದ ಇರ್ಫಾನ್ ಪಠಾಣ್!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಗಿಲ್ ಫಿಟ್ನೆಸ್ ಪ್ರಶ್ನಿಸಿದ ಇರ್ಫಾನ್ ಪಠಾಣ್!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat