ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

July 15, 2026
Share on WhatsappShare on FacebookShare on Twitter

ನವದೆಹಲಿ : ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ಸುಧಾರಕ ಹಾಗೂ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ.

ಜಂತರ್ ಮಂತರ್‌ನಲ್ಲಿ ಕಳೆದ 18 ದಿನಗಳಿಂದ ನಿರಂತರ ಉಪವಾಸ ನಡೆಸುತ್ತಿರುವ ಅವರ ಜೀವ ರಕ್ಷಣೆಗಾಗಿ ದೆಹಲಿ ಹೈಕೋರ್ಟ್‌ಗೆ ತುರ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಬಲವಂತವಾಗಿ ಆಹಾರ ನೀಡುವಂತೆ (Force-Feeding) ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಲಾಗಿದೆ.

ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ರಾಕೇಶ್ ಕುಮಾರ್ ಸೈನಿ ಅವರು ಸಲ್ಲಿಸಿರುವ ಅರ್ಜಿಯ ಪ್ರಕಾರ, ವಾಂಗ್ಚುಕ್ ಅವರು ಉಪವಾಸ ಮುಂದುವರಿಸಿದರೆ ಮುಂದಿನ ಎರಡು ದಿನಗಳಲ್ಲಿ ಅವರ ಜೀವಕ್ಕೆ ತೀವ್ರ ಅಪಾಯ ಎದುರಾಗಲಿದೆ. ಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ, ‘3 ಈಡಿಯಟ್ಸ್’ ಚಿತ್ರದ ಫುನ್ಸುಖ್ ವಾಂಗ್ಡು ಪಾತ್ರಕ್ಕೆ ಸ್ಫೂರ್ತಿಯಾಗಿದ್ದ ಲಡಾಖ್ ಮೂಲದ ಈ ಇಂಜಿನಿಯರ್ ಈಗಾಗಲೇ 8.5 ಕೆಜಿ ತೂಕ ಕಳೆದುಕೊಂಡಿದ್ದು, ಅವರ ರಕ್ತದೊತ್ತಡವು (BP) 109/70ಕ್ಕೆ ಕುಸಿದಿದೆ. ದೇಶ ಮತ್ತು ಜಗತ್ತಿಗೆ ಮಾದರಿಯಾಗಿರುವ ಇಂತಹ ವ್ಯಕ್ತಿಯ ಜೀವಕ್ಕೆ ಹಾನಿಯಾದರೆ ಅದು ಇಡೀ ದೇಶಕ್ಕೇ ದೊಡ್ಡ ಅವಮಾನ ತರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ದ್ರವರೂಪದ ಪೋಷಕಾಂಶ ಹಾಗೂ ಜೀವಸತ್ವಗಳನ್ನು ನೀಡುವ ಮೂಲಕ ಅವರ ಪ್ರಾಣ ಉಳಿಸಬೇಕೆಂದು ವಿನಂತಿಸಲಾಗಿದೆ.

ಪ್ರತಿಭಟನೆಯ ಹಿನ್ನೆಲೆಯೇನು?

ಕಳೆದ ಜೂನ್ 28ರಿಂದ ಅಮರಣಾಂತ ಉಪವಾಸ ಕೈಗೊಂಡಿರುವ ಸೋನಮ್ ವಾಂಗ್ಚುಕ್ ಅವರಿಗೆ ಶಿಕ್ಷಣ ತಜ್ಞರು, ವಿರೋಧ ಪಕ್ಷದ ನಾಯಕರು ಹಾಗೂ ಚಲನಚಿತ್ರ ರಂಗದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಘಟಿಸಿರುವ ಈ ಪ್ರತಿಭಟನೆಯ ಪ್ರಮುಖ ಬೇಡಿಕೆ ಎಂದರೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸಮಗ್ರ ಶಿಕ್ಷಣ ಸುಧಾರಣೆ ತರುವುದು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂಬುದು ಕೂಡ ಸಿಜೆಪಿ ಬೇಡಿಕೆಗಳ ಪಟ್ಟಿಯಲ್ಲಿ ಸೇರಿವೆ.

ಸರ್ಕಾರದ ದಿವ್ಯ ಮೌನ

ಉಪವಾಸ ಸತ್ಯಾಗ್ರಹ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದೆ. ಕನಿಷ್ಠಪಕ್ಷ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚುಕ್ ಹಾಗೂ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಅಳಲನ್ನು ಕೇಳುವ ಸೌಜನ್ಯವನ್ನೂ ತೋರಿಸಿಲ್ಲ. ತೀವ್ರ ನಿಶ್ಯಕ್ತಿಯಿಂದಾಗಿ ವಾಂಗ್ಚುಕ್ ಅವರಿಗೆ ಕನಿಷ್ಠ ನಿಲ್ಲಲು ಅಥವಾ ಶೌಚಾಲಯಕ್ಕೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಆಪ್ತರು ತಿಳಿಸಿದ್ದಾರೆ. ವಿಡಿಯೋ ಸಂದೇಶವೊಂದರಲ್ಲಿ ಮಾತನಾಡಿರುವ ವಾಂಗ್ಚುಕ್, ನಾನು ಗಾಂಧಿಯಾಗಲೀ ಅಥವಾ ಹೀರೋ ಆಗಲೀ ಅಲ್ಲ, ಸಾಮಾನ್ಯ ಪ್ರಜೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಿಮಗೆ ನೀವೇ ಹೀರೋಗಳು ಎಂದು ಹೇಳಿದ್ದಾರೆ. ಹೈಕೋರ್ಟ್ ಈ ಅರ್ಜಿಯನ್ನು ಯಾವಾಗ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂಬ ಕುತೂಹಲದ ನಡುವೆಯೇ, ಜುಲೈ 20 ರಂದು ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಸಂಸತ್ ಭವನಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಸಿಜೆಪಿ ನಿರ್ಧರಿಸಿದೆ.

ಇದನ್ನೂ ಓದಿ : ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

Tags: IndiaKarnataka News beat
SendShareTweet
Previous Post

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

Next Post

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

Related Posts

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!
ದೇಶ

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!
ದೇಶ

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!
ದೇಶ

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!
ದೇಶ

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?
ದೇಶ

2 ಸಾವಿರ ರೂ. ನೋಟು ಈಗಲೂ ಮಾನ್ಯ : RBI ಹೀಗೆ ಹೇಳಿದ್ದೇಕೆ? ನಿಮ್ಮ ಬಳಿ ಇದ್ದರೆ ಏನು ಮಾಡಬೇಕು?

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Next Post
ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ - ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat