ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

March 11, 2026
Share on WhatsappShare on FacebookShare on Twitter

ಮುಂಬೈ : ಮಾಜಿ ‘ಮಿಸ್ ಇಂಡಿಯಾ ಅರ್ಥ್-2019’ ವಿಜೇತೆ ಸಯಾಲಿ ಸುರ್ವೆ ಅವರು ತಮ್ಮ ಪತಿಯ ವಿರುದ್ಧ ‘ಲವ್ ಜಿಹಾದ್’, ಬಲವಂತದ ಮತಾಂತರ ಹಾಗೂ ಕೌಟುಂಬಿಕ ದೌರ್ಜನ್ಯದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮದುವೆಗಾಗಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿಸಲಾಗಿತ್ತು ಮತ್ತು ವರ್ಷಗಳ ಕಾಲ ದೈಹಿಕ ಹಾಗೂ ಮಾನಸಿಕ ಹಿಂಸೆ ಅನುಭವಿಸಿದ್ದೇನೆ ಎಂದು ನೋವು ತೋಡಿಕೊಂಡಿರುವ ಅವರು, ತಮ್ಮ ಹಾಗೂ ಮಕ್ಕಳ ಭದ್ರತೆಗಾಗಿ ಮರಳಿ ಹಿಂದೂ ಧರ್ಮಕ್ಕೆ ಬಂದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಸಯಾಲಿ ಆರೋಪಗಳೇನು?

ಮೂಲತಃ ಪುಣೆ ಸಮೀಪದ ಪಿಂಪ್ರಿ-ಚಿಂಚವಾಡ್‌ನವರಾದ ಸಯಾಲಿ ಸುರ್ವೆ, 2017ರಲ್ಲಿ ಸಾಮಾನ್ಯ ಸ್ನೇಹಿತರೊಬ್ಬರ ಮೂಲಕ ಆತಿಫ್ ತಾಸೆ ಎಂಬವರನ್ನು ಭೇಟಿಯಾಗಿದ್ದು, ನಂತರ ಅವರ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಕುಟುಂಬದ ತೀವ್ರ ವಿರೋಧದ ನಡುವೆಯೂ ಆತಿಫ್ ಅವರನ್ನು ಸಯಾಲಿ ವಿವಾಹವಾಗಿದ್ದರು. “ನಿಖಾಹ್ (ಮದುವೆ) ಆಗಬೇಕಾದರೆ ನಾನು ಇಸ್ಲಾಂಗೆ ಮತಾಂತರಗೊಳ್ಳುವುದು ಕಡ್ಡಾಯವಾಗಿತ್ತು. ಹೀಗಾಗಿ ಅನಿವಾರ್ಯವಾಗಿ ಮತಾಂತರಗೊಂಡೆ. ಆದರೆ ಒಂದೇ ಸೂರಿನಡಿ ವಾಸಿಸಲು ಆರಂಭಿಸಿದ ಮೇಲೆಯೇ ಆತನ ನೈಜ ಬಣ್ಣ ಮತ್ತು ಹಿನ್ನೆಲೆ ತಿಳಿಯಲಾರಂಭಿಸಿತು,” ಎಂದು ಸಯಾಲಿ ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮದುವೆಯ ನಂತರ ನನ್ನ ಮೇಲೆ ಕಟ್ಟುನಿಟ್ಟಾದ ಇಸ್ಲಾಮಿಕ್ ಆಚರಣೆಗಳನ್ನು ಪಾಲಿಸುವಂತೆ ಹಾಗೂ ನಮಾಜ್ ಮಾಡಲು ಕಲಿಯುವಂತೆ ತೀವ್ರ ಒತ್ತಡ ಹೇರತೊಡಗಿದರು ಎಂದು ಅವರು ವಿವರಿಸಿದ್ದಾರೆ.

ನಿರಂತರ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ

ಮದುವೆಯಾದ ಕೆಲವೇ ದಿನಗಳಲ್ಲಿ ನನ್ನ ವೈವಾಹಿಕ ಜೀವನ ನರಕವಾಗತೊಡಗಿತ್ತು. “ಯಾವುದೇ ತಪ್ಪು ಮಾಡದಿದ್ದರೂ ಆತ ನನ್ನ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದ. ದಿನದ 24 ಗಂಟೆಯೂ ಬೈಗುಳಗಳನ್ನು ಕೇಳುವುದೇ ನನ್ನ ದಿನಚರಿಯಾಗಿತ್ತು. ನಿರಂತರ ಹಿಂಸೆಯಿಂದಾಗಿ ಒಂದು ಹಂತದಲ್ಲಿ ಇದೆಲ್ಲವೂ ಸಾಮಾನ್ಯ ಎನ್ನುವಷ್ಟರ ಮಟ್ಟಿಗೆ ನಾನು ಮಾನಸಿಕವಾಗಿ ಕುಗ್ಗಿಹೋಗಿದ್ದೆ. ಆತ ಬದಲಾಗಬಹುದು ಮತ್ತು ಮಕ್ಕಳ ಭವಿಷ್ಯ ಹಾಳಾಗಬಾರದು, ಕುಟುಂಬ ಒಡೆಯಬಾರದು ಎಂಬ ಕಾರಣಕ್ಕೆ ಸುದೀರ್ಘ ಕಾಲ ಈ ಎಲ್ಲ ಕಿರುಕುಳಗಳನ್ನು ಸಹಿಸಿಕೊಂಡಿದ್ದೆ,” ಎಂದು ಅವರು ಕಣ್ಣೀರಿಟ್ಟಿದ್ದಾರೆ.

ಮರಳಿ ಹಿಂದೂ ಧರ್ಮಕ್ಕೆ

ಮಕ್ಕಳು ಬೆಳೆಯುತ್ತಿದ್ದಂತೆ ಆ ಕಲುಷಿತ ವಾತಾವರಣದಲ್ಲಿ ಅವರನ್ನು ಬೆಳೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಿದ ಸಯಾಲಿ, ಅಂತಿಮವಾಗಿ ಪತಿಯಿಂದ ದೂರಾಗುವ ದಿಟ್ಟ ನಿರ್ಧಾರ ತೆಗೆದುಕೊಂಡರು. ಈ ಇಡೀ ಪ್ರಕರಣವನ್ನು ‘ಲವ್ ಜಿಹಾದ್’ ಎಂದು ಕರೆದಿರುವ ಅವರು, “ನಾನು ಪ್ರೀತಿಯ ಅಂಧಕಾರದಲ್ಲಿದ್ದೆ. ಆಗ ನನಗೆ ಅಷ್ಟೊಂದು ತಿಳಿವಳಿಕೆ ಇರಲಿಲ್ಲ, ಆತನೊಬ್ಬ ಒಳ್ಳೆಯ ಮನುಷ್ಯ ಎಂದು ಕುರುಡಾಗಿ ನಂಬಿದ್ದೆ. ಖಂಡಿತವಾಗಿಯೂ ಇದೊಂದು ಲವ್ ಜಿಹಾದ್ ಪ್ರಕರಣ” ಎಂದು ಗುಡುಗಿದ್ದಾರೆ. ಪ್ರಸ್ತುತ ಮರಳಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಅವರು ತಮ್ಮ ಹೆಸರನ್ನು ‘ಆದ್ಯಾ ಸುರ್ವೆ’ ಎಂದು ಬದಲಾಯಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ಮಕ್ಕಳು ಯಾವ ಧರ್ಮಕ್ಕೆ ಸೇರಿದವರು ಎಂಬ ಅರಿವು ಮೂಡಿಸಲು ಅವರ ಹೆಸರುಗಳನ್ನೂ ಬದಲಾಯಿಸಿರುವುದಾಗಿ ತಿಳಿಸಿದ್ದಾರೆ.

ನ್ಯಾಯಕ್ಕಾಗಿ ಹೋರಾಟ

ಈಗಾಗಲೇ ಪತಿಯ ವಿರುದ್ಧ ಹಲವು ಎಫ್‌ಐಆರ್‌ಗಳನ್ನು (FIR) ದಾಖಲಿಸಲಾಗಿದೆ ಎಂದು ಸಯಾಲಿ ತಿಳಿಸಿದ್ದಾರೆ. ಪ್ರಸ್ತುತ ತಮ್ಮ ಹಾಗೂ ಮಕ್ಕಳ ಜೀವ ಬೆದರಿಕೆಯ ಕಾರಣದಿಂದ ತಾವು ಮುಂಬೈಗೆ ತೆರಳಲು ಸಾಧ್ಯವಿಲ್ಲ ಎಂದಿರುವ ಅವರು, ಪೊಲೀಸರೇ ಪುಣೆಗೆ ಆಗಮಿಸಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದಿದ್ದಾರೆ. ತಮ್ಮ ಬಳಿ ಪತಿಯ ದೌರ್ಜನ್ಯದ ಬಗ್ಗೆ ಸಾಕಷ್ಟು ಸಾಕ್ಷ್ಯಾಧಾರಗಳಿದ್ದು, ಸೂಕ್ತ ಸಮಯದಲ್ಲಿ ಎಲ್ಲವನ್ನೂ ಬಿಚ್ಚಿಡುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮಂತೆಯೇ ಕೌಟುಂಬಿಕ ಹಿಂಸೆ ಅನುಭವಿಸುತ್ತಿರುವ ಇತರ ಮಹಿಳೆಯರು ಮೌನ ಮುರಿದು ನ್ಯಾಯಕ್ಕಾಗಿ ಹೋರಾಡಲು ಧೈರ್ಯದಿಂದ ಮುಂದೆ ಬರಬೇಕು ಎಂದು ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ : ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

Tags: IndiaKarnataka News beat
SendShareTweet
Previous Post

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

Next Post

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

Related Posts

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?
ದೇಶ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!
ದೇಶ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

Next Post
2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat