ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

March 14, 2026
Share on WhatsappShare on FacebookShare on Twitter

ಭೋಪಾಲ್: ಕಳೆದ ವರ್ಷ ಉತ್ತರಪ್ರದೇಶದ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ದೇಶಾದ್ಯಂತ ಸಂಚಲನ ಮೂಡಿಸಿ, ಖ್ಯಾತಿಯ ಉತ್ತುಂಗಕ್ಕೇರಿದ ಮಧ್ಯಪ್ರದೇಶದ ಮೂಲದ ಮೊನಾಲಿಸಾ ಭೋಂಸ್ಲೆ ಅವರ ವಿವಾಹವೀಗ ದಿನಕ್ಕೊಂದು ವಿವಾದವನ್ನು ಸೃಷ್ಟಿಸುತ್ತಿದೆ. ಕೇರಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಸೆಮಣೆ ಏರಿರುವ ತಮ್ಮ ಮಗಳು ‘ಲವ್ ಜಿಹಾದ್‘ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿರುವ ಆಕೆಯ ತಂದೆ, ಮಗಳನ್ನು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ ಕರೆತರಲು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಹಾಯ ಕೋರಿದ್ದಾರೆ.

ಸಿಎಂ ಮೊರೆ ಹೋದ ತಂದೆ: ‘ಲವ್ ಜಿಹಾದ್’ ಆರೋಪ

ಮಧ್ಯಪ್ರದೇಶದ ಮಹೇಶ್ವರ ಪಟ್ಟಣದ ಅಲೆಮಾರಿ ಪಾರ್ಧಿ ಸಮುದಾಯಕ್ಕೆ ಸೇರಿದ 18 ವರ್ಷದ ಮೊನಾಲಿಸಾ, ಕೇರಳದ ಪೂವಾರ್‌ನ ಅರುಮನೂರಿನ ನೈನಾರ್ ದೇವಸ್ಥಾನದಲ್ಲಿ ಬುಧವಾರ ಫರ್ಮಾನ್ ಖಾನ್ ಎಂಬ ಯುವಕನನ್ನು ವರಿಸಿದ್ದಾಳೆ. ಕೇರಳದಿಂದ ಹಿಂದಿರುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆಕೆಯ ತಂದೆ ಜೈಸಿಂಗ್ ಭೋಂಸ್ಲೆ, ಚಿತ್ರರಂಗದಲ್ಲಿ ಅವಕಾಶ ಅರಸುತ್ತಿದ್ದ ತಮ್ಮ ಮಗಳನ್ನು ಫರ್ಮಾನ್ ಖಾನ್ ಎಂಬಾತ ಪ್ರೀತಿಯ ನಾಟಕವಾಡಿ ವಂಚಿಸಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದೊಂದು ಸ್ಪಷ್ಟ ‘ಲವ್ ಜಿಹಾದ್’ ಪ್ರಕರಣವಾಗಿದ್ದು, ಮಗಳನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಮೋಹನ್ ಯಾದವ್ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ಮಗಳು ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಳು ಮತ್ತು ಭವಿಷ್ಯದ ದೃಷ್ಟಿಯಿಂದ ನಟನೆ, ನೃತ್ಯ ಕಲಿಯುತ್ತಿದ್ದಳು ಎಂದು ನಂಬಿದ್ದೇನೆಯೇ ಹೊರತು, ಹೀಗಾಗುತ್ತದೆ ಎಂದು ಕನಸಿನಲ್ಲೂ ಎಣಿಸಿರಲಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಇತ್ತ ಹಿಂದೂ ಜಾಗರಣ ವೇದಿಕೆಯ ಮುಖಂಡರು ಸಹ ಮೊನಾಲಿಸಾಳನ್ನು ಮನವೊಲಿಸಿ ಮನೆಗೆ ಕರೆತರುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ನಾನೇ ಒತ್ತಾಯಪೂರ್ವಕವಾಗಿ ಮದುವೆಯಾದೆ: ಮೊನಾಲಿಸಾ

ತನ್ನ ಮದುವೆಯ ಕುರಿತು ಎದ್ದಿರುವ ‘ಲವ್ ಜಿಹಾದ್’ ಹಾಗೂ ಮತಾಂತರದ ಆರೋಪಗಳನ್ನು ಸ್ವತಃ ಮೊನಾಲಿಸಾ ತಳ್ಳಿಹಾಕಿದ್ದಾಳೆ. ಗುರುವಾರ ತಿರುವನಂತಪುರಂನಲ್ಲಿ ಪತಿ ಫರ್ಮಾನ್ ಖಾನ್ ಜೊತೆ ಸುದ್ದಿಗೋಷ್ಠಿ ನಡೆಸಿದ ಆಕೆ, ಈ ವಿವಾಹ ಸಂಪೂರ್ಣವಾಗಿ ನನ್ನ ಸ್ವಂತ ಇಚ್ಛೆಯಿಂದ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾಳೆ. ಹಿಂದೂ ಸಂಪ್ರದಾಯದಂತೆಯೇ ನಮ್ಮ ಮದುವೆ ನಡೆದಿದ್ದು, ಮದುವೆಯ ನಂತರ ನಮ್ಮಿಬ್ಬರ ಧರ್ಮವೂ ಬದಲಾಗಿಲ್ಲ; ನಮ್ಮ ಸಂಬಂಧ ಪರಸ್ಪರ ಗೌರವದ ಮೇಲೆ ನಿಂತಿದೆಯೇ ಹೊರತು, ಧರ್ಮವು ಮದುವೆಗೆ ಎಂದಿಗೂ ಷರತ್ತಾಗಿರಲಿಲ್ಲ ಎಂದು ಆಕೆ ಹೇಳಿದ್ದಾಳೆ. “ನಿಜ ಹೇಳಬೇಕೆಂದರೆ, ಫರ್ಮಾನ್‌ಗೆ ನನ್ನನ್ನು ಮದುವೆಯಾಗುವ ಇಷ್ಟವಿರಲಿಲ್ಲ. ನಾನೇ ಆತನನ್ನು ಒತ್ತಾಯಪೂರ್ವಕವಾಗಿ ಒಪ್ಪಿಸಿ ವಿವಾಹವಾಗಿದ್ದೇನೆ,” ಎಂದು ಮೊನಾಲಿಸಾ ಅಚ್ಚರಿಯ ಹೇಳಿಕೆ ನೀಡಿದ್ದಾಳೆ.

ಪೊಲೀಸ್ ರಕ್ಷಣೆಯಲ್ಲಿ ವಿವಾಹ

ನಾಲ್ಕು ಮಕ್ಕಳಲ್ಲಿ ಹಿರಿಯವಳಾಗಿರುವ ಮೊನಾಲಿಸಾ, ಮನೆಯವರ ಇಚ್ಛೆಗೆ ವಿರುದ್ಧವಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಆಕೆಯ ಪೋಷಕರು ಆಕೆಯನ್ನು ಆಕೆಯ ಸೋದರತ್ತೆಯ ಮಗನಿಗೆ ಕೊಟ್ಟು ವಿವಾಹ ಮಾಡಲು ನಿರ್ಧರಿಸಿದ್ದರು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮೊನಾಲಿಸಾ, ತನ್ನ ಕುಟುಂಬದವರಿಂದಲೇ ವಿರೋಧ ಎದುರಾದ ಹಿನ್ನೆಲೆಯಲ್ಲಿ ಕೇರಳದ ತಂಪನೂರು ಪೊಲೀಸ್ ಠಾಣೆಯ ಮೆಟ್ಟಿಲೇರಿ ರಕ್ಷಣೆ ಕೋರಿದ್ದಳು. ಪೊಲೀಸರ ರಕ್ಷಣೆ ಮತ್ತು ನೆರವಿನೊಂದಿಗೆ ತಿರುವನಂತಪುರಂನ ದೇವಸ್ಥಾನದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ಇದನ್ನೂ ಓದಿ : ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

Tags: 'Love Jihad' network for Monalisa at Kumbh Mela?Father appeals to Madhya Pradesh CMKarnataka News beatSave her daughter:
SendShareTweet
Previous Post

ಬಸ್‌ ಚಲಿಸುತ್ತಲೇ ಟಿಕೆಟ್ ವಿತರಣೆ.. ಪ್ರಯಾಣಿಕರ ಜೀವದ ಜೊತೆ ಇದೆಂತಾ ಚೆಲ್ಲಾಟ

Next Post

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

Related Posts

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ
ದೇಶ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು
ದೇಶ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ
ಕ್ರೀಡೆ

ಕಮಲಿನಿಗೆ 75 ಲಕ್ಷ ರೂ. ಬಹುಮಾನ : ಏಷ್ಯನ್ ಗೇಮ್ಸ್ ಚಿನ್ನದ ಬೆನ್ನಲ್ಲೇ ಸಿಎಂ ವಿಜಯ್ ಘೋಷಣೆ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಕ್ಯಾಶ್ ಲೆಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಬಂಧ ಸಡಿಲ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!
ದೇಶ

SIR ಸೇರಿ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗದೊಳಗೇ ಭುಗಿಲೆದ್ದ ಭಿನ್ನಮತ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

Next Post
ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat