ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ ಹೊಸ ಅಧ್ಯಾಯ..!

March 8, 2026
Share on WhatsappShare on FacebookShare on Twitter

ಬೆಂಗಳೂರು- ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3 ಮಾರ್ಚ್ 19ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಲವ್ ಮಾಕ್ಟೇಲ್ ಮೊದಲ ಆವೃತ್ತಿಯ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಬಿಡುಗಡೆಗೊಳಿಸಿದ್ದರು. ಎರಡನೇ ಆವೃತ್ತಿಯ ಟ್ರೈಲರ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕಡೆಯಿಂದ ಬಿಡುಗಡೆಗೊಂಡಿತ್ತು. ಆದರೆ, ಮೂರನೇ ಆವೃತ್ತಿಯ ಈ ಟ್ರೈಲರ್ ಅನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪುತ್ರಿ ಪರಿ ಬಿಡುಗಡೆಗೊಳಿಸಿರುವುದು ವಿಶೇಷ.

ಈ ಟ್ರೈಲರ್ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಹಾಗೂ ಈ ಚಿತ್ರಕ್ಕೊಂದು ಹಾಡನ್ನು ಬರೆದಿರುವ ಶಶಾಂಕ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಸುಪ್ರೀತ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ಅಮೃತಾ ಅಯ್ಯಂಗಾರ್, ಗೀತರಚನೆಕಾರ ರಾಘವೇಂದ್ರ ಕಾಮತ್, ನಟ ಜಗದೀಶ್, ರೆಚೆಲ್ ಡೇವಿಡ್, ಶ್ರೀ ಕ್ರೇಜಿ ಮೈಂಡ್ಸ್, ಸಂವೃತ, ಅಭಿಲಾಶ್, ರಜನಿ, ನಯಾರಾ ಮುಂತಾದವರು ಉಪಸ್ಥಿತರಿದ್ದರು.

ಈ ಪತ್ರಿಕಾಗೋಷ್ಠಿಯ ಕೇಂದ್ರಬಿಂದುಗಳಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ, ಲವ್ ಮಾಕ್ಟೇಲ್ 3 ರೂಪುಗೊಂಡಿದ್ದರ ಹಿಂಚುಮುಂಚಿನ ವಿಚಾರಗಳನ್ನು ತೆರೆದಿಡುತ್ತಲೇ, ಇದರಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಕಲಾವಿದರ ನಟನಾ ಚಾತುರ್ಯವನ್ನು ತೆರೆದಿಟ್ಟರು. ಡಾರ್ಲಿಂಗ್ ಕೃಷ್ಣ ಮಾತನಾಡುತ್ತಾ ಯಾವುದೋ ಕ್ಷಣದಲ್ಲಿ ಈ ಸಿನಿಮಾದ ಒಂದೆಳೆ ಕಥೆ ಹೊಳೆಯಿತು. ಅದರ ಗುಂಗುಹತ್ತಿಸಿಕೊಂಡ ನಂತರ ಮನೆಯಲ್ಲಿ ಕಥೆ ಬರೆಯಲು ಸಾಧ್ಯವಿಲ್ಲವೆನ್ನಿಸಿ ಮೂರು ದಿನಗಳ ಕಾಲ ಗೋವಾಕ್ಕೆ ಹೋಗಿದ್ದೆ. ಅಲ್ಲಿಯೇ ಕಥೆ ಚಿತ್ರಕಥೆಗೊಂದು ರೂಪುರೇಷೆ ಕೊಟ್ಟು ಮತ್ತೆ ಮರಳಿದ್ದೆ' ಎನ್ನುತ್ತಲೇ ಕಥೆ ಹುಟ್ಟಿದ ಬಗೆಯನ್ನು ವಿವರಿಸಿದರು. ಇದಲ್ಲದೇ ಈ ಸಿನಿಮಾದ ಪಾತ್ರಗಳ ಬಗ್ಗೆ, ಅದನ್ನು ನಿರ್ವಹಿಸಿರುವ ಕಲಾವಿದರ ಬಗ್ಗೆ ಎಳೆ ಎಳೆಯಾಗಿ ಮಾಹಿತಿಗಳನ್ನು ಹಂಚಿಕೊಂಡರು. ಮಿಲನಾ ನಾಗರಾಜ್ ಟ್ರೈಲರ್ ಸಿದ್ಧಗೊಂಡ ಬಗೆಗಿನ ವಿವರಗಳ ಮೂಲಕ ಮಾತುಗಳನ್ನಾರಂಭಿಸಿಎಲ್ಲರೂ ಇಷ್ಟೊಂದು ಆತ್ಮವಿಶ್ವಾಸದಿಂದ ದೊಡ್ಡ ಸಿನಿಮಾದ ಮುಂದೆ ತೆರೆಗಾಣಲು ಸಿದ್ಧವಾದ ಬಗ್ಗೆ ಅಚ್ಚರಿಯಿಂದ ಪ್ರಶ್ನಿಸುತ್ತಿದ್ದಾರೆ. ಅದಕ್ಕೆ ಕಾರಣವಾಗಿರೋದು ಸಿನಿಮಾ ಮೂಡಿ ಬಂದಿರುವ ರೀತಿ. ಈ ಚಿತ್ರ ಅಷ್ಟೊಂದು ಚೆನ್ನಾಗಿ ಮೂಡಿ ಬಂದಿದೆ ಅನ್ನೋ ವಿಶ್ವಾಸವಿದೆ. ಅದನ್ನು ಎಲ್ಲರೂ ನೋಡಿ, ಈ ಹಿಂದಿನ ಎರಡು ಸರಣಿಗಳಿಗೆ ಕೊಟ್ಟಷ್ಟೇ ಪ್ರೀತಿ, ಪ್ರೋತ್ಸಾಹ ಕೊಡುತ್ತಾರೆಂಬ ನಂಬಿಕೆ ಇದೆ’ ಎಂದರು.

ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ರೆಚೆಲ್ ಡೇವೀಡ್, ಶ್ವೇತಾ ಪ್ರಸಾದ್ ಮುಂತಾದವರು ಈ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ವಿವರಿಸುತ್ತಲೇ, ಇಂಥಾ ಅವಕಾಶ ದಕ್ಕಿದ ಬಗ್ಗೆ ಡಾಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ದಂಪತಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ರಚೆಲ್ ಡೇವಿಡ್, ನಯೇರಾ, ಜಗದೀಶ್, ಅಭಿಲಾಶ್, ಗಿರಿರಾಜ್, ದಳಪತಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲನ, ನಕುಲ್ ಅಭಯಂಕರ್ ಸಂಗೀತ, ಅಮರ್ ಮತ್ತು ಜೋನಾ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ : ‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

Tags: 'Love Mocktail-3' new chapter..!bengaloreKarnataka News beat
SendShareTweet
Previous Post

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

Next Post

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

Related Posts

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!
ಸಿನಿಮಾ-ಮನರಂಜನೆ

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!
ಸಿನಿಮಾ-ಮನರಂಜನೆ

‘ಸುವರ್ಣ ಸಖಿ’ ಸನ್ಮಾನವೇ ಸ್ತ್ರೀ ಶ್ರೀರಕ್ಷೆ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

Next Post
ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

ಹಾಸ್ಟೆಲ್ ವಾರ್ಡನ್‌ ಸೇರಿ ಹಲವರ ಮೇಲೆ ವಿದ್ಯಾರ್ಥಿ ದಾಳಿ | ಓರ್ವ ಬಾಲಕ ಸಾವು, ಹಲವರಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ

ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ |  ಜಲಮಂಡಳಿ ಅಧ್ಯಕ್ಷ ಸೂಚನೆ

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ | ಜಲಮಂಡಳಿ ಅಧ್ಯಕ್ಷ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ

ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat