ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

April 2, 2026
Share on WhatsappShare on FacebookShare on Twitter

ಲಕ್ನೋದಲ್ಲಿನ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ನ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ತಂಡ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಿಂದಲೇ ಒತ್ತಡ ಹೇರಿದ ಡೆಲ್ಲಿ ಬೌಲರ್‌ಗಳ ಎದುರು ಲಕ್ನೋ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. ಲಕ್ನೋ ತಂಡ 18.4 ಓವರ್‌ಗಳಲ್ಲಿ ಕೇವಲ 141 ರನ್‌ಗಳಿಗೆ ಆಲೌಟ್ ಆಯಿತು. ಅಬ್ದುಲ್ ಸಮದ್ 36 ರನ್ ಹಾಗೂ ಮಿಚೆಲ್ ಮಾರ್ಷ್ 35 ರನ್ ಗಳಿಸಿದ್ದು ಹೊರತುಪಡಿಸಿ ಉಳಿದವರಿಂದ ದೊಡ್ಡ ಕೊಡುಗೆ ಬಂದಿಲ್ಲ. ಡೆಲ್ಲಿ ಪರ ಲುಂಗಿ ಎನ್‌ಗಿಡಿ ಮತ್ತು ಟಿ ನಟರಾಜನ್ ತಲಾ ಮೂರು ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ ಎರಡು ವಿಕೆಟ್ ಪಡೆದು ಲಕ್ನೋಗೆ ದೊಡ್ಡ ಮೊತ್ತ ತಡೆಯುವಲ್ಲಿ ಯಶಸ್ವಿಯಾದರು.

141 ರನ್ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಮೊದಲ ಎಸೆತದಲ್ಲೇ ಮೊಹಮ್ಮದ್ ಶಮಿ, ಕೆಎಲ್ ರಾಹುಲ್ ಅವರನ್ನು ಔಟ್ ಮಾಡಿದರು. ನಂತರ ನಿತೀಶ್ ರಾಣಾ 15, ಪಾಥುಮ್ ನಿಸ್ಸಂಕ 1 ಮತ್ತು ಅಕ್ಷರ್ ಪಟೇಲ್ ಶೂನ್ಯಕ್ಕೆ ಔಟ್ ಆಗಿ ಪೆವಿಲಿಯನ್ ಸೇರಿದರು. ಕೇವಲ 4.3 ಓವರ್‌ಗಳಲ್ಲಿ 26 ರನ್‌ಗೆ 4 ವಿಕೆಟ್ ಕಳೆದುಕೊಂಡ ಡೆಲ್ಲಿ ಮೇಲೆ ಒತ್ತಡ ಹೆಚ್ಚಾಯಿತು.

ಈ ಸಂದರ್ಭದಲ್ಲಿ ಯುವ ಆಟಗಾರ ಸಮೀರ್ ರಿಜ್ವಿ ತಂಡಕ್ಕೆ ಆಧಾರವಾದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಅವರು 47 ಎಸೆತಗಳಲ್ಲಿ 70 ರನ್‌ಗಳ ಅಜೇಯ ಅರ್ಧಶತಕ ಬಾರಿಸಿದರು. ಅವರಿಗೆ ಟ್ರಿಸ್ಟನ್ ಸ್ಟಬ್ಸ್ 39 ರನ್‌ಗಳ ನೆರವು ನೀಡಿದರು. ಈ ಜೋಡಿ ಐದನೇ ವಿಕೆಟ್‌ಗೆ 119 ರನ್‌ಗಳ ಮಹತ್ವದ ಜೊತೆಯಾಟ ಕಟ್ಟಿಕೊಂಡು ಪಂದ್ಯವನ್ನು ಡೆಲ್ಲಿಯ ಕಡೆ ತಿರುಗಿಸಿತು. ಅಂತಿಮವಾಗಿ ಡೆಲ್ಲಿ ತಂಡ 17.1 ಓವರ್‌ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಈ ಆವೃತ್ತಿಯಲ್ಲಿ ತವರಿನಲ್ಲೇ ಸೋತ ಮೊದಲ ತಂಡ ಎಂಬ ದಾಖಲೆಗೆ ಕಾರಣವಾಯಿತು.

Tags: CricketKarnataka News beatLSG vs DC: Delhi Capitals beat Lucknow at home
SendShareTweet
Previous Post

ಬಟ್ಟೆ ಬ್ಯಾಗ್ ಖರೀದಿ ಹಗರಣ ; IAS ರೋಹಿಣಿ ಸಿಂಧೂರಿಗೆ ಸಂಕಷ್ಟ.. ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

Next Post

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

Related Posts

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!
ಕ್ರೀಡೆ

PSLನಲ್ಲಿ ಬಾಲ್ ಟ್ಯಾಂಪರಿಂಗ್ ವಿವಾದ – ಫಖರ್ ಜಮಾನ್‌ಗೆ ಎರಡು ಪಂದ್ಯಗಳ ನಿಷೇಧ!

ಐಸಿಸಿ ಮಹಿಳಾ ಟಿ20 ಶ್ರೇಯಾಂಕ ಪ್ರಕಟ – ಅಗ್ರಸ್ಥಾನಕ್ಕೇರಿದ ಅಮೆಲಿಯಾ ಕೆರ್, ಜಾರ್ಜಿಯಾ ವೋಲ್.. ಮಂಧಾನಗೆ ಹಿನ್ನಡೆ!
ಕ್ರೀಡೆ

ಐಸಿಸಿ ಮಹಿಳಾ ಟಿ20 ಶ್ರೇಯಾಂಕ ಪ್ರಕಟ – ಅಗ್ರಸ್ಥಾನಕ್ಕೇರಿದ ಅಮೆಲಿಯಾ ಕೆರ್, ಜಾರ್ಜಿಯಾ ವೋಲ್.. ಮಂಧಾನಗೆ ಹಿನ್ನಡೆ!

CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!
ಕ್ರೀಡೆ

CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!

ಸಿಎಸ್‌ಕೆ ಬಿಟ್ಟು ಆರ್‌ಆರ್‌ಗೆ ಹೋದ ಮೇಲೆ ಧೋನಿ ಜೊತೆ ಮಾತುಕತೆಯೇ ನಡೆದಿಲ್ಲ |  ರವೀಂದ್ರ ಜಡೇಜಾ
ಕ್ರೀಡೆ

ಸಿಎಸ್‌ಕೆ ಬಿಟ್ಟು ಆರ್‌ಆರ್‌ಗೆ ಹೋದ ಮೇಲೆ ಧೋನಿ ಜೊತೆ ಮಾತುಕತೆಯೇ ನಡೆದಿಲ್ಲ | ರವೀಂದ್ರ ಜಡೇಜಾ

ಐಪಿಎಲ್‌ ವೇಳೆಯೇ ದುರಂತ | ಹೋಟೆಲ್ ಕೊಠಡಿಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟ್ ಇಂಜಿನಿಯರ್ ಶವವಾಗಿ ಪತ್ತೆ!
ಕ್ರೀಡೆ

ಐಪಿಎಲ್‌ ವೇಳೆಯೇ ದುರಂತ | ಹೋಟೆಲ್ ಕೊಠಡಿಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟ್ ಇಂಜಿನಿಯರ್ ಶವವಾಗಿ ಪತ್ತೆ!

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!
ಕ್ರೀಡೆ

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!

Next Post
ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ - ವಾಹನ ಸಂಚಾರರ ಪರದಾಟ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat